ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

ಬೆಳ್ತಂಗಡಿ: ಸರಕಾರದ ಕಂದಾಯ ಇಲಾಖೆ ಒಟ್ಟು 27 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಕಳೆದ 2023 ನವಂಬರ್ 18 ರಿಂದ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಂ ಅವರನ್ನು ಮಂಗಳೂರು ನಗರದ…

News

ಅಂಬೇಡ್ಕರ್ ಯುವ ಮಂಡಲ ಕೋಡಿಕಲ್ ಮಂಗಳೂರು ವತಿಯಿಂದ “ಒಂದು ದಿನದ ಬೇಸಿಗೆ ಶಿಬಿರ” ಸಂಪನ್ನ

ಮಂಗಳೂರು: ಡಾ.ಪಿ ದಯಾನಂದ ಪೈ – ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು, ಕೊರಗರ ಜಿಲ್ಲಾ ಸಂಘ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನ ಕಛೇರಿ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಅಂಬೇಡ್ಕರ್ ಯುವ…

News

ಬಕ್ರೀದ್ ಗೆ ಮೇಕೆ ತಂದ ಮುಸ್ಲಿಮರು – ಹಂದಿ ತಂದು ಹಂಗಿಸಿ, ರೇಗಿಸಿದ ಹಿಂದೂ ಕಾರ್ಯಕರ್ತರು!!

ನಾಳೆ ಮುಸ್ಲಿಮರಿಗೆ ಬಕ್ರೀದ್ ಹಬ್ಬದ ಸಂಭ್ರಮ. ಬಕ್ರೀದ್ ಸಮಯದಲ್ಲಿ ಕುರಿ ಮಾಂಸದ ಅಡುಗೆಗಳನ್ನು ಮಾಡುವುದು ಈ ಸಮುದಾಯದ ಸಂಪ್ರದಾಯ. ಕೆಲವು ಕಡೆ ಗೋವುಗಳನ್ನು ಕೂಡ ವಧೆ ಮಾಡುವುದುಂಟು. ಆದರೆ ಗೋವುಗಳನ್ನು ನಾವು ಬಕ್ರೀದ್​ ಸಮಯದಲ್ಲಿ ತಿನ್ನುವುದಿಲ್ಲ ಎಂದು ಹಲವು…

Crime

ಬೆಳ್ತಂಗಡಿ: ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ‌ ಬಂಧನ!

ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಬಂದು ಹಿಂಬದಿ ಸವಾರ ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೇಬಲ್‌ಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಉರ್ವ ಪೊಲೀಸರು ಆರೋಪಿಗಳನ್ನು ಕೇರಳ ಕಾಂಞಗಾಡ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಒರ್ವ ಬೆಳ್ತಂಗಡಿ ತಾಲೂಕಿನ ಸಚಿನ್ (24) ಮತ್ತೋರ್ವ ಆರೋಪಿ…

Death

ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ

ಮುಲ್ಕಿ: ದುಬೈನಲ್ಲಿ ನಡೆದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನರೂರು ಸಮೀಪದ ಯುವತಿ ಶ್ರೀಲತಾ ತಂತ್ರಿ(22) ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಮೃತ ಶ್ರೀಲತಾ ತಂತ್ರಿ ಕಟೀಲು ಹಾಗೂ ಮೂಡುಬಿದ್ರೆ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು,…

News

ಮದುವೆಯಾದ 18 ದಿನಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್, ಅವರು ಮಂಗಳವಾರದಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈರಣ್ಣ ಗುಡಾದಾರ್ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7…

Karnataka State Politics Updates

ಪೋಸ್ಟ್ ಮೂಲಕ ನಾಡಿನ ಜನತೆಗೆ ಸಿದ್ದರಾಮಯ್ಯ ಭಾವುಕ ಸಂದೇಶ !!

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುತ್ತಿದ್ದು ನಾಳೆ ಅಂದರೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದು ಇದು ಜನತೆಗೆ ಭಾವುಕ…

Crime

ಕೇರಳದ ಶ್ರೀ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಚಿನ್ನದ ಆಭರಣ, ವಜ್ರಖಚಿತ ವೈರಮ್‌ ನಾಮ ನಾಪತ್ತೆ

ದೇವಾಲಯದ ಖಜಾನೆಯಿಂದ ಚಿನ್ನದ ಆಭರಣಗಳು ಮತ್ತು ವಜ್ರಖಚಿತ ಪವಿತ್ರ ವಸ್ತು ಕಾಣೆಯಾಗಿದೆ ಎಂಬ ವರದಿಗಳು ಬಹಿರಂಗವಾದ ನಂತರ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಪ್ರಮುಖ ಭದ್ರತಾ ಕಳವಳ ಉಂಟಾಗಿದೆ. ಪೊಲೀಸ್ ಮಹಾನಿರ್ದೇಶಕರು ಕೇರಳ ಗೃಹ ಕಾರ್ಯದರ್ಶಿಗೆ ಸಲ್ಲಿಸಿದ ಪೊಲೀಸ್…

News

LPG ನಿಯಮದಲ್ಲಿ ಭಾರೀ ದೊಡ್ಡ ಬದಲಾವಣೆ – ಇನ್ಮುಂದೆ ಇವರಿಗೆ ಸಿಗಲ್ಲ ಸಿಲಿಂಡರ್

ಪಶ್ಚಿಮ ಏಷ್ಯಾದ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ವಾತಾವರಣದಿಂದಾಗಿ ಜಗತ್ತಿನಾದ್ಯಂತ ಎಲ್ ಪಿ ಜಿ ಸಮಸ್ಯೆ ದೊಡ್ಡ ಮಟ್ಟದಲ್ಲಿ ಉಂಟಾಗಿದೆ. ಭಾರತದಲ್ಲಿ ಇನ್ನೂ ಇದರ ಸಮಸ್ಯೆಗೆ ಅಂತ್ಯ ದೊರಕಿಲ್ಲ. ಈ ನಡುವೆ ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಸಿಲಿಂಡರ್ ಕುರಿತು ಹೊಸ…

Crime

50 ಸಾವಿರ ರೂ.ಗೆ ಸ್ನೇಹಿತರಿಗೆ ಪತ್ನಿಯನ್ನೇ ಮಾರಾಟ ಮಾಡಿದ ಪತಿ

ಗಾಂಧಿನಗರ: ಪತಿಯೋರ್ವ ತನ್ನ ಪತ್ನಿಯನ್ನು ರೂ.50 ಸಾವಿರ ಕ್ಕೆ ತನ್ನ ಸ್ನೇಹಿತರಿಗೇ ಮಾರಾಟ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ನಂತರ ಪತಿಯ ಸ್ನೇಹಿತರು ಮಹಿಳೆಯ ಮೇಲೆ 10 ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…