ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಜುಲೈ 1 ರಿಂದ ಹೊಸ ಪಾಸ್‌ಪೋರ್ಟ್ ಶುಲ್ಕ ರಚನೆ: ಹೊಸ ಪಾಸ್‌ಪೋರ್ಟ್‌ಗೆ 2,500 ರೂ., ತತ್ಕಾಲ್‌ಗೆ 5,000 ರೂ.

ವಿದೇಶ ಪ್ರವಾಸ ಮಾಡಲಿಚ್ಛಿಸುವ ನಾಗರಿಕರಿಗೆ ಕೇಂದ್ರ ಸರಕಾರವು ಪಾಸ್‌ಪೋರ್ಟ್‌ ಅರ್ಜಿ ಸಲ್ಲಿಕೆ ಮತ್ತು ಮರು ಹಂಚಿಕೆ ಪ್ರಕ್ರಿಯೆಯ ಶುಲ್ಕವನ್ನು ಕೇಂದ್ರ ಸರಕಾರವು ಅಧಿಕೃತವಾಗಿ ಏರಿಕೆ ಮಾಡಿದೆ. ಈ ಹೊಸ ನಿಯಮಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ವಿದೇಶಾಂತ ವ್ಯವಹಾರಗಳ…

News

ದ್ವಿಚಕ್ರ ವಾಹನಕ್ಕೆ ನಟ ದರ್ಶನ್‌ ಪುತ್ರ ವಿನೀಶ್‌ ಇದ್ದ ಕಾರು ಡಿಕ್ಕಿ

ಸ್ಯಾಂಡಲ್‌ವುಡ್‌ ನಟ ದರ್ಶನ್‌ ಜೈಲು ಪಾಲಾಗಿರುವ ವಿಷಯದ ಮಧ್ಯೆಯೇ ಇದೀಗ ಪುತ್ರ ವಿನೀಶ್‌ ಚಲಾಯಿಸುತ್ತಿದ್ದ ಐಷಾರಾಮಿ ಕಾರು ಆರ್‌ ಆರ್‌ ನಗರದಲ್ಲಿ ಅಪಘಾತಕ್ಕೀಡಾಗಿರುವ ಕುರಿತು ವರದಿಯಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಪೋರ್ಡ್‌ ಎಂಡೋವರ್‌ ಕಾರು, ಮುಂಭಾಗದಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ…

Entertainment

ಕುಡ್ಲಕ್ಕೆ ಬಂದ ಕಿಂಗ್‌ ಖಾನ್‌: ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ದಂಡು

ಬಾಲಿವುಡ್‌ನ ಬಾದ್‌ಶಾ, ಕಿಂಗ್‌ ಖಾನ್‌, ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಇಂದು ಕರಾವಳಿ ನಗರಿ ಮಂಗಳೂರಿಗೆ ಬಂದಿದ್ದಾರೆ. ಶಾರುಖ್‌ ಖಾನ್‌ ಮಂಗಳೂರಿಗೆ ಬರುವ ಸುದ್ದಿಯಿಂದಲೇ ಕರಾವಳಿಯ ಅಭಿಮಾನಿಗಳಲ್ಲಿ ಹೊಸ ಸಂಚಲನ ಉಂಟು ಮಾಡಿದೆ. ಶಾರುಖ್‌ ಖಾನ್‌ ಅವರು ಇಂದು…

News

ನಟಿ ಕೃಷಿ ತಾಪಂಡ ಮನೆಯಲ್ಲಿ ನೇಣು ಹಾಕಿಕೊಂಡ ವೈಶಾಖ್ ಯಾರು?

ನಟಿ ಕೃಷಿ ತಾಪಂಡ ಅವರ ಗೆಳೆಯ ವೈಶಾಕ್ ಆರ್ ಆರ್ ನಗರದ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೈಶಾಖ್ ಯಾರೂ ಎಂಬುದು ಇದೀಗ ನಾಡಿನ ಜನತೆಯ ಪ್ರಶ್ನೆಯಾಗಿದೆ. ಯಾಕೆಂದರೆ ಈ ಹಿಂದೆ ಕೃಷಿ ಅವರು ಉದ್ಯಮಿ ಅರವಿಂದ್…

Crime

ಪೋಕ್ಸೋ ಕೇಸ್‌; ವಚನಾನಂದ ಶ್ರೀಗಳಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು

ಬೆಂಗಳೂರು; ಪೋಕ್ಸೋ ಪ್ರಕರಣದಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್‌ ರದ್ದು ಮಾಡಿದೆ. ನ್ಯಾ ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದು ಮಾಡಿ ಆದೇಶ ಪ್ರಕಟ ಮಾಡಿದೆ. ರೆಗ್ಯೂಲರ್‌…

