ಜನರ ಸಮಸ್ಯೆಗೆ ಸ್ಪಂದಿಸಲು ರಾಜ್ಯದಲ್ಲಿ ಹೊಸತಾಗಿ ‘ಪ್ರಜಾ ಸೇವೆ’ ಸಚಿವಾಲಯ ಸ್ಥಾಪನೆ – ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!!
ರಾಜ್ಯದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು `ಪ್ರಜಾ ಸೇವೆ’ (Praja Seve) ಎನ್ನುವ ಹೊಸ ಇಲಾಖೆ ಸ್ಥಾಪನೆ ಮಾಡಲಾಗಿದೆ. ಇದಕ್ಕೆ ಪ್ರತ್ಯೇಕ ಮಂತ್ರಿಯನ್ನ ಸಹ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ…










