ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ಮಂಗಳೂರು to ಮುಂಬೈ KSRTC ಯಲ್ಲಿ 34 ವರ್ಷ ಅಪೂರ್ವ ಸೇವೆ – ನಿವೃತ್ತ ಚಾಲಕ ಜೋಸೆಫ್ ಮಚಾದೊ ಅವರಿಗೆ ಅದ್ದೂರಿ ಸನ್ಮಾನ

ದೀರ್ಘಕಾಲದ ಸೇವೆ ಮುಗಿಸಿ ನಿವೃತ್ತರಾಗುವ ಕ್ಷಣ ಪ್ರತಿಯೊಬ್ಬರಿಗೂ ಭಾವುಕವಾಗಿರುತ್ತದೆ. ಅದರಲ್ಲೂ ಸಾರ್ವಜನಿಕ ಸಾರಿಗೆಯಲ್ಲಿ ದಶಕಗಳ ಕಾಲ ಲಕ್ಷಾಂತರ ಜನರನ್ನು ಸುರಕ್ಷಿತವಾಗಿ ಗುರಿ ಮುಟ್ಟಿಸಿದ ಚಾಲಕನೊಬ್ಬನ ನಿವೃತ್ತಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕರ್ನಾಟಕ ರಾಜ್ಯ…

Environment

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಮಗಳು ಆವಂತಿಕಾಳ ಮದುವೆಗೆ ಆಹ್ವಾನಿಸಿದ ನಟಿ ಖುಷ್ಬು

ನಟಿ ಮತ್ತು ಬಿಜೆಪಿ ಸದಸ್ಯೆ ಖುಷ್ಬು ಸುಂದರ್ ತಮ್ಮ ಹಿರಿಯ ಮಗಳು ಅವಂತಿಕಾ ಅವರ ವಿವಾಹಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಸಭೆಯ ಛಾಯಾಚಿತ್ರಗಳನ್ನು ಹಂಚಿಕೊಂಡ ಖುಷ್ಬು, ತಮ್ಮ ಪತಿ, ಚಲನಚಿತ್ರ ನಿರ್ಮಾಪಕ ಸುಂದರ್ ಸಿ…

Accident

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆ ಬಿದ್ದ ತಾಯಿ-ಮಗು, ಕೂಡಲೇ ತಮ್ಮ ಬಸ್ಸಿನಲ್ಲಿ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ, ನಿರ್ವಾಹಕ

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಆಕಸ್ಮಿಕವಾಗಿ ಬಿದ್ದ ತಾಯಿ ಮತ್ತು ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್‌ ಚಾಲಕ ಮತ್ತು ನಿರ್ವಾಹಕ, ಸಾರ್ವಜನಿಕ ಪ್ರಯಾಣಿಕರನ್ನು ಕೆಳಗಿಳಿಸಿ ನಂತರ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆಯನ್ನು ಮರೆದಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ…

News

ದೇಶದಲ್ಲಿ ಮತ್ತೆ ನೋಟು ಬದಲಾವಣೆ – ಕಾಗದದ ಬದಲು ಪ್ಲಾಸ್ಟಿಕ್ ನೋಟು ತರಲು RBI ನಿರ್ಧಾರ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದಲ್ಲಿ ಮತ್ತೆ ನೋಟು ಬದಲಾವಣೆಗೆ ಮುಂದಾಗಿದ್ದು, ಕಾಗದ ನೋಟುಗಳ ಬದಲು ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಈಗಿರುವ 50,100, 500ರ ನೋಟನ್ನು ರದ್ದು ಮಾಡಿ ಹೊಸ ನೋಟು ಜಾರಿಗೆ…

Crime

ಮಟನ್‌ ಬದಲಿಗೆ ದನದ ಮಾಂಸ ನೀಡಿದ್ದ ರೆಸ್ಟೋರೆಂಟ್‌

ಬೆಂಗಳೂರಿನ ಬೂದಿಗೆರೆ ಕ್ರಾಸ್‌ನಲ್ಲಿರುವ ಕಾಯಲೋರಂ ರೆಸ್ಟೋರೆಂಟ್‌ವೊಂದರಲ್ಲಿ ಮಟನ್‌ ಎಂದು ನಂಬಿಸಿ ಗ್ರಾಹಕರಿಗೆ ದನದ ಮಾಂಸವನ್ನು ನೀಡಲಾಗಿರುವ ಕುರಿತು ವರದಿಯಾಗಿದೆ. ಯುವಕರು ಅನುಮಾನಗೊಂಡು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದಾಗ ವಂಚನೆ ಬಯಲಾಗಿದೆ. ಪೊಲೀಸರು ಇಬ್ಬರನ್ನು ಬಂಧನ ಮಾಡಿ ರೆಸ್ಟೋರೆಂಟ್‌ಗೆ…

