ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

Crime

ಭೀಮಾತೀರದಲ್ಲಿ 6 ಜನರ ಬರ್ಬರ ಹ*ತ್ಯೆ ಪ್ರಕರಣ: ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

ವಿಜಯಪುರ: ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. ಪ್ರಕರಣದ ಮುಖ್ಯ ಆರೋಪಿ ಮಹೇಶ್‌ ತಳವಾರ್‌ ಮೇಲೆ ಫೈರಿಂಗ್‌ ನಡೆದಿದೆ. ಪೊಲೀಸರು ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧನ ಮಾಡಿದ್ದಾರೆ.…

News

ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಅಭಿನಂದನಾ ಕಾರ್ಯಕ್ರಮ

ಮೊಗ್ರು : ಜೂ 21: ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಶ್ರೀ. ಕ್ಷೇ. ಧ. ಗ್ರಾ.…

News

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜಾ

ಇಂದಬೆಟ್ಟು: 21.06.2026 ನವಭಾರತ್ ಗೆಳೆಯರ ಬಳಗ (*ರಿ) ಕಲ್ಲಾಜೆ ಇಂದಬೆಟ್ಟು ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರವನ್ನು ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರು…

News

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜು.20 ರಂದು ಆಚರಿಸಲಾಯಿತು. ಶ್ರೀ ಧ.ಮಂ.ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಷ್ಟಾಂಗ ಯೋಗದ ಬಗ್ಗೆ…

News

ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆ ಬೆಳಾಲು: ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು. ಬಳಿಕ ಅವರು ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತಿಳಿದುಕೊಳ್ಳಲು…

News

ರಾಮ ಮಂದಿರ ದೇಣಿಗೆ ಹಗರಣ: ಎಣಿಕೆ ಕಾರ್ಯದಲ್ಲಿದ್ದ 40 ಸಿಬ್ಬಂದಿ ವಜಾ

ಅಯೋಧ್ಯೆ, ಜೂ.22: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಹಾಗೂ ಆಭರಣಗಳ ಎಣಿಕೆಯಲ್ಲಿ ಭಾರೀ ಅಕ್ರಮ ಮತ್ತು ಕಳ್ಳತನ ನಡೆದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿದ್ದ ಸುಮಾರು 40 ಸಿಬ್ಬಂದಿಯನ್ನು ತಕ್ಷಣದಿಂದ…

News

ತಮ್ಮ ವಿರುದ್ಧದ ಬಂಧನ ವಾರಂಟ್‌ ಸುಳ್ಳುಸುದ್ದಿ; ಪ್ರಕಾಶ್‌ ರಾಜ್‌ ಸ್ಪಷ್ಟನೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಹರಿದಾಡುತ್ತಿರುವ ಬಂಧನ ವಾರಂಟ್‌ ಕುರಿತು ನಟ ಪ್ರಕಾಶ್‌ ರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಇದೆಲ್ಲವೂ ಸಂಪೂರ್ಣ ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮನ್ನು ಮಾರಿಕೊಂಡಿರುವ ಕೆಲವರು…

News

ಕೊರೊನಾ ಮಾಸ್ಕ್‌ ಹಾಕಿಲ್ಲವೆಂದು ಪ್ರಕರಣ: ಡಾ.ಕಕ್ಕಿಲ್ಲಾಯರ ವಿರುದ್ಧದ ಪ್ರಕರಣ ರದ್ದು ಮಾಡಿದ ಹೈಕೋರ್ಟ್‌

ಮಂಗಳೂರು, ಜೂ.21: ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಮಾಸ್ಕ್‌ ಹಾಕದೆ ಮಳಿಗೆಯೊಂದಕ್ಕೆ ಪ್ರವೇಶ ಮಾಡಿದ ಆರೋಪದಲ್ಲಿ ನಗರದ ಖ್ಯಾತ ವೈದ್ಯ ಡಾ.ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ದಾಖಲು ಮಾಡಿದ್ದ ಪ್ರಕರಣ ಮತ್ತು ಅದರ ಕುರಿತು ಕೋರ್ಟಿಗೆ ಸಲ್ಲಿಸಲಾಗಿದ್ದ ಆರೋಪ ಪಟ್ಟಿಗಳನ್ನು ರದ್ದು…

News

ಹಿಂದೂ ರಾಷ್ಟ್ರ ಮಾಡಲು ನಮ್ಮ ಕಾರ್ಯಕರ್ತರು ಬಿಡಬಾರದು-ಸಿದ್ದರಾಮಯ್ಯ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್‌ ಅವರ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಿಂದೂ ರಾಷ್ಟ್ರ ಮಾಡಲು ನಮ್ಮ ಕಾರ್ಯಕರ್ತರು ಬಿಡಬಾರದು ಎಂದು ಹೇಳಿದ್ದಾರೆ. ಬಿಜೆಪಿಯವರು ಒಂದು ಧರ್ಮ – ಒಂದು ರಾಷ್ಟ್ರ- ಒಂದು…

News

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ರೈತ ಸಭಾಭವನದಲ್ಲಿ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

“ಪ್ರಧಾನಿ ಶ್ರೀ ನರೇಂದ್ರ ಮೋದಿಜೀ” ಅವರ ಇಚ್ಛಾಶಕ್ತಿಯ ಫಲವಾಗಿ ಯೋಗ ವಿಶ್ವವ್ಯಾಪಿಯಾಗಿದೆ. ಜಗತ್ತನ್ನು ಯೋಗ ಆವರಿಸಿದೆ ಎಂದರೂ ಅತಿಶಯವಿಲ್ಲ. ಯೋಗ ಕೇವಲ ದೈಹಿಕ ಶಕ್ತಿಗಷ್ಟೇ ಅಲ್ಲ, ಮಾನಸಿಕ ಶಕ್ತಿಗೂ ಅತಿಮುಖ್ಯ. ಹಿಂದೂ ಪರಂಪರೆಯ ಶ್ರೇಷ್ಠತೆಯ ಭಾಗವಾಗಿರುವ ಯೋಗವನ್ನು ನಮ್ಮ…