ಭಾನುವಾರ, 25 ಅಕ್ಟೋಬರ್ 2026
Trending

ಜೂನ್ 2026

News

ಕಲೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ; ಕಲಾವಿದರನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ : ದಿನೇಶ್ ಶೆಟ್ಟಿ ಕಾವಳಕಟ್ಟೆ

ಉಜಿರೆ,ದಿ.ಜೂ.29 : ಕಲೆ ಎಂಬುದು ಕೇವಲ ಮನರಂಜನೆಯ ಸಾಧನವಲ್ಲ, ಅದು ಸಮಾಜದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪವಿತ್ರ ಮಾಧ್ಯಮ. ಕಲಾವಿದರ ಸಾಧನೆಯ ಹಿಂದೆ ಅಪಾರ ಪರಿಶ್ರಮ, ತ್ಯಾಗ ಮತ್ತು ನಿರಂತರ ಅಭ್ಯಾಸ ಇರುತ್ತದೆ.…

News

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ, ಜೂ.27: ಜೆಇಇ ಹಾಗೂ ನೀಟ್ ಎಂಬುದು ಕೇವಲ ಒಂದು ಪ್ರವೇಶ ಪರೀಕ್ಷೆಯಲ್ಲ. ಅದು ಶಿಸ್ತು, ಪರಿಶ್ರಮ, ಸಮಯ ನಿರ್ವಹಣೆ ಹಾಗೂ ನಿರಂತರ ಅಭ್ಯಾಸದ ಪಯಣವಾಗಿದೆ. ಈ ಪಯಣದಲ್ಲಿ ಸೂಕ್ತ ಮಾರ್ಗದರ್ಶನ ಅತ್ಯಂತ ಮುಖ್ಯ ಎಂದು ಗುರುವಾಯನಕೆರೆ ವಿದ್ವತ್…

News

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ಪ್ರಾರಂಭೋತ್ಸವ ಸಮಾರಂಭ

ಸವಾಲುಗಳನ್ನು ಅವಕಾಶಗಳಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ : ಸೋನಿಯಾ ಯಶೋವರ್ಮ ಉಜಿರೆ,ದಿ.ಜೂ.29 : ಉತ್ತಮ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳು ಬೇಕಾದಷ್ಟು ಸಿಗುತ್ತಾರೆ. ಆದರೆ ಉತ್ತಮ ವ್ಯಕ್ತಿತ್ವ ಹೊಂದಿರುವ ವಿದ್ಯಾರ್ಥಿಗಳು ಸಮಾಜದಲ್ಲಿ ಶಾಶ್ವತ ಗೌರವ ಪಡೆಯುತ್ತಾರೆ. ಕಲಿಯುವ ಪ್ರತಿಯೊಂದು ವಿಷಯ…

Karnataka State Politics Updates

‘ವಿಜಯೇಂದ್ರನನ್ನು ಕಿತ್ತು ಬಿಸಾಕಿ’- ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್

ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ‌ ಕೆಳಗಿಳಿಸಲು ಡಿವಿ ಸದಾನಂದ ಗೌಡ ದೆಹಲಿ ನಾಯಕರಲ್ಲಿ ಒತ್ತಾಯ ಮಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ಬಿಜೆಪಿ ಪಾಳಯದಲ್ಲಿ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.  ಬಿಜೆಪಿ ದೆಹಲಿ ಮಟ್ಟದ ನಾಯಕ ಪ್ರದೀಪ್ ಎಂಬುವವರ…

Interesting

ನಿತ್ಯಾನಂದ ಸ್ವಾಮೀಜಿಗೆ 1 ಲಕ್ಷ ಪಂಗನಾಮ ಹಾಕಿದ ಖ್ಯಾತ ನಿರೂಪಕ – ಹೇಗೆ ಅಂತ ಗೊತ್ತಾದ್ರೆ ನಿಮಗೆ ನಗು ತಡೆಯಲಾಗಲ್ಲ!!

ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಭಾರತದಲ್ಲಿ ತನ್ನ ಬೇಳೆ ಬೇಯುವುದಿಲ್ಲವೆಂದುಕೊಂಡು ಇದೀಗ ತನ್ನದೇ ಆದ ಕೈಲಾಸ ಎಂಬ ದೇಶವನ್ನು ಕಟ್ಟಿಕೊಂಡು ಹೆಂಗಳೆಯರ ಮಧ್ಯೆ ಜೀವನ ನಡೆಸುತ್ತಿದ್ದಾನೆ. ಈ ನಡುವೆ ಇದೀಗ ಟಾಲಿವುಡ್ ನ ಕ್ಯಾತ…

Crime

ಗರ್ಭದಲ್ಲಿರುವ ಮಗುವಿನ ಡಿಎನ್‌ಎ ಪರೀಕ್ಷೆ ಮಾಡಬೇಕೆಂದ ಪತಿ, ಆತ್ಮಹತ್ಯೆಗೆ ಶರಣಾದ ಪತ್ನಿ

ಗರ್ಭದಲ್ಲಿರುವ ಮಗುವಿನ ತಂದೆ ಯಾರು ಎಂದು ಪತಿ ಪದೇ ಪದೇ ಸಂಶಯ ವ್ಯಕ್ತಪಡಿಸಿ, ಡಿಎನ್‌ಎ ಪರೀಕ್ಷೆ ನಡೆಸುವಂತೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಗರ್ಭಿಣಿಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಮೆದಕ್‌ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜಿ.ಸುಷ್ಮಿತಾ…

News

ವೈದ್ಯರಾಗುವ ಕನಸಿಗೆ ಜೀವ ತುಂಬಿದ ಎಕ್ಸೆಲ್ ಗುರುವಾಯನಕೆರೆ

ರಾಷ್ಟ್ರ ಮಟ್ಟದಲ್ಲಿ ನಡೆಯುವ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಕಠಿಣವಾಗುವುದು ಒಂದೆಡೆ. ಡೊನೇಷನ್ ಸೀಟ್ ಬಾನೆತ್ತರದಲ್ಲಿರುವಾಗ ಸಾಮಾನ್ಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಗಗನ ಕುಸುಮವಾಗುತ್ತಿರುವುದು ಇನ್ನೊಂದೆಡೆ. ಇಂಥ ಸಮಯದಲ್ಲಿ ಪ್ರತಿಭಾವಂತರಾದರೂ ಅವಕಾಶ ಇಲ್ಲವೆಂದು ಪರಿತಪಿಸುತ್ತಿದ್ದ ಕೈಗೆಟುಕುವ ಶುಲ್ಕದಲ್ಲಿ ಉನ್ನತ ಗುಣ…

News

ಮೂಗಿಗೆ ಹಾಕೋ ಡ್ರಾಪ್ಸ್ ಅನ್ನು ಕಣ್ಣಿಗೆ ಹಾಕಿದ ವೈದ್ಯರು? ಎರಡೂ ಕಣ್ಣು ಕಳಕೊಂಡ 19 ತಿಂಗಳ ಮಗು!!

ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ 19 ತಿಂಗಳ ಗಂಡು ಮಗು ಎರಡೂ ಕಣ್ಣುಗಳ ದೃಷ್ಟಿ ಕಳೆದುಕೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.  ಧ್ಯಪ್ರದೇಶದ ಸಾಗರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ವೈದ್ಯರ ಮೇಲೆ ಮಗುವಿನ ತಂದೆ ಇಂದ್ರಾಜ್ ವಿಶ್ವಕರ್ಮಾ…

News

ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧಾಕೂಟ

ಮಂಗಳೂರು: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿಧ್ಯಾರ್ಥಿಗಳಿಗಾಗಿ 5ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ ಪಿ.ಜಿ. ಮೆಡಿಕ್ವಿಜ್…

News

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಶಾಲೆಯಲ್ಲಿ ಪುಸ್ತಕ ವಿತರಣೆ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಇಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಯಾನಂದ ಪಟ್ಟೆ ವಹಿಸಿದ್ದರು. ಮುಖ್ಯ…