ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಕರಾವಳಿಯಲ್ಲಿ ಈ ದಿನದಿಂದ ಮುಂಗಾರು ಚುರುಕು- ‘ಯೆಲ್ಲೋ ಅಲರ್ಟ್‌’ ಘೋಷಿಸಿದ ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರತೆ ಕಳೆದುಕೊಂಡಿರುವ ನಡುವೆಯೇ ಮುಂದಿನ ಐದು ದಿನಗಳ ಕಾಲ ಅಂದರೆ ಜೂನ್ 24ರವರೆಗೆ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಪ್ರಸ್ತುತ ಕರಾವಳಿ ಮತ್ತು ದಕ್ಷಿಣ…

News

ತಾಯಿಯ ಗೌರವವನ್ನು ಅಸ್ಥಿರಗೊಳಿಸಿದರೆ ಜನ, ಪಕ್ಷನೂ ಕ್ಷಮಿಸಲ್ಲ- ಅಡ್ಡಮತದಾನಕ್ಕೆ ಸೋಮಣ್ಣ ಕಿಡಿ

ಪಕ್ಷ ತಾಯಿ ಇದ್ದ ಹಾಗೆ. ಆ ತಾಯಿಯ ಗೌರವವನ್ನು ಅಸ್ಥಿರಗೊಳಿಸಿದರೆ ಜನ ಅದನ್ನು ಕ್ಷಮಿಸಲ್ಲ, ಪಕ್ಷನೂ ಕ್ಷಮಿಸಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಾಪದ ಕೆಲಸಕ್ಕೆ ಮನೆಯಲ್ಲೂ ನೆಮ್ಮದಿ ಸಿಗಲ್ಲ. ಮೈತ್ರಿಗೆ ಇದರಿಂದ ಯಾವುದೇ…

Karnataka State Politics Updates

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ- ಅಡ್ಡ ಮತದಾನ ಕಂಡುಹಿಡಿಯಲು ಶಾಸಕರಿಂದ ಆಣೆ-ಪ್ರಮಾಣ!!

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಗೆ ಮಣಿದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಕೆಲವು ಶಾಸಕರು ಅಡ್ಡ ಮತದಾನ ಮಾಡಿರುವುದು ಈಗ ದೋಸ್ತಿ ಪಾಳಯದಲ್ಲಿ…

Crime

ನಟ ಪ್ರಕಾಶ್‌ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್‌ ವಾರೆಂಟ್‌

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಒಂದೇ ಹೆಸರಿನಲ್ಲಿ ನಾಲ್ಕು ವೋಟರ್‌ ಐಡಿ ಕಾರ್ಡ್‌ ಪಡೆದಿರುವ ಆರೋಪದಡಿಯಲ್ಲಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಯಾಗಿದೆ. ಪ್ರಕಾಶ್‌ ರಾಜ್‌ ವಿರುದ್ಧ ದಿಲೀಪ್‌ ಕುಮಾರ್‌ ಎಂಬುವವರು ಕೇಸು ದಾಖಲಿಸಿದ ಹಿನ್ನೆಲೆಯಲ್ಲಿ, ಬೆಂಗಳೂರು…

Celebrity

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆ ದಾಖಲು!!

ಕನ್ನಡ ಚಿತ್ರರಂಗದ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೋದ್ ಪ್ರಭಾಕರ್ ಅವರಿಗೆ ರಕ್ತದೊತ್ತಡದಲ್ಲಿ (Blood Pressure) ತೀವ್ರ ಏರುಪೇರು ಕಾಣಿಸಿಕೊಂಡಿದೆ. ಬೆಂಗಳೂರಿನ ನಾಗರಭಾವಿಯಲ್ಲಿರುವ ಖಾಸಗಿ…

