ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

Crime

30 ಲಕ್ಷ ಕೊಡ್ತೀನಿ, ಬೆತ್ತಲೆ ಫೋಟೋ ಕಳಿಸು-ಮಹಿಳೆಗೆ ಜ್ಯೋತಿಷಿ ಮೆಸೇಜ್‌

ರಾಮನಗರ: ವಿಶೇಷ ಪೂಜೆಗೆ ನಿನ್ನ ಬೆತ್ತಲೆ ಫೋಟೋ ಕಳುಹಿಸು, 30 ಲಕ್ಷ ರೂ. ಕೊಡ್ತೀನಿ ಎಂದು ಮಹಿಳೆಯೊಬ್ಬರಿಗೆ ಜ್ಯೋತಿಷಿ ಕಿರುಕುಳ ನೀಡಿದ ಆರೋಪ ರಾಮನಗರ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೇಳಿ ಬಂದಿದೆ. ಕಿರಣ್‌ ಎಂಬಾತ ಮಹಿಳೆಯೊಬ್ಬರಿಗೆ ಮನಿ ಡಬ್ಲಿಂಗ್‌ ಮಾಡುವ…

News

ಕಾರಿನಲ್ಲಿ ಹೆಲ್ಮೆಟ್‌ ಹಾಕದ್ದಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪಗೆ ದಂಡ

ಸಾಗರ: ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರಿಗೆ ಕಾರಿನಲ್ಲಿ ಹೆಲ್ಮೆಟ್‌ ಧರಿಸಿಲ್ಲ ಎನ್ನುವ ಕಾರಣಕ್ಕೆ ಪೊಲೀಸರು ದಂಡ ವಿಧಿಸಿರುವ ಘಟನೆ ನಡೆದಿದೆ. ಇದನ್ನು ಸ್ವತಃ ಅವರೇ ಬಹಿರಂಗಗೊಳಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ…

Accident

ಲಾರಿ-ಕಾರು ಭೀಕರ ಅಪಘಾತ, ಗರ್ಭಿಣಿ ಹಾಗೂ ಚಾಲಕ ಸಾವು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ-ಕೇರಳ ರಸ್ತೆಯ ಮದ್ದಯ್ಯನಹುಂಡಿ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದು, ಕಾರಿನಲ್ಲಿದ್ದ ಗರ್ಭಿಣಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.…

Crime

ದೆಹಲಿಯ ಯುವ ನ್ಯಾಯಾಧೀಶ ಮನೆಯ ಬಾತ್‌ರೂಂ ನಲ್ಲಿ ಆತ್ಮಹತ್ಯೆ

ದೆಹಲಿ, ಮೇ 03: ನ್ಯಾಯಾಧೀಶರೊಬ್ಬರು ದಕ್ಷಿಣ ದೆಹಲಿಯ ಗ್ರೀನ್‌ ಪಾರ್ಕ್‌ನಲ್ಲಿನ ತಮ್ಮ ಮನೆಯ ಸ್ನಾನಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನ್ಯಾ. ಅಮನ್‌ ಕುಮಾರ್‌ ಶರ್ಮಾ (30 ವರ್ಷ) ಮೃತ ಜಡ್ಜ್‌. ಶರ್ಮಾ ಅವರು 2021…

Crime

ಮಕ್ಕಳನ್ನು ರಕ್ಷಣೆ ಮಾಡಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾಧಿ

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿತ್ತಿದ್ದ ಮಕ್ಕಳನ್ನು ರಕ್ಷಣೆ ಮಾಡಲು ಹೋದ ಗರ್ಭಿಣಿ ತಾಯಿ ತನ್ನ ಪ್ರಾಣ ತ್ಯಾಗ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲಾದಲ್ಲಿ ನಡೆದಿದೆ. ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮುರುಗಮಲ್ಲಾದ ಅಮ್ಮಾಜಾನ್‌ ಬಾಬಾಜಾನ್‌ ದರ್ಶನಕ್ಕೆಂದು ಬಂದಿದ್ದಾಗ ಈ…

