ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ಸಾವು
ನಾಲ್ಕು ವರ್ಷದ ಬಾಲಕನೋರ್ವನಿಗೆ ಎದೆ ಉರಿ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ (4) ಮೃತ ಬಾಲಕ. ವೈಷ್ಣವ್ ತನಗೆ ಎದೆ…