News

ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಉಜಿರೆ : ‘ ನಶಾ ಮುಕ್ತ ಭಾರತ’ ಬೃಹತ್ ಜಾಗೃತಿ ಕಾರ್ಯಕ್ರಮ

ಉಜಿರೆ, ದಿ.ಜೂನ್.25 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿ (ರಿ) ಇದರ ಆಶ್ರಯದಲ್ಲಿ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಎನ್‌.ಎಸ್‌.ಎಸ್., ಎನ್.ಸಿ.ಸಿ., ರೋವರ್ಸ್ & ರೇಂಜರ್ಸ್ ಘಟಕಗಳು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ತಂಗಡಿ…

News

ಬೆಳ್ತಂಗಡಿ ತಾಲ್ಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿಯಾಗಿ ನಿಂತಿರುವ ಮರ – ತೆರವು ಗೊಳಿಸಲು ಸಾರ್ವಜನಿಕರ ಒತ್ತಾಯ

ಬೆಳ್ತಂಗಡಿ ತಾಲ್ಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗದಲ್ಲಿರುವ ಬೃಹತ್ ಮರವು ಗಾಳಿ-ಮಳೆಯ ಸಂದರ್ಭ ಮನೆಗಳ ಮೇಲೆ ಬೀಳುವ ಅಪಾಯವನ್ನು ಉಂಟುಮಾಡಿದ್ದು, ಸ್ಥಳೀಯ ನಿವಾಸಿಗಳು ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ. ಈ ಕುರಿತು ಹಲವಾರು ಬಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಲಿಖಿತ…

Interesting

ಪುತ್ತೂರಲ್ಲಿ 25 ವರ್ಷಗಳ ಹಿಂದೆ ಮೃತಪಟ್ಟವರ ಆತ್ಮಗಳಿಗೆ ಇಂದು ‘ಪ್ರೇತ ವಿವಾಹ’!!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಒಂದು ಅಪರೂಪದ ಘಟನೆ ಒಂದು ಬೆಳಕಿಗೆ ಬಂದಿದ್ದು ಸುಮಾರು 25 ವರ್ಷಗಳ ಹಿಂದೆ ಮೃತಪಟ್ಟ ಜೋಡಿಗಳ ಪ್ರೇತಗಳಿಗೆ ಇಂದು ಮದುವೆ ಮಾಡಿ ದೋಷ ನಿವಾರಣೆ ಮಾಡಿಕೊಳ್ಳಲಾಗಿದೆ. ಪ್ರೇತಗಳನ್ನು ಮದುವೆ ಮಾಡಿಸುವುದು ತುಳುನಾಡಿನ ಆಚರಣೆಗಳಲ್ಲಿ…

Karnataka State Politics Updates

ಬಿಜೆಪಿಯೊಳಗಿನ ಅನಾಹುತಗಳಿಗೆ ಶೋಭಾ ಕರಂದ್ಲಾಜೆ ಕಾರಣ, ಆಕೆಯನ್ನು ಮೊದಲು ಧರ್ಮಸ್ಥಳದಲ್ಲಿ ನಿಲ್ಲಿಸಿ – ಶಾಸಕ ಎಸ್ ಟಿ ಸೋಮಶೇಖರ್ ಸ್ಪೋಟಕ ಹೇಳಿಕೆ

ಬಿಜೆಪಿ ಪಕ್ಷದಲ್ಲಿ ಯಾವುದು ಸರಿ ಇಲ್ಲ. ಪಕ್ಷದೊಳಗಡೆ ಅಲ್ಲೋಲಕಲ್ಲೋಲವಾಗಲು ಮೂಲ ಕಾರಣ ಶೋಭಾ ಕರಂದ್ಲಾಜೆ. ಆಯಮ್ಮ ನಿಂದಲೇ ಎಲ್ಲವೂ ನಡೆಯುತ್ತಿದೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಭಾರತೀಯ…

News

ಇಡೀ ಕರಾವಳಿ ಭಾಗದ ಉಸ್ತುವಾರಿಯಾಗಿ ಯು ಟಿ ಖಾದರ್‌ ನೇಮಕ

ನೂತನ ಸಿಎಂ ಡಿಕೆ ಶಿವಕುಮಾರ್‌ ಸಂಪುಟದ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ. ಪ್ರತಿಯೊಬ್ಬ ಸಚಿವರಿಗೆ ಎರಡರಿಂದ ಮೂರು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಸಂಪುಟ ವಿಸ್ತರಣೆ ಆದ ನಂತರ ಇದು ಬದಲಾವಣೆ ಆಗುವ ಸಾಧ್ಯತೆಯಿದೆ.…