ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ರಾಜ್ಯದ ವಿದ್ಯಾರ್ಥಿಗಳಿಗೆ ಮತ್ತೊಂದು ಸಹಿಸುದ್ದಿ – ಬಸ್ ಪಾಸ್ ಶುಲ್ಕ ಮರುಪಾವತಿಗೆ KSRTC ಅರ್ಜಿ ಆಹ್ವಾನ

ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದೆ. ಆದರೆ ಕೆಲವು ವಿದ್ಯಾರ್ಥಿಗಳು ಈಗಾಗಲೇ ಬಸ್ ಪಾಸ್ ಪಡೆಯಲು ಹಣ ಪಾವತಿ ಮಾಡಿದ್ದರು. ಹೀಗಾಗಿ ವಿದ್ಯಾರ್ಥಿಗಳಿಗೆ ಹಣವನ್ನು…

News

ಕರ್ನಾಟಕ‌ ಟಿವಿ ಲೀಡರ್ ಅವಾರ್ಡ್ಸ್ 2025: ಬೆಸ್ಟ್ MLA ಆಗಿ ಶಾಸಕ ಹರೀಶ್ ಪೂಂಜಾ ಆಯ್ಕೆ, ಪ್ರಶಸ್ತಿ ಸ್ವೀಕಾರ

ಬೆಂಗಳೂರು: ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ ಬೆಸ್ಟ್ ಎಂಎಲ್ಎ ಆಗಿ ಬೆಳ್ತಂಗಡಿಯ ಶಾಸಕ ಶ್ರೀ ಹರೀಶ್ ಪೂಂಜಾರವರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಕರ್ನಾಟಕ ಟಿವಿಯವರು ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ…

Business

8 ತಿಂಗಳಲ್ಲೇ ಮೊದಲ ಬಾರಿ ಕನಿಷ್ಠ ಮಟ್ಟಕ್ಕೆ ಕುಸಿದ ಚಿನ್ನದ ದರ!!

ಚಿನ್ನ ಆಭರಣ ಪ್ರಿಯರಿಗೆ ಮತ್ತು ಮದುವೆ ಕಾರ್ಯಗಳಿಗಾಗಿ ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಜೂನ್ 25ರಂದು ಭರ್ಜರಿ ಸಿಹಿ ಸುದ್ದಿ ಸಿಕ್ಕಿದ್ದು, 8 ತಿಂಗಳಲ್ಲೇ ಇದೇ ಮೊದಲ ಬಾರಿಗೆ ಚಿನ್ನದ ದರ ಭರ್ಜರಿ ಕುಸಿತ ಕಂಡಿದೆ. ಹೌದು, ಜಾಗತಿಕ ಮಾರುಕಟ್ಟೆಯಲ್ಲಿನ…

Karnataka State Politics Updates

ನೂತನ 13 ಸಚಿವರಿಗೆ ಬೇರೆ ಬೇರೆ ಜಿಲ್ಲೆಗಳ ಉಸ್ತುವಾರಿ ನೇಮಿಸಿ ಸಿಎಂ ಡಿಕೆಶಿ ಆದೇಶ!!

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಸಂಪುಟ ಸಚಿವರಿಗೆ ಬೇರೆ ಬೇರೆ ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಿ ಆದೇಶ ಹೊರಡಿಸಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದರ ಮೂಲಕ 13 ಜನ ಸಚಿವರು ಪ್ರಮಾಣವಚನ ಸ್ವೀಕರಿಸಿದರು. ಎರಡನೇ ಹಂತದ ಸಚಿವ ಸಂಪುಟ…

News

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜನ್ಮ ದಿನಾಚರಣೆ

ರಾಜ್ಯ ಒಕ್ಕಲಿಗರ ಸೇವಾ ಸಂಘ (ರಿ) ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳು, ಹಳೆಕೋಟೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜನ್ಮ ದಿನಾಚರಣೆಯನ್ನು ದಿ.27-06­-2026 ನೇ ಶನಿವಾರ ಪೂರ್ವಹ್ನ 10.30ರಂದು ವಾಣಿ ಶಿಕ್ಷಣ…