Crime

ಪೋಸ್ಟ್‌ಮಾರ್ಟಂ ವೇಳೆ ಹೆಣ್ಣು ಶವಗಳ ಬೆತ್ತಲೆ ಚಿತ್ರ ಸೆರೆಹಿಡಿಯುತ್ತಿದ್ದ ಅಟೆಂಡರ್‌ ಬಂಧನ

ಬೀದರ್‌ನ ಬ್ರಿಮ್ಸ್‌ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಟೆಂಡರ್‌ನೋರ್ವ ಪೋಸ್ಟ್‌ ಮಾರ್ಟಂ ವೇಳೆ ಮಹಿಳಾ ಮೃತದೇಹಗಳ ಬೆತ್ತಲೆ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಿದ್ದ ಆರೋಪದಲ್ಲಿ ಬಂಧನ ಮಾಡಲಾಗಿದೆ. ಆರೋಪಿ ಮುನೀರ್‌ ಅಹ್ಮದ್‌ ಹಲವು ವರ್ಷಗಳಿಂದ ಆಸ್ಪತ್ರೆಯ ಶವಾಗಾರ ವಿಭಾಗದಲ್ಲಿ…

News

ಸಿಎನ್‌ಜಿ ಬೆಲೆ ಮತ್ತೆ ರೂ.2 ಹೆಚ್ಚಳ

ಪೆಟ್ರೋಲ್‌, ಡೀಸೆಲ್‌ ನಂತರ ಇದೀಗ ಸಿಎನ್‌ಜಿ ದರ ಮತ್ತೆ ಪ್ರತಿ ಕೆಜಿಗೆ ರೂ.2 ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್‌ ಲಿಮಿಟೆಡ್‌ ಸಂಸ್ಥೆಯು ಮುಂಬೈನಲ್ಲಿ ಇಂದಿಗೆ ಅನ್ವಯವಾಗುವಂತೆ ಹೊಸ ದರ ಘೋಷಣೆ ಮಾಡಿದೆ. ಪರಿಷ್ಕೃತ…

News

ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಈ ದಿನದಂದು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಹಾಲಿ ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ್‌ ಅವರು ಜೂನ್‌ 3 ರಂದು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಲಿದ್ದಾರೆ ಎಂದು ವರದಿಯಾಗಿದೆ. ನೂತನ ಮುಖ್ಯಮಂತ್ರಿಯಾಗಿ 64 ವರ್ಷದ ಡಿ.ಕೆ.ಶಿವಕುಮಾರ್‌ ಅವರ ಪ್ರಮಾಣ ವಚನ ಸ್ವೀಕಾರ…

News

ಡಿಕೆ ಶಿವಕುಮಾರ್ ಸಿಎಂ ಆಗಲು ಕಾರಣ ‘ಅವಳು’!! ಈ ಅದೃಷ್ಟ ಒಲಿದದ್ದು ಆ ಹೆಣ್ಣಿನಿಂದಲೇ

ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುಖಾಂತರ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗಲು ಅನುಗು ಮಾಡಿಕೊಟ್ಟಿದ್ದಾರೆ. ಆದರೆ ಎರಡುವರೆ ವರ್ಷಗಳ ಹಿಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೇ ಶಿವಕುಮಾರ್ ಅವರು ಸಿಎಂ ಆಗಬಹುದಿತ್ತು. ಹೈಕಮಾಂಡ್ ಮಾತಿಗೆ ಬೆಲೆ ಕೊಟ್ಟು…

News

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು-ಆರು ಜನರ ಹ*ತ್ಯೆ

ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಗುಂಡು ಹಾರಿಸಿ ಭೀಕರವಾಗಿ ಕೊ*ಲೆ ಮಾಡಲಾಗಿದೆ. ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಭೀಕರ ಕೊಲೆ ನಡೆದಿದೆ. ನಿರಾಳೆ ಹಾಗೂ ಗೊಳಗಿ ಕುಟುಂಬಗಳ ನಡುವೆ ಜಮೀನು ವ್ಯಾಜ್ಯವಿತ್ತು.…