Crime

ಮದ್ಯಕ್ಕೆ ನೀರು ತರಲು ನಿರಾಕರಿಸಿದ್ದಕ್ಕೆ 9 ವರ್ಷದ ಬಾಲಕನಿಗೆ ಗುಂಡೇಟು, ಸಾವು

ಲಕ್ನೋ, ಮೇ 03: ಉತ್ತರ ಪ್ರದೇಶದ ಕಾಸ್ಗಂಜ್‌ ಜಿಲ್ಲೆಯಲ್ಲಿ ನೀರು ತರಲು ನಿರಾಕರಿಸಿದ ಎನ್ನುವ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಕಾಸ್ಗಂಜ್‌ ಜಿಲ್ಲೆಯ ಸಹವರ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಯಾಕುತ್‌ಗಂಜ್‌ ಗ್ರಾಮದಲ್ಲಿ ಕಳೆದ ಶುಕ್ರವಾರದಂದು…

Crime

ಮುಂಬೈನ ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವೇ?

ಮುಂಬೈ, ಮೇ 2: ಮುಂಬೈನ್‌ ಗಂಡ, ಹೆಂಡತಿ, ಇಬ್ಬರು ಮಕ್ಕಳು ರಾತ್ರಿ ಕಲ್ಲಂಗಡಿ ತಿಂದ ನಂತರ ಸಾವಿಗೀಡಾದ ಘಟನೆ ನಂತರ ಎಲ್ಲರಲ್ಲೂ ಮೂಡಿದ ಒಂದು ಸಾಮಾನ್ಯ ಪ್ರಶ್ನೆ, ಹಣ್ಣು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲವೇ ಎಂದು. ಮುಂಬೈನ ಪೆಂಡಿ ಬಜಾರ್‌…

News

ವಿಷುಕಣಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಮೇ 17 ರಂದು ನಡೆಯುವ 5ನೇ ವರ್ಷದ ವಿಷುಕಣಿ 5.0 ಕಾರ್ಯಕ್ರಮ, ಶಾಸಕರಾದ ಹರೀಶ್ ಪೂಂಜಾ ರವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ :ವಿಷುಕಣಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ 5ನೇ ವರ್ಷದ ವಿಷುಕಣಿ 5.0 ಕಾರ್ಯಕ್ರಮವು ಇದೇ ಬರುವ ಮೇ 17, ರವಿವಾರ ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಸಮಾರಂಭದ ಪೂರ್ವಭಾವಿ…

News

ಪವಿತ್ರ ಗಂಗಾ ನದಿಯಲ್ಲಿ ನಾಯಿಗೆ ಸ್ನಾನ ಮಾಡಿಸಿದ ಮಹಿಳೆ, ವಿಡಿಯೋ ವೈರಲ್‌

ಹರಿದ್ವಾರಕ್ಕೆ ಪ್ರವಾಸ ಬಂದಿದ್ದ ಮಹಿಳೆಯೊಬ್ಬರು ತಮ್ಮ ಕುಟುಂಬದೊಂದಿಗೆ ಗಂಗಾ ನದಿಯ ಘಾಟ್‌ಗೆ ಭೇಟಿ ನೀಡಿದ್ದು, ಸ್ನಾನ ಮಾಡಲೆಂದು ಇಳಿಯುವಾಗ ತಮ್ಮ ಸಕು ನಾಯಿಯನ್ನು ಕೂಡಾ ಜೊತೆಗೆ ಕರೆತಂದಿದ್ದರು. ಪ್ರಾಣಿ ಪ್ರೀತಿ ಮಾನವೀಯ ಗುಣವೇ ಆದರೂ, ಮಹಿಳೆಯು ಆ ಪವಿತ್ರ…

News

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಭಿಮಾನೋತ್ಸವ – ಶಾಸಕ ಹರೀಶ್ ಪೂಂಜಾರಿಂದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ರೈತ ನಾಯಕ, ಜನಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 55 ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮದ ಪೋಸ್ಟ‌ರ್ ಬಿಡುಗಡೆ…