ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂ.21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಧರ್ಮಸ್ಥಳ ಶ್ರೀ ಮಂಜುನಾಥ ದೇವಾಲಯದ ಜಮಾ ಉಗ್ರಾಣದ ನಿವೃತ್ತ ಮುತ್ಸದ್ದಿ ಭುಜಬಲಿ ಅವರು ಉದ್ಘಾಟಿಸಿ ಮಾತನಾಡಿ, ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿದರು.…

Crime

ಉಪ್ಪಿನಂಗಡಿ: ಸ್ನೇಹದ ನಾಟಕವಾಡಿ ಬೈಕ್‌ ಕಳ್ಳತನ ಪ್ರಕರಣ: ಆರೋಪಿ ಸೆರೆ!

ಉಪ್ಪಿನಂಗಡಿ: ಸ್ನೇಹದ ನಾಟಕವಾಡಿ ಬೈಕ್ ಪಡೆದು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಳಿಮುಖ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೈಕ್‌ ಸಮೇತ ವಶಕ್ಕೆ ಪಡೆಯಲಾಗಿದೆ. ಉಪ್ಪಿನಂಗಡಿಯ ರಾಜಧಾನಿ ಟವರ್ಸ್‌ನಲ್ಲಿರುವ ಶ್ರೀ ದೇವಿ ಸ್ಟಿಕ್ಕರ್ ಕಟಿಂಗ್ಸ್ ಸೆಂಟರ್ ಮಾಲಕ…

Crime

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ –ವರ್ಷದ ನಂತರ ಎನ್‌ಐಎ ತಂಡ ಮರಳಿದ್ದೇಕೆ?

ಮಂಗಳೂರು: ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ತನಿಖೆ ಈಗ ಮತ್ತೆ ಚುರುಕುಗೊಂಡಿದ್ದು, ರಾಷ್ಟ್ರೀಯ ತನಿಖಾ ಏಜೆನ್ಸಿ ಅಧಿಕಾರಿಗಳ ತಂಡವು ಒಂದು ವರ್ಷದ ನಂತರ ಮತ್ತೆ ದಿಢೀ‌ರ್ ಆಗಿ ಬಜಪೆ ಪೊಲೀಸ್ ಠಾಣೆಗೆ ಆಗಮಿಸಿದೆ. ಎನ್‌ಐಎ ಡಿವೈಎಸ್ಪಿ ರಾಜವ್…

News

ವಿದ್ವತ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ, ಜೂ.23: ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ ಶಿಕ್ಷಕರಿಗೆ ತಿಳಿಯದೆ ಇರಬಹುದು, ಆದರೆ ನಿಮ್ಮ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ, ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು…

Accident

ಸುಳ್ಯ: ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ

ಸುಳ್ಯ: ಕುರುಂಜಿಗುಡ್ಡೆ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಗೆ ಚಲಿಸಿ ಮನೆಯೊಂದಕ್ಕೆ ನುಗ್ಗಿದ ಪರಿಣಾಮ ಮನೆಯು ಭಾಗಶಃ ಹಾನಿಗೊಳಗಾದ ಘಟನೆ ಸಂಭವಿಸಿದೆ. ಮಂಡ್ಯ ನೋಂದಣಿ ಹೊಂದಿರುವ ಪಿಕಪ್ ವಾಹನವು ಕುರುಂಜಿಗುಡ್ಡೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ…

Crime

ಲಿವ್ ಇನ್ ರಿಲೇಷನ್ ಶಿಪ್ ಗೆ ಪೋಷಕರ ವಿರೋಧ, ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

ಪ್ರೀತಿ ಮತ್ತು ಲಿವ್-ಇನ್ ರಿಲೇಷನ್‌ಶಿಪ್‌ಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಗಳೇ ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ಒಡಹುಟ್ಟಿದ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಕೆ.ಆರ್. ಪುರದ ಸಿಗೇಹಳ್ಳಿಯಲ್ಲಿ ತಡರಾತ್ರಿ…

Crime

ರೀಲ್ಸ್ ನಲ್ಲಿ ನವಿಲುಗರಿ ಬಳಕೆ ಆರೋಪ, ಕಿಶನ್, ನಿವೇದಿತ ವಿರುದ್ಧ ದೂರು ದಾಖಲು!

ನವಿಲು ಗರಿ ಬಳಸಿ ರೀಲ್ಸ್ ಮಾಡಿದ್ದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಕಿಶನ್ ಹಾಗೂ ನಟಿ ನಿವೇದಿತಾ ಗೌಡ ಇದೀಗ ಸಂಕಷ್ಟ ಎದುರಾಗಿದೆ. ನಿವೇದಿತಾ ಗೌಡ ಡ್ಯಾನ್ಸರ್ ಕಿಶನ್ ಜೊತೆ ಹೇ ನವಿಲೇ ಹಾಡಿಗೆ ಮಾದಕ ಹೆಜ್ಜೆ ಹಾಕಿದ್ದರು. ಇದೀಗ…

Crime

ಉಡುಪಿ: ಪಾಪನಾಶಿನಿ ಹೊಳೆಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು

ಉಡುಪಿ: ಯುವಕನೋರ್ವ ಪಾಪನಾಶಿನಿ ಸೇತುವೆ ಮೇಲೆ ತನ್ನ ಬೈಕ್ ಇರಿಸಿ ಹೊಳೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ಪಿತ್ರೋಡಿ ನಿವಾಸಿ ಹರ್ಷಿತ್ (29) ಮೃತ ಯುವಕ. ಹರ್ಷಿತ್ ಬೆಳಗ್ಗೆ ಪಾಪನಾಶಿನಿ ಸೇತುವೆ ಮೇಲೆ ತನ್ನ…

Crime

ಟ್ರೆಕ್ಕಿಂಗ್ ಹೋದಾಗ ಸಂಭವಿಸಿದ್ದು ಆಕಸ್ಮಿಕ ಸಾವಲ್ಲ- ಬೇಕಂತಲೇ ವರನನ್ನು 400 ಅಡಿ ಕಂದಕಕ್ಕೆ ತಳ್ಳಿ ಕೊಂದ ಭಾವಿ ಪತ್ನಿ!!

ಇಂದೋರ್‌ನ ರಘುವಂಶಿ ಮತ್ತು ರಾಜ ರಘುವಂಶಿ ಕೇಸ್​​ ಬಹುಶಃ ಎಲ್ಲರಿಗೂ ನೆನಪಿರುತ್ತದೆ. ಹನಿಮೂನ್​ ನೆಪದಲ್ಲಿ ಸ್ವಂತ ಗಂಡನನ್ನೇ ಹೆಂಡತಿ ಹತ್ಯೆ  ಮಾಡಿದ್ದಳು. ಇದೀಗ ಮಹಾರಾಷ್ಟ್ರದ ಲೋನಾವಾಲ ಬಳಿಯ ಲೋಹಗಢದಲ್ಲಿ ಇಂತದ್ದೇ ಒಂದು ಘಟನೆ ನಡೆದಿದ್ದು, ಅದೇ ಕೇಸನ್ನು ನೆನಪಿಸುತ್ತಿದೆ.…