ಧರ್ಮಸ್ಥಳದಲ್ಲಿ 70 ವರ್ಷದ ವೃದ್ಧೆಗೆ ಮತ್ತು ಬರಿಸುವ ಜ್ಯೂಸ್ ನೀಡಿ 10 ಲಕ್ಷ ಮೌಲ್ಯದ ಚಿನ್ನ, ಹಣ ಕಳ್ಳತನ!!
ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಅಸ್ವಸ್ಥಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ…










