ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಸೇವಾ ಭಾರತಿ ಕನ್ಯಾಡಿ – ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಕನ್ಯಾಡಿ (ಜೂನ್.15): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) , ಧರ್ಮಸ್ಥಳ, ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 1 ತಿಂಗಳ ಫ್ಯಾಬ್ರಿಕ್…

News

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಪ್ರಕಟ, ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯ ಸರಕಾರವು ಗೃಹಲಕ್ಷ್ಮಿ ಯೋಜನೆಯ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಿದೆ. ಇದೀಗ ಹೊರಬಿದ್ದಿರುವ ಅತ್ಯಂತ ಪ್ರಮುಖ ಮಾಹಿತಿಯ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಮಹಿಳೆಯರು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಹೊಸ ಅರ್ಜಿ ಎಲ್ಲಿ ಸಲ್ಲಿಸಬೇಕು…

News

15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ನಡೆದ 15 ದಿನಗಳ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು…

Death

ಆಟವಾಡುವಾಗ ಗೇಟ್‌ ಸಮೇತ ಕುಸಿದು ಬಿದ್ದ ಕಾಂಪೌಂಡ್‌: 5 ವರ್ಷದ ಬಾಲಕ ಸಾವು, ಇನ್ನೊಂದು ಮಗುವಿಗೆ ಗಂಭೀರ ಗಾಯ

ಬೆಂಗಳೂರು: ನೆರೆಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಮನೆಯೊಂದರೆ ಕಾಂಪೌಂಡ್‌ ಗೋಡೆ ಮತ್ತು ಗೇಟ್‌ ಬಿದ್ದ ಪರಿಣಾಮ 5 ವರ್ಷದ ಮಗು ಮೃತಪಟ್ಟಿದ್ದು, ಇನ್ನೊಂದು ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಾವಲ್‌ ಸಾಬ್‌…

Crime

ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ: ಪೊಲೀಸ್‌ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಕಾರವಾರ: ಹಿಂದೂ ಯುವತಿಯನ್ನು ಕರೆದುಕೊಂಡು ಕಾಡಿನತ್ತ ಹೋಗುತ್ತಿದ್ದ ಮುಸ್ಲಿಂ ಯುವಕನ ಕಾರನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ ಹಿಂದೂ ಸಂಘಟನೆಯ ಮುಖಂಡರ ವಿರುದ್ಧ ಪ್ರಕರಣ ದಾಖಲು ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಹೀಗಾಗಿ…

News

ಧರ್ಮಸ್ಥಳ ಪ್ರಕರಣ: ವಿರೇಂದ್ರ ಹೆಗ್ಗಡೆ ಅದ್ಭುತ ವ್ಯಕ್ತಿ: ಪ್ರಕಾಶ್‌ ರಾಜ್‌

ಬೆಂಗಳೂರು: ಇಂದು (ಜೂನ್ 17) ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಪ್ರಕಾಶ್ ರಾಜ್ ” ಚಿನ್ನಯ್ಯ ನನಗೆ ಫೋನ್ ಮಾಡಿದ್ದು ನಿಜ. ಆದರೆ ಆ ಸಂದರ್ಭದಲ್ಲಿ ನಾನು ಅವನಿಗೆ ಫೋನ್ ನಲ್ಲಿ ಮಾತನಾಡಬೇಡ. ನಿನ್ನ ವಾಯ್ಸ್…

Death

ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಮರಣ ಮೃದಂಗ- ವೈದ್ಯರಿಲ್ಲದೆ 24 ಗಂಟೆಯಲ್ಲಿ 11 ರೋಗಿಗಳ ಸಾವು

ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ  ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಬರೋಬ್ಬರಿ 11ಮಂದಿ ರೋಗಿಗಳು ಕಳೆದ 24 ಗಂಟೆಗಳ ಅವಧಿಯಲ್ಲಿ ದಿಢೀರ್ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಕಳೆದ 2 ದಿನಗಳಲ್ಲಿ 11ಕ್ಕೂ ಹೆಚ್ಚು ಮಂದಿ…

Accident

ಗುರುವಾಯನಕೆರೆ: ಪಿಲಿಚಂಡಿಕಲ್ಲು ಬಳಿ ಅಪಘಾತ

ಗುರುವಾಯನಕೆರೆ: ಪಿಲಿಚಂಡಿಕಲ್ಲು ಶಾಲೆ ಬಳಿ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತವಾದ ಘಟನೆ ಜೂ.16 ರಂದು ನಡೆದಿದೆ. ಚಿಕ್ಕಮಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಿಲಿಚಂಡಿಕಲ್ಲು ಶಾಲೆ ಎಂಬಲ್ಲಿ ಮಂಗಳೂರಿನಿಂದ ಬರುತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡಿತು…

News

ʼಸಿಎಂ ಆದ್ಮೇಲಾದ್ರೂ ಬ್ಲೂಫಿಲಂ ಮಾಡೋದು, ಪೋಸ್ಟರ್‌ ಅಂಟ್ಸೋದು ಬಿಡ್ತಾರೆ ಅನ್ಕೊಂಡಿದ್ದೆ, ಆದ್ರೆ ಬಿಡ್ಲಿಲ್ಲ – ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿ

ರಾಜ್ಯದ ಸಿಎಂ ಆದ ಮೇಲೆಯೂ ಬ್ಲೂ ಫಿಲ್ಮ್ ‌ಮಾಡಿಸುವುದು, ಪೋಸ್ಟರ್ ಅಂಟಿಸುವುದು ಬಿಡುತ್ತಾರೆ ಅಂದುಕೊಂಡಿದ್ದೆ. ಆ ಚಾಳಿ ಡಿ.ಕೆ. ಶಿವಕುಮಾರ್‌ಗೆ ಇನ್ನೂ ಹೋಗಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬಿಡದಿಯಲ್ಲಿ (Bidadi) ಕುಮಾರಸ್ವಾಮಿ ಮತ್ತು…

Crime

ಲಿವ್-ಇನ್ ಸಂಬಂಧದಲ್ಲಿದ್ದ ಪ್ರೇಯಸಿಯನ್ನು ಕತ್ತು ಹಿಸುಕಿ ಕೊಂದ ಪ್ರಿಯಕರ!!

ಬೆಂಗಳೂರು ನಗರದ ಮಲ್ಲೇಶ್ವರಂ ಪ್ರದೇಶದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವತಿಯನ್ನು ಆಕೆಯ ಪ್ರಿಯಕರನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.  ಮೃತ ಯುವತಿಯನ್ನು 20 ವರ್ಷದ ಅನುಷಾ ಎಂದು ಗುರುತಿಸಲಾಗಿದ್ದು, ಆರೋಪಿ 25 ವರ್ಷದ ಶರತ್‌ನನ್ನು ಪೊಲೀಸರು…