ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಕಾಂಗ್ರೆಸ್ ಸಮಾವೇಶದಿಂದ NEET ಬರೆಯದ ವಿದ್ಯಾರ್ಥಿಗಳು – ನಷ್ಟ ತುಂಬಿಕೊಡಲು ಸಿದ್ಧ ಎಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌

ಜೂನ್ 21ರಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಕಾರಣಕ್ಕಾಗಿ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದರು. ಈ ಬಗ್ಗೆ ಬಿಜೆಪಿ ಕಾಂಗ್ರೆಸ್ ಮೇಲೆ ಗಂಭೀರ ಆರೋಪ ಮಾಡಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಈ ಕುರಿತು…

News

ಮದುವೆಯ ಕೊನೆ ಕ್ಷಣದಲ್ಲಿ ಕೈಕೊಟ್ಟ ವಧು, ಬೇರೆ ಯುವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರ

ಗದಗ: ಸೋಮವಾರ ನಿಗದಿಯಾಗಿದ್ದ ಮುಹೂರ್ತದಲ್ಲಿ ಮದುವೆಯಾಗಬೇಕಿದ್ದ ವಧು ಕೊನೆ ಕ್ಷಣದಲ್ಲಿ ಮದುವೆ ನಿರಾಕರಣೆ ಮಾಡಿದ್ದರಿಂದ ಅದೇ ಮುಹೂರ್ತದಲ್ಲಿ ಬೇರೆ ಯುವತಿ ಜೊತೆ ಮದುವೆ ನೆರವೇರಿರುವ ಘಟನೆ ನಡೆದಿದೆ. ವೈಯಕ್ತಿಕ ಕಾರಣದಿಂದ ಶನಿವಾರ ರಾತ್ರಿ ಯುವತಿ ಏಕಾಏಕಿ ಮದುವೆಗೆ ನಿರಾಕರಣೆ…

Accident

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ: ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್..!!

ಉಪ್ಪಿನಂಗಡಿ: ಇಲ್ಲಿನ ಬಸ್‌ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಘಟನೆಯಲ್ಲಿ ಬಸ್‌ ಚಾಲಕರ ಸಮಯಪ್ರಜ್ಞೆಯಿಂದ ಸಂಭವನೀಯ ದೊಡ್ಡ ಅನಾಹುತವೊಂದು ತಪ್ಪಿದೆ. ಮಂಗಳೂರಿನಿಂದ ಉಪ್ಪಿನಂಗಡಿಗೆ ಆಗಮಿಸಿದ್ದ ಬಸ್‌ನಲ್ಲಿದ್ದ ಪ್ರಯಾಣಿಕರು ಇಳಿದ ಬಳಿಕ, ಚಾಲಕ ಬಸ್ ಅನ್ನು ಬದಿಗೆ ನಿಲ್ಲಿಸುವ ಉದ್ದೇಶದಿಂದ…

News

ರಾಷ್ಟ್ರಪಕ್ಷಿ ನವಿಲಿಗೆ ಹಲಾಲ್ ಮಾಡಿ ಮಾಂಸ ಮಾರಾಟ – ಆರೋಪಿ ಅರೆಸ್ಟ್‌

ರಾಷ್ಟ್ರಪಕ್ಷಿ ನವಿಲನ್ನು ಸೆರೆ ಹಿಡಿದು, ಅದಕ್ಕೆ ಮುಸ್ಲಿಂ ಸಂಪ್ರದಾಯದಂತೆ ಹಲಾಲ್ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರು ಅರಣ್ಯ ಸಂಚಾರಿ ದಳ ಬಂಧಿಸಿದೆ. ಆರೋಪಿ ಸಾದೀಕ್ ಪಾಷ ಬಂಧಿತ ಆರೋಪಿ. ಚಿಕ್ಕಬಳ್ಳಾಪುರ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದ ತೋಟದ…

Accident

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು!

ಮಂಗಳೂರು: ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 21ರಂದು ಮಂಗಳೂರಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ವೇತುವೆಯ ಮೇಲೆ ನಡೆದಿದೆ. ಮೃತಪಟ್ಟ ಯುವಕನನ್ನು ಮಂಜೇಶ್ವರದ ಪಾತೂರುರಿನ ನಿವಾಸಿ…

News

ಉಡುಪಿಯಲ್ಲಿ ಅಕ್ರಮ ಮಗು ಮಾರಾಟ- ವೈದ್ಯ ಹಾಗೂ ದಂಪತಿಗಳ ಬಂಧನ!!

ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ಮಗುವಿಲ್ಲದ ದಂಪತಿಗೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ…

News

ಉಡುಪಿ ಕೋರ್ಟ್‌ಗೆ ಬಾಂಬ್‌ ಬೆದರಿಕೆ ಕರೆ

ಉಡುಪಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿರುವ ಇ-ಮೇಲ್ ಸಂದೇಶ ನ್ಯಾಯಾಲಯದ ಅಧಿಕೃತ ಇ-ಮೇಲ್‌ಗೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮೇಲ್ ಬಂದ ತಕ್ಷಣ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್…

News

ರಾಜ್ಯಕ್ಕೆ ಮುಂಗಾರು ರೀ ಎಂಟ್ರಿ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!!

ರಾಜ್ಯದಲ್ಲಿ ಮುಂಗಾರಿನ ಕೊರತೆ ಎದ್ದು ಕಾಣುತ್ತಿರುವ ನಡುವೆಯೇ ಇದೀಗ, ರಾಜ್ಯಕ್ಕೆ ಮುಂಗಾರು ಮರಳಿ ಬಂದಿದೆ. 28 ರ ವರೆಗೂ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

News

ಯೋಗವು ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಲವರ್ಧನೆಗೆ ಸಹಕಾರಿ : ಶ್ರೀಯುತ ಕುಶಾಲಪ್ಪ ಗೌಡ.

ಯೋಗಾಭ್ಯಾಸ ನಮ್ಮ ಶಾರೀರಿಕ ಹಾಗೂ ಮಾನಸಿಕ ಆರೋಗ್ಯದ ಬಲವರ್ಧನೆಗೆ ಅತ್ಯಗತ್ಯ ಎಂದು ಖ್ಯಾತ ಯೋಗಗುರು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ರ್ಡ್ ನಲ್ಲಿ ದಾಖಲಾದ ಆವಿಷ್ಕಾರ ಯೋಗ ಸಂಸ್ಥೆಯ ಸಂಸ್ಥಾಪಕರಾದ ಕುಶಾಲಪ್ಪ ಗೌಡ ಅವರು ಹೇಳಿದರು. ಆಧುನಿಕ ದಿನಗಳ…

Celebrity

ಇಡೀ ಪ್ರಪಂಚ ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಿದ ಬಾಲಿವುಡ್ ಬೆಡಗಿ ಈಕೆ – ಅದೊಂದು ಕಾರಣಕ್ಕೆ ನಂಬರ್ 1 ಆದ ಸುಂದರಿ!!

ಫಿಫಾ ವಿಶ್ವಕಪ್ 2026ರ (FIFA World Cup 2026) ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ನೀಡಿದ ಅದ್ಭುತ ಪ್ರದರ್ಶನದ ಬಳಿಕ ವಿಶ್ವದಾದ್ಯಂತ ಆಕೆಯ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದ್ದು, ಗೂಗಲ್ ಟ್ರೆಂಡ್ಸ್ ಅಂಕಿ-ಅಂಶಗಳ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ನೋರಾ…