ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ದೇವಸ್ಥಾನಗಳ ಹಣವನ್ನು ಬೇರೆ ಕೆಲಸಕ್ಕೆ ಬಳಸುವಂತಿಲ್ಲ – ಸಿಎಂ ವಿಜಯ್ ಘೋಷಣೆ

ಹಿಂದೂ ದೇವಸ್ಥಾನಗಳ ನಿಧಿಯನ್ನು ಇತರೆ ಸರ್ಕಾರಿ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸುವಂತಿಲ್ಲ ಎಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್(Vijay) ನೇತೃತ್ವದ ಟಿವಿಕೆ (TVK) ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹಿಂದಿನ ಸರ್ಕಾರದ ಯೋಜನೆಗೆ ತಡೆ ತಮಿಳುನಾಡಿನ ಹಿಂದಿನ…

News

NEET ಮರು ಪರೀಕ್ಷೆ – ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ವಿಮಾನ ನಿಲ್ದಾಣದಲ್ಲೇ 45 ನಿಮಿಷ ಕಾದು ಕುಳಿತ ಪ್ರಧಾನಿ ಮೋದಿ!!

ದೇಶಾದ್ಯಂತ ಇಂದು (ಜೂ.21) ನೀಟ್-ಯುಜಿ (NEET UG 2026) ಮರುಪರೀಕ್ಷೆ ನಡೆಯುತ್ತಿರುವುದರಿಂದ, ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತಮ್ಮ ವಾಹನ ಸಂಚಾರದಿಂದ ಯಾವುದೇ ಅಡಚಣೆಯಾಗಬಾರದು ಎಂಬ ಕಾರಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿಯೇ…

News

2026-27 ಸೀಸನ್ ‘ಕಂಬಳ’ ವೇಳಾಪಟ್ಟಿ ಘೋಷಣೆ!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಸಭೆ ರವಿವಾರ (ಜೂ.21) ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆ ಹೊಸಬೆಟ್ಟು ಚಂದ್ರಹಾಸ ಸಾಧು ಸನಿಲ್‌ ಅವರು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.…

News

ಮತ್ತೆ NEET ಪ್ರಶ್ನೆ ಪತ್ರಿಕೆ ಲೀಕ್? ರಾಜಸ್ಥಾನದಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸ್!!

ಮೇ. 3 ರಂದು ನಡೆದ ನೀಟ್​ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆ ಇಂದು (ಜೂನ್​. 21) ದೇಶದಾದ್ಯಂತ ನೀಟ್​ ಮರು ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಆದರೆ ಇದೀಗ ಮತ್ತೆ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಯ್ತಾ…

News

ನೀಟ್‌ ಪರೀಕ್ಷೆ, ಜೀನ್ಸ್‌ ಪ್ಯಾಂಟ್‌, ಶಿವದಾರ, ಜನಿವಾರ ಧರಿಸಿ ಬಂದವರಿಗೆ ನೋ ಎಂಟ್ರಿ

ಬೆಂಗಳೂರು, ಜೂನ್ 21: ಪೇಪರ್‌ ಲೀಕ್‌ ಕಾರಣದಿಂದ ರದ್ದಾಗಿದ್ದ ನೀಟ್ ಪರೀಕ್ಷೆ ರಾಜ್ಯಾದ್ಯಂತ ಮತ್ತೊಮ್ಮೆ ನಡೆಯುತ್ತಿದ್ದು, ಭಾರೀ ಬಂದೋಬಸ್ತ್‌ ಮಾಡಲಾಗಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು,…

News

ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯೋದು ಬೇಡ-ಸುರೇಶ್‌ ಕುಮಾರ್‌ ತೀವ್ರ ಆಕ್ಷೇಪ

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮತ್ತು ಶಾಸಕರ ಆಣೆ-ಪ್ರಮಾಣಕ್ಕೆ ಹಿರಿಯ ನಾಯಕ ಸುರೇಶ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? ಶ್ರೀ ಕ್ಷೇತ್ರ ಧರ್ಮಸ್ಥಳ ಅದರದೇ ಪಾವಿತ್ರ್ಯತೆ ಹೊಂದಿದೆ. ನಾನು ವಿಧಾನಸಭೆಯಲ್ಲಿ ಹೇಳಿದಂತೆ ನನ್ನ ಜೀವನದಲ್ಲಿ ನನ್ನ…

Karnataka State Politics Updates

RSS ಬಳಿ ಕ್ಷಮೆ ಕೇಳುವೆ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಅವರು RSS ನೋಂದಣಿ ಆಗಿರುವ ಬಗ್ಗೆ ನಿರಂತರವಾಗಿ ಪ್ರಶ್ನೆ ಮಾಡುತ್ತಾ ಇತ್ತೀಚೆಗೆ ಅದರ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದರು. ಆದರೆ ಇದೀಗ ಅವರು ಆರ್ ಎಸ್ ಎಸ್ ಬಳಿ…

News

ಡಿಕೆ ಡಿಕೆ ಎಂದು ಘೋಷಣೆ, ಬೇರೆಯವರು ಕಸ ಗುಡಿಸೋಕೆ ಬಂದಿದ್ದಾರಾ ಎಂದು ಖರ್ಗೆ ಕಿಡಿ

ಬೆಂಗಳೂರಿನ ಪ್ಯಾಲೆಸ್‌ ಗ್ರೌಂಡ್‌ನಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್‌ ಅವರು ಅಧಿಕಾರ ವಹಿಸಿಕೊಳ್ಳುವ ಅದ್ಧೂರಿ ಕಾರ್ಯಕ್ರಮದಲ್ಲಿ ಹೈಡ್ರಾಮ ನಡೆದಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಲು ನಿಲ್ಲುತ್ತಿದ್ದತೆ, ಇತ್ತ ಕೆಳಗಡೆ ಕುಳಿತಿದ್ದ ಡಿ.ಕೆ.ಶಿವಕುಮಾರ್‌ ಅವರ…

Accident

ಮಂಗಳೂರು: ಎಕ್ಕೂರು ಹೆದ್ದಾರಿಯಲ್ಲಿ ಟ್ರಕ್‌ ಹಿಂಭಾಗಕ್ಕೆ ಬೈಕ್‌ ಡಿಕ್ಕಿ, ಸವಾರ ಸಾವು

ಉಳ್ಳಾಲ, ಜೂನ್‌ 21: ಅತಿಯಾದ ವೇಗದ ಬೈಕ್‌ ಚಾಲನೆಯಿಂದ ಟ್ರಕ್‌ ಒಂದರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುವ ಘಟನೆಯೊಂದು ಬೆಳಗ್ಗೆ ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ನಡೆದಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್‌ ಸವಾರ ಯುವಕ ಸಾವಿಗೀಡಾಗಿರುವ ಕುರಿತು…

Movies

‘ಟಾಕ್ಸಿಕ್‌’ ಸಿನಿಮಾ ರಿಲೀಸ್ ಡೇಟ್ ಫೈನಲ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ಲೋನ್‌ಅಪ್’ ಸಿನಿಮಾವು  ಆಗಸ್ಟ್‌ 26ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.  ಈ ಮೂಲಕ ಕನ್ನಡ ಹಾಗೂ ನಟ ಯಶ್ ಅಭಿಮಾನಿಗಳ ಕಾಯುವಿಕೆ ಅಂತ್ಯಗೊಂಡಿದೆ. ಈ ಚಿತ್ರವು…