ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ  ಸ್ವಾಗತಂ 2026-27 ಕಾರ್ಯಕ್ರಮ ವರದಿ

ಗುರುವಾಯನಕೆರೆ, ಜೂನ್ 23: ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗಾಗಿ “ಸ್ವಾಗತಂ – 2026-27” ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮವನ್ನು ಕುಶಲೋಪರಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವು ಕುುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸೆಲ್ ಸಮೂಹ…

News

ಐವನ್ ಡಿಸೋಜಾಗೆ ಸಚಿವ ಸ್ಥಾನ ನೀಡಿ – ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಅವರಿಗೆ ಮಂಗಳೂರಿನಲ್ಲಿ ಮಂಗಳೂರಿನ ಕಥೊಲಿಕ್ ಸಭಾ ಹಾಗೂ ಉಡುಪಿ ಪ್ರದೇಶ ವತಿಯಿಂದ ಮನವಿ ನೀಡಲಾಯಿತು ಕರಾವಳಿಯಲ್ಲಿ ಕ್ರೈಸ್ತ…

Accident

ಪೆರಿಯಶಾಂತಿಯಲ್ಲಿ ಭೀಕರ ಬೈಕ್‌ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ (ಇಂದು) ಬೆಳಗ್ಗೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ…

News

ಪುತ್ತೂರಲ್ಲಿ ಕಳೆದು ಹೋದ ನಾಯಿ ಹುಡುಕಿಕೊಟ್ಟ ಸ್ಥಳೀಯ ವ್ಯಕ್ತಿ – ಕೊಟ್ಟ ಮಾತಿನಂತೆ 50ಸಾವಿರ ಬಹುಮಾನ ಕೊಟ್ಟ ಮಾಲೀಕ !!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಸಮೀಪದ ಪೋಳ್ಯ ನಿವಾಸಿ, ಪ್ರಸಿದ್ಧ ಶ್ವಾನಪ್ರೇಮಿ ಗಣೇಶ್ ಕೇರ ಅವರ ಮನೆಯ ‘ಚಿನ್ನು’ ಹೆಸರಿನ ನಾಯಿ ಕಳೆದು ಹೋಗಿತ್ತು. ಈ ನಾಯಿಯನ್ನು ಹುಡುಕಿಕೊಟ್ಟರೆ ಐವತ್ತು ಸಾವಿರ ರೂಪಾಯಿ ಬಹುಮಾನವನ್ನು ನೀಡಲಾಗುವುದು…

News

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ – 2026

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ – 2026 “ಒಂದು ಕಾಲದಲ್ಲಿ ನಗರಗಳಲ್ಲಿ ಮಾತ್ರ ಗುಣಮಟ್ಟದ ಶಿಕ್ಷಣ ಲಭ್ಯವೆಂದು ನಂಬಲಾಗಿತ್ತು. ಇದರ ಪರಿಣಾಮವಾಗಿ ನಮ್ಮ ಪ್ರದೇಶದ ಅನೇಕ ಜನರು ಮಂಗಳೂರು ಬೆಂಗಳೂರಿನಂತಹ ನಗರಗಳನ್ನೇ ವಿದ್ಯಾಭ್ಯಾಸಕ್ಕಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ಇಂದು…

News

ಪುತ್ತೂರು: ನಾಪತ್ತೆಯಾದ ನಾಯಿ ಪತ್ತೆ ಮಾಡಿದ ವ್ಯಕ್ತಿಗೆ ರೂ. 50 ಸಾವಿರ ಬಹುಮಾನ!

ಪುತ್ತೂರು:ಕೆಲವರು ಸಾಕುಪ್ರಾಣಿಗಳ ಮೇಲೆ ತಮ್ಮ ಮಕ್ಕಳ ರೀತಿ ಪ್ರೀತಿ ಮಾಡುತ್ತಾರೆ. ಈ ಪ್ರೀತಿಗೆ ಸಾಕ್ಷಿ ಎನ್ನುವಂತೆ ಪುತ್ತೂರಿನಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ, ಶ್ವಾನಪ್ರಿಯ ಗಣೇಶ್ ಕೇರ ಅವರು ತಮ್ಮ ನಾಪತ್ತೆಯಾಗಿದ್ದ…

News

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ಆರಂಭ – ಈ ನಿಯಮ ಪಾಲನೆ ಕಡ್ಡಾಯ

ನೆಚ್ಚಿನ ತಾಣವಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಗಡಾಯಿಕಲ್ಲು ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ. ಪ್ರವಾಸ ಕೈಗೊಳ್ಳುವ ಮುನ್ನ ಈ ಕೆಳಗಿನ ಪ್ರಮುಖ ಅಂಶಗಳನ್ನು ಗಮನಿಸುವುದು ಕಡ್ಡಾಯವಾಗಿದೆ. ದಿನಕ್ಕೆ 500 ಜನರಿಗೆ ಮಾತ್ರ ಅವಕಾಶ ಪರಿಸರದ ಮೇಲಿನ ಒತ್ತಡ…

Karnataka State Politics Updates

ಅಡ್ಡ ಮತದಾನ ಮಾಡಿದ BJP ಶಾಸಕರ ಉಚ್ಛಾಟನೆ?

ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಕಿಡಿ ಈಗ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾರಿ ಬಿರುಗಾಳಿಯನ್ನೇ ಎಬ್ಬಿಸಿದೆ. ಅಡ್ಡ ಮತದಾನದ ಬಗ್ಗೆ ರಿಪೋರ್ಟ್ ನೀಡಿ ಇದೀಗ ರಾಜ್ಯನಾಯಕರು ಮರಳಿ ಬೆಂಗಳೂರಿಗೆ…

News

ಉಜಿರೆಯ ಅಭ್ಯಾಸ್ ಕಾಲೇಜಿಗೆ ಅಪರಿಚಿತ ವ್ಯಕ್ತಿಗಳ ಆಗಮನ – ಪೋಟೋ, ವಿಡಿಯೋ ಕ್ಲಿಕ್ಕಿಸಿ ಪರಾರಿ- ದೂರು ದಾಖಲು!!

ಉಜಿರೆಯ ಪ್ರಗತಿನಗರ ಕಾಶಿಬೆಟ್ಟುವಿನಲ್ಲಿರುವ ಅಭ್ಯಾಸ್ ಪದವಿ ಪೂರ್ವ ಕಾಲೇಜಿನ ಆವರಣದೊಳಗೆ ಕೆಲವು ಸಮಯದಿಂದ ಅಪರಿಚಿತ ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಆಗಮಿಸಿ ಓಡಾತಟ ನಡೆಸಿದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಕಾಲೇಜಿನ ಆಡಳಿತಾಧಿಕಾರಿಗಳು ಪೊಲೀಸ್‌ ಠಾಣೆಗೆ ಅಧಿಕೃತ…

Education

CUET UG 2026 ಫಲಿತಾಂಶ ಪ್ರಕಟ – BJP ಶಾಸಕನ ಪುತ್ರಿ ದೇಶಕ್ಕೆ ಟಾಪರ್!!

ಈ ವರ್ಷದ CUET UG 2026 ಫಲಿತಾಂಶಗಳು ಹೊರ ಬಂದಿದ್ದು, ದೆಹಲಿಯ ಮಾಜಿ ಸಚಿವ ಮತ್ತು ಪ್ರಸ್ತುತ ಬಿಜೆಪಿ ಶಾಸಕ ಕೈಲಾಶ್ ಗೆಹ್ಲೋಟ್ ಅವರ ಪುತ್ರಿ ದೇವಿನಾ ಗೆಹ್ಲೋಟ್ ಅವರು ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವ…