ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಮೆಡಿಕಲ್‌ ಸ್ಟೋರ್‌ಗಳಲ್ಲಿ ಬೇಕಾಬಿಟ್ಟಿ ಕೆಮ್ಮಿನ ಸಿರಪ್‌ ಖರೀದಿಗೆ ಬ್ರೇಕ್‌

ಮಳೆಗಾಲದಲ್ಲಿ ಶೀತ, ಕೆಮ್ಮು, ನೆಗಡಿ, ಜ್ವರ ಬರುವುದು ಸಾಮಾನ್ಯ. ಹೀಗಾಗಿ ಪ್ರತಿಯೊಬ್ಬರು ಮನೆಯಲ್ಲಿ ಕೆಮ್ಮು, ಶೀತ, ಜ್ವರಕ್ಕೆ ಸಂಬಂಧಪಟ್ಟ ಮದ್ದನ್ನು ಇಟ್ಟುಕೊಂಡಿರುತ್ತಾರೆ. ಮಾರುಕಟ್ಟೆಯಲ್ಲಿ ಹಲವು ಕೆಮ್ಮಿನ ಸಿರಪ್‌ಗಳಿವೆ. ಆದರೆ ದೇಹದ ಆರೋಗ್ಯ ಕಾಪಾಡುವ ಕೆಲವು ಸಿರಪ್‌ಗಳೇ ಇಂದು ಜೀವ…

Death

ಎರಡು ಬಾರಿ ಕುಸಿದು ಬಿದ್ದ ಪಿಯು ವಿದ್ಯಾರ್ಥಿ ಹೃದಯಾಘಾತದಿಂದ ಸಾವು!

ಮೈಸೂರು: ನಗರದ ಮರಿಮಲ್ಲಪ್ಪ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿಗೆ ಕಾಲೇಜಿನ ಆವರಣದಲ್ಲಿಯೇ ಹೃದಯಾಘಾತ ಉಂಟಾಗಿದ್ದು, ಎರಡು ಬಾರಿ ಕುಸಿದು ಬಿದ್ದು, ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸದೆ ಗುರುವಾರ ಮಧ್ಯಾಹ್ನ ಸಾವಿಗೀಡಾಗಿದ್ದಾರೆ. ಮದ್ದೂರು ತಾಲೂಕು ಯರಗನಹಳ್ಳಿಯ ವೈ ಕೆ…

News

‘ನಾನು ನಿರ್ದೋಷಿʼ ಭಾವುಕ ಪೋಸ್ಟ್‌ ಹಂಚಿಕೊಂಡ ಚೈತ್ರಾ ಕುಂದಾಪುರ, ಕಾನೂನು ಹೋರಾಟದಲ್ಲಿ ಜಯ!

ಭಾಷಣಗಾರ್ತಿ ಚೈತ್ರಾ ಕುಂದಾಪುರ ಅವರು ಕಳೆದ ಒಂಭತ್ತು ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟದಲ್ಲಿ ಜಯಗಳಿಸಿದ್ದಾರೆ. ತಮ್ಮ ಮೇಲಿದ್ದ ಐದು ಪ್ರರಕಣಗಳಿಂದ ನಿರ್ದೋಷಿಯಾಗಿ ಬಿಡುಗಡೆಯಾಗಿದ್ದು, ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟನ್ನು ಹಂಚಿದ್ದಾರೆ. ಚೈತ್ರಾ ಕುಂದಾಪುರ…

Karnataka State Politics Updates

ವಿಧಾನಪರಿಷತ್ ಚುನಾವಣೆ- BJP ಯಲ್ಲಿ ಇಬ್ಬರು, JDS ನಲ್ಲಿ 8 ಮಂದಿಯಿಂದ ಕಾಂಗ್ರೇಸ್ ಗೆ ಮತದಾನ!!

ಭಾರಿ ಕುತೂಹಲ ಕೆರಳಿಸಿರುವ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆಸಲಾಗಿದೆ. ಕಾಂಗ್ರೆಸ್ 5 ಸ್ಥಾನದಲ್ಲಿ ಹಾಗೂ ಬಿಜೆಪಿ 2 ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಅಡ್ಡ ಮತದಾನದ ಭೀತಿಯಲ್ಲಿ ಪಕ್ಷಗಳು ತಮ್ಮ ಶಾಸಕರನ್ನು ರೆಸಾರ್ಟ್ ನಲ್ಲಿ ಇಟ್ಟು ತಾವೇ…

News

ಭಟ್ಕಳದಲ್ಲಿ ಲವ್ ಜಿಹಾದ್? ಹಿಂದೂ ಯುವತಿಯ ಅಪಹರಿಸಿ ಲೈಂಗಿಕ ದೌರ್ಜನ್ಯ ಆರೋಪ , ಯುವಕ ಅರೆಸ್ಟ್‌

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಾರಿನಲ್ಲಿ ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮುಸ್ಲಿಂ ಯುವಕನನ್ನು ಅರೆಸ್ಟ್‌ ಮಾಡಲಾಗಿದ್ದು, ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯನ್ನ ಅಪಹರಿಸುವ ವೇಳೆ ಹಿಂದೂಪರ ಕಾರ್ಯಕರ್ತರು ಕಾರನ್ನು ತಡೆದು ಇಬ್ಬರನ್ನೂ ಪೊಲೀಸರಿಗೆ…

Death

ತಾನೇ ಓಡಿಸುವ ಟಿಪ್ಪರ್ ಹರಿದು ಚಾಲಕ ಸಾವು!!

ತನ್ನದೇ ಟಿಪ್ಪರ್ ಹರಿದು ಅದರ ಚಾಲಕ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಾದೆಕಲ್ಲು ಎಂಬಲ್ಲಿ ನಡೆದಿದೆ.  ಮೃತರನ್ನು ಧರ್ಮಸ್ಥಳ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಪಾದೆಕಲ್ಲು ಎನ್ನುವ ಪ್ರದೇಶದಲ್ಲಿ ಟಿಪ್ಪರ್ ಚಾಲಕ ತನ್ನ…

Education

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ ಆಯ್ಕೆ

ಭಾರತದ ಅತ್ಯುನ್ನತ ಎಂಜಿನಿಯರಿಂಗ್ ಕಾಲೇಜುಗಳಾದ ಐಐಟಿ, ಎನ್‌ಐಟಿ, ಐಐಐಟಿ ಮತ್ತಿತರ ಜಿಎಫ್‌ಟಿ ಸಂಸ್ಥೆಗಳ ಜಂಟಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಿರ್ವಹಿಸುವ ಕೇಂದ್ರ ಶಿಕ್ಷಣ ಸಚಿವಾಲಯದ ಅಂಗವಾಗಿರುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ (JoSAA) ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ಪದವಿಪೂರ್ವ ಕಾಲೇಜು…

Education

ಸಿಎ ಅಂತಿಮ ಪರೀಕ್ಷೆ ಫಲಿತಾಂಶ ಪ್ರಕಟ- ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರಿನ ದೀಪಕ್ ಹೆಗ್ಡೆ 28ನೇ ರ್‍ಯಾಂಕ್ ಪಡೆದಿದ್ದಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ಬಜಿರೆ ಸರಕಾರಿ ಶಾಲೆಯಲ್ಲಿ, ಪ್ರೌಢ…

News

ಎಸ್.ಡಿ.ಎಂ ಕಾಲೇಜು ಉಜಿರೆ – ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಸಮಾರಂಭ

ಉಜಿರೆ,ದಿ.ಜೂ. 18 : ಜ್ಞಾನದ ಪರಿವಿಗೆ ಯಾವುದೇ ಬೇಲಿ ಇಲ್ಲ. ವಿದ್ಯಾರ್ಥಿಗಳು ತಮ್ಮ ಪಠ್ಯದ ವಿಷಯಗಳ ಜೊತೆಗೆ ಪ್ರಾಪಂಚಿಕ ಮತ್ತು ಪ್ರಸ್ತುತ ವಿದ್ಯಮಾನಗಳನ್ನು  ಅರಿತುಕೊಳ್ಳಬೇಕು. ಹೊಸ ವಿಷಯಗಳ ಅಧ್ಯಯನದ ಕುತೂಹಲ ನಮ್ಮೊಳಗೆ ಮೂಡಬೇಕು. ಅಂತರ್ಜಾಲಗಳು ಸಾಮಾಜಿಕ ಜಾಲತಾಣಗಳ ಬಳಕೆಗೆ…

News

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ, ಸ್ಕೂಟರ್ ಗೆ ಡಿಕ್ಕಿ- ಪೋಷಕರ ವಿರುದ್ಧ ಬಿತ್ತು ಕೇಸ್

ಅಪ್ರಾಪ್ತ ಬಾಲಕನೊಬ್ಬ ಕಾರು ಚಲಾಯಿಸಿ ಸ್ಕೂಟರ್ ಗೆ ಗುದ್ದಿದ್ದು, ಆತನ ಪೋಷಕರ ವಿರುದ್ಧ ಪ್ರಕರಣದ ಕಲಾಗಿರುವ ಘಟನೆ ಪರ್ಕಳ ನೇತಾಜಿ ನಗರ ಎಂಬಲ್ಲಿ ನಡೆದಿದೆ. ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು…