ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಪಿಯು ಉಪನ್ಯಾಸಕರಿಗೆ ಶಾಕಿಂಗ್‌ ನ್ಯೂಸ್‌ ನೀಡಿದ ಸರಕಾರ

ರಾಜ್ಯದ ಸರಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ರಾಜ್ಯ ಸರಕಾರ ಶಾಕಿಂಗ್‌ ನ್ಯೂಸ್‌ವೊಂದನ್ನು ನೀಡಿದೆ. ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ಪಿಯು ಉಪನ್ಯಾಸಕರು ಇನ್ಮುಂದೆ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ಬೋಧನೆ ಮಾಡಬೇಕೆನ್ನುವ ಮಹತ್ವದ ನಿಯಮವನ್ನು…

News

ಮಹಿಳೆಯರೇ, ಇನ್ಮುಂದೆ ಬಸ್ಸಲ್ಲಿ ಉಚಿತ ಪ್ರಯಾಣ ಮಾಡಲು ವೋಟರ್‌ ಐಡಿ ಬೇಕು!

ಬೆಂಗಳೂರು, ಜೂ.20: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಶಕ್ತಿ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರಕಾರ ಮುಂದಾಗಿದೆ. ನಕಲಿ ಆಧಾರ್‌ ಕಾರ್ಡ್‌ಗಳನ್ನು ಸೃಷ್ಟಿ ಮಾಡಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿ…

News

ಪೆರ್ನಾಜೆ ಸ್ವರೂಪ ಶಿಕ್ಷಣ ಸಾಧನ ಕೇಂದ್ರ: ಶಾಲಾ ಸಂಸತ್ತು ರಚನೆ, ಪ್ರಮಾಣ ವಚನ ಸಮಾರಂಭ

ಪೆರ್ನಾಜೆ: ಇಲ್ಲಿಯ ಸ್ವರೂಪ ಶಿಕ್ಷಣ ಸಾಧನ ಕೇಂದ್ರದಲ್ಲಿ ಜೂನ್ 19ರಂದು ಶಾಲಾ ಸಂಸತ್ತು ರಚನೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ಹಿಪ್ನೊ ಥೆರಪಿಸ್ಟ್‌ರಾದ ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ನಮ್ಮ ಒಳಗಿರುವ ಸ್ವರೂಪ…

News

ದ.ಕ ಜಿಲ್ಲೆಯ 20 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಅಪಾಯಕಾರಿ ಬೆಳವಣಿಗೆ – SDPI ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಳವಳ

ಶೈಕ್ಷಣಿಕ ವರ್ಷ ಆರಂಭವಾಗಿ 18 ದಿನಗಳು ಕಳೆದಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ 20 ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ವಿದ್ಯಾರ್ಥಿಯೂ ದಾಖಲಾಗಿಲ್ಲ. ಇದು ಅಪಾಯಕಾರಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಅಲ್ಲದೆ ದಾಖಲಾತಿ ನಡೆದಿರುವ ಅನೇಕ ಸರ್ಕಾರಿ ಶಾಲೆಗಳಲ್ಲಿಯೂ ವಿದ್ಯಾರ್ಥಿಗಳ…

Crime

ವಿವಾಹಿತ ಹಿಂದೂ ಮಹಿಳೆಯನ್ನು ಕರೆದೊಯ್ದು ಮುಸ್ಲಿಂಗೆ ಮತಾಂತರ, ಮಗನಿಗೆ ಸುನ್ನತ್!! ಕೇರಳದ ಮದರಸಾದಲ್ಲಿ ಇಬ್ಬರು ಪತ್ತೆ

ಕುಶಾಲನಗರದಲ್ಲಿ ಕಳೆದ ಒಂದೂವರೆ ತಿಂಗಳ ಹಿಂದೆ ಸಜಿತಾ ಎಂಬ ಮಹಿಳೆ ಹಾಗೂ ಅವರ ಮಗ ನಾಪತ್ತೆಯಾಗಿದ್ದ ಪ್ರಕರಣ ದಾಖಲಾಗಿತ್ತು. ಈ ಕೇಸ್‌ಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಜಿತಾ ಹಾಗೂ ಆಕೆಯ ಮಗ ಕೇರಳಂನ ಮಲಪ್ಪುರಂ ಜಿಲ್ಲೆಯ ಮದರಸಾ…

News

ಗ್ಯಾರಂಟಿ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ-ಮರು ಅರ್ಜಿ ಸಲ್ಲಿಸುವಂತಿಲ್ಲ

ಬೆಂಗಳೂರು: ರಾಜ್ಯ ಸರಕಾರ ಗ್ಯಾರಂಟಿ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದೆ. ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸುವಂತಿಲ್ಲ ಎನ್ನುವ ಮಹತ್ವದ ಮಾಹಿತಿಯನ್ನು ರಾಜ್ಯ ಸರಕಾರ ಕೈಗೊಂಡಿದೆ. ಸಿಎಂ ಶುಕ್ರವಾರ ಗ್ಯಾರಂಟಿ ಕಮಿಟಿ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು.…

News

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಗೆ ತಲಾ ಒಂದು ಕೋಟಿ ಪರಿಹಾರ ನೀಡಿ- ಕಾಕ್ರೋಚ್‌ ಪಾರ್ಟಿಯಿಂದ ಮೋದಿಗೆ ಪತ್ರ

ನೀಟ್‌ ಪರೀಕ್ಷೆಗೆ ಕುರಿತಂತೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಒಂದು ಕೋಟಿ ರೂ. ಪರಿಹಾರ ನೀಡುವಂತೆ ಪ್ರಧಾನಿ ಮೋದಿಗೆ ಕಾಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್‌ ದೀಪ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಪ್ರಶ್ನೆ ಪತ್ರಿಕೆ ಹೊಣೆಗಾರಿಕೆ ವಹಿಸುವಂತೆ ಒತ್ತಾಯಿಸಿದ್ದಾರೆ.…

Death

ಕೋಡಿ ಬೀಚ್‌ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲು!

ಉಡುಪಿ, ಜೂನ್ 19: ಸ್ನೇಹಿತರ ಜೊತೆ ಕರಾವಳಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಉಡುಪಿ ಜಿಲ್ಲೆಯ ಕೋಡಿ ಬೀಚ್‌ನಲ್ಲಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ನಿಖಿಲ್ ಕುಮಾರ್ (32) ಎಂದು ಗುರುತಿಸಲಾಗಿದೆ.…

Karnataka State Politics Updates

ಜಿಟಿ ದೇವೇಗೌಡರಿಗೂ ಜೆಡಿಎಸ್ ಪಕ್ಷಕ್ಕೂ ಇನ್ಮುಂದೆ ಯಾವ ಸಂಬಂಧವಿಲ್ಲ, ನನ್ನಪ್ಪ ಹೇಳಿದರು ನಾನು ಕೇಳಲ್ಲ- ಎಚ್ ಡಿ ಕುಮಾರಸ್ವಾಮಿ

ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೂ ಜೆಡಿಎಸ್ ಪಕ್ಷಕ್ಕೂ ಇನ್ಮುಂದೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನನ್ನ ಅಪ್ಪ ಹೇಳಿದರು ಕೂಡ ನಾನದನ್ನು ಕೇಳುವುದಿಲ್ಲ ಇದು ನನ್ನ ಅಂತಿಮ ತೀರ್ಮಾನ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ…

News

6 ತಿಂಗಳ ಹಿಂದೆ ಬಿಟ್ಟು ಹೋದವಳು, ಈಗ ಬಂದು ಮತ್ತೆ ತಾಳಿ ಕಟ್ಟಿಸಿಕೊಂಡಳು- ಚಿಕ್ಕಬಳ್ಳಾಪುರದಲ್ಲಿ ಪೇಂಟರ್ ಹುಡುಗ, ಶ್ರೀಮಂತ ಹುಡುಗಿಯ ಸಿನಿಮಾ ಸ್ಟೈಲ್ ಲವ್ ಸ್ಟೋರಿ

ಆರು ತಿಂಗಳ ಹಿಂದೆ ಹೆತ್ತವರ ಒತ್ತಡಕ್ಕೆ ಸಿಲುಕಿ, ಪೊಲೀಸ್ ಠಾಣೆಯಲ್ಲೇ ಪ್ರಿಯಕರ ಕಟ್ಟಿದ್ದ ತಾಳಿಯನ್ನು ಕಿತ್ತೆಸೆದು ಹೋಗಿದ್ದ ಯುವತಿಯೊಬ್ಬಳು, ಇದೀಗ ತನ್ನ ಅಸಲಿ ಪ್ರೀತಿಯನ್ನು ಹುಡುಕಿಕೊಂಡು ಬಂದು ಅದೇ ಯುವಕನೊಂದಿಗೆ ದೇಗುಲದಲ್ಲಿ ಮರುಮದುವೆಯಾಗಿದ್ದಾಳೆ. ಚಿಕ್ಕಬಳ್ಳಾಪುರ ನಗರದಗಂಗನಮಿದ್ದೆಬಡಾವಣೆಯ ಪೇಂಟರ್ ‌…