Death

ಸುಳ್ಯ: ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು

ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಅವಳಿ ಮಕ್ಕಳಿಬ್ಬರು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಜಸ್ವಿತ್ ಹಾಗೂ ಜಾವಿನ್ (5) ಮೃತ ದುರ್ದೈವಿ ಮಕ್ಕಳು. ಮನೆಯ ಸಮೀಪದಲ್ಲಿದ್ದ ಸುಮಾರು 15 ಅಡಿ ಆಳದ ಬಾವಿಗೆ ಕಾಲು…

Accident

ಬೆಳ್ತಂಗಡಿಯ ಗರ್ಡಾಡಿಯಲ್ಲಿ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ, ಮಗು ಸೇರಿ ಮೂವರಿಗೆ ಗಾಯ

ಬೆಳ್ತಂಗಡಿಯ ಗರ್ಡಾಡಿಯ ಸೋನಂದೂರು ಬಳಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಈ ಅಪಾಘಾತದಲ್ಲಿ ಮಗು ಸೇರಿ ಮೂವರಿಗೆ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೆಚ್ಚಿನ ಮಾಹಿತಿ‌ ನಿರೀಕ್ಷಿಸಲಾಗಿದೆ.

Education

ನಾಳೆ NEET ಮರು ಪರೀಕ್ಷೆ – ಕಟ್ಟುನಿಟ್ಟಿನ ರೂಲ್ಸ್ ಜಾರಿ ಮಾಡಿದ NTA, ಪಾಲಿಸದಿದ್ರೆ ಪ್ರವೇಶ ನಿಷೇಧ

ದೇಶಾದ್ಯಂತ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್-ಯುಜಿ 2026) ನಾಳೆ ಮಧ್ಯಾಹ್ನ 02ರಿಂದ ಸಂಜೆ 05:15ರವರೆಗೆ ನಡೆಯಲಿದೆ. ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ (question paper leak) ಅಥವಾ ಯಾವುದೇ ರೀತಿಯ ಅವ್ಯವಸ್ಥೆ…

News

ಜುಲೈ 1 ರಿಂದ ರೈಲ್ವೇ ಪ್ರಯಾಣಿಕರಿಗೆ ಹೊಸ ರೂಲ್ಸ್ – ಈ ತಪ್ಪು ಮಾಡಿದ್ರೆ ₹10,000 ದಂಡದ ಜೊತೆ ಜೈಲು ಫಿಕ್ಸ್!!

ರೈಲ್ವೆ ಕಾಯ್ದೆ 1989ಕ್ಕೆ ತಿದ್ದುಪಡಿ ತರಲಾಗಿದ್ದು, ಜುಲೈ 1 ರಿಂದ ಹೊಸ ರೂಲ್ಸ್‌ ಜಾರಿಗೆ ಬರಲಿವೆ. ರೈಲ್ವೆ ಪ್ರಯಾಣವನ್ನು ಹೆಚ್ಚು ಸುರಕ್ಷಿತ ಮತ್ತು ಶಿಸ್ತುಬದ್ಧವಾಗಿಡಲು ದಂಡದ ನಿಯಮಗಳನ್ನು ಕಠಿಣಗೊಳಿಸುತ್ತಿದೆ. ಈ ತಿದ್ದುಪಡಿಗಳಿಗೆ ಈಗಾಗಲೇ ರಾಷ್ಟ್ರಪತಿಗಳ ಅಂಕಿತವೂ ಸಿಕ್ಕಿದೆ. ರೈಲ್ವೆ…

National

ದೇಶದಲ್ಲಿರುವುದು ಒಂದೇ ಶಿವಸೇನೆ, ಅದನ್ನು ಏಕನಾಥ್ ಶಿಂಧೆ ಮುನ್ನಡೆಸುತ್ತಾರೆ – ಅಮಿತ್ ಶಾ ಘೋಷಣೆ!!

ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT) ಪಕ್ಷದಲ್ಲಿ ಮತ್ತೊಮ್ಮೆ ಬಿರುಕು ಮೂಡಿರುವ ವದಂತಿಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಅವರು ದೇಶದಲ್ಲಿ ಇರುವುದು ಒಂದೇ ಶಿವ ಸೇನೆ. ಅದನ್ನು ಏಕನಾಥ್…