ಸೋಮವಾರ, 26 ಅಕ್ಟೋಬರ್ 2026
Trending

ಮೇ 2026

News

ಗೃಹ ಸಚಿವ ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡಲು ಸಿದ್ಧರಾಮಯ್ಯ ಶಿಫಾರಸು

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದು, ಡಿ.ಕೆ.ಶಿವಕುಮಾರ್‌ ಅವರ ಹೆಸರು ಈಗಾಗಲೇ ಸಿಎಂ ಸ್ಥಾನಕ್ಕೆ ಕೇಳಿ ಬರುತ್ತಿದ್ದು, ಇದರ ಜೊತೆಗೆ ಗೃಹ ಸಚಿವ ಪರಮೇಶ್ವರ್‌ ಹೆಸರು ಕೂಡಾ ಹೈಕಮಾಂಡ್‌…

News

ಡಿ.ಕೆ.ಶಿವಕುಮಾರ್‌ ಸಿಎಂ: ಪೋಸ್ಟರ್‌ ಅಭಿಯಾನ ಆರಂಭ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಖಚಿತಗೊಂಡಿದ್ದು, ನಾಳೆ ಗುರುವಾರ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಈ ಸುದ್ದಿ ವೈರಲ್‌ ಬೆನ್ನಲ್ಲೇ ಜಾಲತಾಣಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಪೋಸ್ಟರ್‌ ಅಭಿಯಾನ ಆರಂಭವಾಗಿದೆ. ʼಟೀಮ್‌ ಡಿಕೆʼ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ…

News

ಶ್ರೀ ಹರೀಶ್ ಪೂಂಜರಿಗೆ ಬೆಳ್ತಂಗಡಿ ತಾಲೂಕಿನ ಹಿಂದೂ ಮಲಯಾಳಿ ಬಂಧುಗಳ ಪರವಾಗಿ ಹಾಗೂ ವಿಷುಕಣಿ ಆಚರಣ ಸಮಿತಿ ಬೆಳ್ತಂಗಡಿ ಇವರ ಪರವಾಗಿ ಅಭಿನಂದನೆ ಸಲ್ಲಿಕೆ

ಬೆಳ್ತಂಗಡಿ : ಮೇ 17 ರವಿವಾರ ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ನಡೆದಂತಹ ವಿಷುಕಣಿ5.0 2026 ಕಾರ್ಯಕ್ರಮ ವಿವಿಧ ಅಂತರಾಷ್ಟ್ರೀಯ ಕಲಾವಿದರನ್ನು ಒಳಗೊಂಡಂತಹ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 33 ಬಗೆಯ ಕೇರಳ ಮಾದರಿಯ ಖಾದ್ಯ ಗಳನ್ನೊಳಗೊಂಡು ಬೆಳ್ತಂಗಡಿ ತಾಲೂಕಿನ ಹಿಂದೂ…

Karnataka State Politics Updates

ನಾಳೆ ಬೆಳಗ್ಗೆ 10.30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುತ್ತಿದ್ದು ನಾಳೆ ಅಂದರೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ  ಕಾಂಗ್ರೆಸ್‌ನಲ್ಲಿನ ಪವರ್ ಶೇರಿಂಗ್ ಬಿಕ್ಕಟ್ಟು ಮತ್ತಷ್ಟು ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು…

News

ಬೈಜುಸ್‌ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌

ಭಾರತದ ಎಡ್‌ಟೆಕ್‌ ಕಂಪನಿ ಬೈಜುಸ್‌ ಸಂಸ್ಥಾಪಕ ಬೈಜು ರವೀಂದ್ರನ್‌ ಅವರಿಗೆ ಸಿಂಗಾಪುರ ನ್ಯಾಯಾಲಯವು ಬೈಜು ರವೀಂದ್ರನ್‌ ಅವರನ್ನು ನ್ಯಾಯಾಲಯ ನಿಂದನೆಯ ಆರೋಪದಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದು, ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಬೈಜು ರವೀಂದ್ರನ್‌ ಅವರು ತಮ್ಮ ಆಸ್ತಿಪಾಸ್ತಿಗಳಿಗೆ…

Karnataka State Politics Updates

ಸಿದ್ದರಾಮಯ್ಯ ರಾಜ್ಯಸಭೆಗೆ, ಯತೀಂದ್ರಗೆ ಡಿಸಿಎಂ ಪಟ್ಟ?!

ಐದು ರಾಜ್ಯಗಳ ಚುನಾವಣೆ ಮುಗಿದ ನಂತರ ಸದ್ಯ ಕಳೆದ ಎರಡ್ಮೂರು ದಿನಗಳಿಂದ ಕರ್ನಾಟಕ (Karnataka Politics) ರಾಜಕೀಯದ ಸುದ್ದಿಯೇ ದೇಶಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರದಾಡ್ತಿದ್ದು,…

News

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ

ಬೆಳ್ತಂಗಡಿ, ಮೇ 26: ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ರೂ.2 ಕೋಟಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್‌…

Crime

ಯಕ್ಷಗಾನ ಕಲಾವಿದರ ತಾಯಿಗೆ ಅವಾಚ್ಯ ಶಬ್ದಗಳ ನಿಂದನೆ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

ಯಕ್ಷಗಾನ ಕಲಾವಿದ ಕೋಡಪದವು ಅವರ ತಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್‌ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತಿಮರೋಡಿ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ…

News

ದೈವಕ್ಕೆ ಅಪಮಾನ, ಬಾಲಿವುಡ್ ನಿಂದ ಬ್ಯಾನ್- ಚಾಮುಂಡಿ ಬೆಟ್ಟಕ್ಕೆ ಓಡಿ ಬಂದು ಮಂಡಿಯೂರಿದ ರಣವೀರ್ ಸಿಂಗ್!!

ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಕಾಂತಾರ ದೈವವನ್ನು ಅಣಕಿಸಿದ ವಿಚಾರವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆ ಬಳಿಕ ಕೇಸ್ ರದ್ದು ಕೋರಿ ರಣವೀರ್ ಸಿಂಗ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಬಳಿಕ ಕೋರ್ಟ್ ಒಂದು ತಿಂಗಳೊಳಗೆ…

News

ಕಾರು-ಬೈಕ್ ಅಪಘಾತ -ಚಿಕಿತ್ಸೆ ಫಲಕಾರಿಯಾಗದೇ ಯುವ ಫೋಟೋಗ್ರಾಫರ್ ಸಾವು!!

ಸೋಮಂತಡ್ಕ ಅಗರಿ ಕ್ರಾಸ್ ಬಳಿ ಮೇ 24 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಥಳೀಯ ಫೋಟೋಗ್ರಾಫ‌ರ್ ಗಣೇಶ್ ಗೌಡ (36) ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಮೇ 24…