News

ಧರ್ಮಸ್ಥಳ: ಆಣೆ ಪ್ರಮಾಣಕ್ಕೆ ಬ್ರೇಕ್‌ ನಂತರ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅಡ್ಡಮತದಾನದ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ವಿಜಯೇಂದ್ರ ಬಳಿಕ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಲಿದ್ದಾರೆ.…

Death

ಸ್ಯಾಂಡಲ್‌ವುಡ್‌ ನಟಿ ಕ್ರಿಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್‌ ಸಾವಿಗೆ ಶರಣು

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಸ್ಯಾಂಡಲ್‌ವುಡ್‌ ನಟಿ ಕ್ರಿಷಿ ತಾಪಂಡ ಗೆಳೆಯ ನಟಿಯ ಅಪಾರ್ಟ್‌ಮೆಂಟ್‌ನಲ್ಲಿಯೇ ನೇಣು ಬಿಗಿದು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ವೈಶಾಕ್‌ ಎಂದು ಗುರುತಿಸಲಾಗಿದೆ. ಆರ್‌ ಆರ್‌ ನಗರದ ಪ್ರತಿಷ್ಠಿತ ʼಎಲಿಗಂಟ್ಸ್‌ ಅಪಾರ್ಟ್‌ಮೆಂಟ್‌ʼ ನಲ್ಲಿ ದುರಂತ…

News

ಆರ್‌ಎಸ್‌ಎಸ್‌ನವರು ನಕಲಿ ಹಿಂದೂಗಳು-ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ

ಕರ್ನಾಟಕದಲ್ಲಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಆರ್‌ಎಸ್‌ಎಸ್‌ ನೋಂದಾಯಿತ ಸಂಘಟನೆಯೇ, ಆದಾಯದ ವಿವರವನ್ನು ಒದಗಿಸಲಿ ಎನ್ನುವ ಹೇಳಿಕೆ ಇರುವಾಗಲೇ ಇದೀಗ ಮತ್ತೋರ್ವ ವ್ಯಕ್ತಿ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಆರ್‌ಎಸ್‌ಎಸ್‌ ಬಗ್ಗೆ ಮಾಧ್ಯಮಗಳಿಗೆ…

News

ಸಚಿವ ಸತೀಶ್‌ ಜಾರಕಿಹೊಳಿ ಬಾಮೈದನನ ಮನೆ ಮೇಲೆ ಇಡಿ ದಾಳಿ

ಬೆಳಗಾವಿ, ಜೂ.25: ಇಡಿ ಅಧಿಕಾರಿಗಳು ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಭಾವಮೈದ ಮತ್ತು ಬೆಳಗಾವಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಉಪ ಆಯುಕ್ತ ಮಂಜುನಾಥ್‌ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ 24 ಗಂಟೆ ಆದರೂ…

Crime

ಅಯೋಧ್ಯಾ ರಾಮಮಂದಿರ ಸ್ಫೋಟಕ್ಕೆ ಸಂಚು; ಶಂಕಿತ ಉಗ್ರನ ಬಗ್ಗೆ ಪೊಲೀಸರಿಂದ ಸ್ಫೋಟಕ ಮಾಹಿತಿ

ದಾವಣಗೆರೆ, ಜೂ.25: ಹರಿಹರದ ಬನ್ನಿಕೋಡಿಯಲ್ಲಿ ಮಂಗಳವಾರ ಬಂಧಿಸಲಾದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸೋಹೆಲ್‌ (20) ವಿಚಾರಣೆ ಸಂದರ್ಭದಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತಹ ಸ್ಫೋಟಕ ಮಾಹಿತಿ ಬಯಲಾಗಿದೆ. ʼಕೋಟ್ಯಂತರ ಹಿಂದೂಗಳ ಆರಾಧ್ಯ ದೈವದ ನೆಲೆಯಾದ ಅಯೋಧ್ಯೆಯ…