ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ಟಿವಿಕೆ ಗೆಲುವು ಪಕ್ಕಾ ಆಗುತ್ತಿದ್ದಂತೆ ನಟಿ ತ್ರಿಶಾ ವಿಜಯ್‌ ಮನೆಗೆ ಆಗಮನ

ತಮಿಳುನಾಡಿನಲ್ಲಿ ಅಚ್ಚರಿಯ ಫಲಿತಾಂಶ ಇಂದು (ಮೇ.4) ಹೊರಬೀಳುತ್ತಿದ್ದು, 234 ಸೀಟುಗಳ ಪೈಕಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ 110 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಡಿಎಂಕೆಯಂತಹ ಮಹಾ ಪಕ್ಷಕ್ಕೆ ಭಾರೀ ಟಕ್ಕರ್‌ ನೀಡಿದೆ. ಇನ್ನು ಡಿಎಂಕೆ 66 ಹಾಗೂ ಎಐಎಡಿಎಂಕೆ…

News

ಅಸ್ಸಾಂನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

ಅಸ್ಸಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು ಹಾಕಿದೆ. ಒಟ್ಟು 126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದ್ದು, ಮಧ್ಯಾಹ್ನ 11.45 ರ ಸುಮಾರಿಗೆ…

News

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಗೆಲುವು

ಬಾಗಲಕೋಟೆ: ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಮೊದಲ ಬಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮೊದಲ ಯತ್ನದಲ್ಲಿಯೇ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ 20 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಆರಂಭದಿಂದ ಮುನ್ನಡೆ ಕಂಡ ಕಾಂಗ್ರೆಸ್‌…

News

ಪಶ್ಚಿಮ ಬಂಗಾಳದಲ್ಲಿ ಅರಳಿದ ಕಮಲ, 180ರ ಗಡಿ ದಾಟಿ, ಬಿಜೆಪಿ ಮುನ್ನಡೆ, ದೀದಿಗೆ ಶಾಕ್‌

ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳ ಪೈಕಿ 293 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಸರಕಾರ ರಚಿಸಲು ಕನಿಷ್ಠ 148 ಸ್ಥಾನಗಳ ಅಗತ್ಯವಿದೆ.…

Crime

ಪುತ್ತೂರು: ಮೊದಲ ಮದುವೆ ಮುಚ್ಚಿಟ್ಟು 2ನೇ ವಿವಾಹವಾದ ವ್ಯಕ್ತಿ; ಅತ್ತೆ ಮತ್ತು ಗ್ಯಾಂಗ್‌ನಿಂದ ಅಪಹರಿಸಿ ಹಲ್ಲೆ

ಪುತ್ತೂರು: ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ ವ್ಯಕ್ತಿಗೆ ಆತನ ಎರಡನೇ ಪತ್ನಿಯ ಮನೆಯವರು ಅಪಹರಣ ಮಾಡಿ, ಮನೆಯೊಂದರಲ್ಲಿ ಕೂಡಿ ಹಾಕಿ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಮ್ಮಿಂಜೆ ಗ್ರಾಮದ ಬೆಳ್ಳಗುಡ್ಡೆ ನಿವಾಸಿ ಮಹಮ್ಮದ್‌ ಅಶ್ರಫ್‌…

News

ತಮಿಳುನಾಡು ವಿಧಾನಸಭಾ ಚುನಾವಣೆ, ಮುನ್ನಡೆ ಸಾಧಿಸಿದ ನಟ ವಿಜಯ್‌ ಟಿವಿಕೆ ಪಕ್ಷ

ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕ ವಿಜಯ್‌ ಅವರ ಪಕ್ಷ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ವಿಜಯ್‌ ನಿವಾಸಕ್ಕೆ ಹೆಚ್ಚುವತಿ ಪೊಲೀಸ್‌…

News

ಶೃಂಗೇರಿ: ಬಿಜೆಪಿಯ ಜೀವರಾಜ್‌ಗೆ ಶಾಸಕ ಪ್ರಮಾಣ ಪತ್ರ ಹಸ್ತಾಂತರ

ಗೊಂದಲ, ಹೈಡ್ರಾಮ ನಡುವೆ ಹೈಕೋರ್ಟ್‌ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಶನಿವಾರ ತಡರಾತ್ರಿ ವೇಳೆಗೆ ಮುಕ್ತಾಯವಾಗಿದ್ದು, 2023ರಲ್ಲಿ ಹಾಲಿ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡರು ಪಡೆದ ಮತಗಳ ಪೈಕಿ ಬರೋಬ್ಬರಿ 255…

News

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್‌ ಮುನ್ನಡೆ

ಬಾಗಲಕೋಟೆ ಮೇ,04: ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಆರಂಭಿಕ ಸುತ್ತಿನಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಹರ್ಷೋದ್ಗಾರ ಮೂಡಿದೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ…

News

ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್‌ ನಂಬರ್‌ ದಾಟಿದ ಬಿಜೆಪಿ

ನವದೆಹಲಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಎಲ್ಲಾ ರಾಜ್ಯಗಳಲ್ಲಿಯೂ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಿನ್ನಡೆಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದತ್ತ…

Crime

ವೃದ್ಧೆಯನ್ನು ಬಾವಿಗೆ ನೂಕಿ ಚಿನ್ನ ದೋಚಿದ ಆಟೋ ಚಾಲಕ!

ಮೂಡುಬಿದಿರೆ: ನೆಲ್ಲಿಕಾರಿನಲ್ಲಿ ಶುಕ್ರವಾರ ಬಾವಿಗೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವೃದ್ಧೆಯ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದೆ. ಈ ಕುರಿತು ಮೂಡುಬಿದಿರೆ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ನೆಲ್ಲಿಕಾರಿನ ಮನೆಯಲ್ಲಿ ಒಬ್ಬಂಟಿಯಾಗಿ ವಾಸ ಮಾಡುತ್ತಿದ್ದ 70…

div class="ere-sticky">