ಮಂಗಳವಾರ, 27 ಅಕ್ಟೋಬರ್ 2026
Trending

ಜೂನ್ 2026

latest

ಹಿಂದೂ ಧರ್ಮ ನೋಂದಣಿ ಆಗಿದೆಯಾ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಖಡಕ್ ತಿರುಗೇಟು!!

ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಹಿರಂಗ ಪತ್ರವನ್ನು ಬರೆದಿದ್ದು, ಪತ್ರದಲ್ಲಿ ಮಹತ್ವದ ಸಂಗತಿಗಳನ್ನು ಉಲ್ಲೇಖ ಮಾಡಿ,  RSS…

Celebrity

ಬಾಲಿವುಡ್ ಕ್ವೀನ್ಸ್ ಮೌನಿ ರಾಯ್ ಮತ್ತು ದಿಶಾ ಪಟಾನಿ ನಡುವೆ ‘ಸಲಿಂಗಿ’ ಸಂಬಂಧ? ಕೊನೆಗೂ ಕ್ಲಾರಿಟಿ ಕೊಟ್ಟ ನಟಿ!!

ಬಾಲಿವುಡ್ ನಟಿ ಮೌನಿ ರಾಯ್ ಮತ್ತು ದಿಶಾ ಪಟಾನಿ ಇಬ್ಬರು ‘ಸಲಿಂಗಿಗಳು’ ಎಂಬ ವಿಚಾರ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಹಂಚಲ್ ಸೃಷ್ಟಿಸಿತ್ತು. ಈ ಕುರಿತಾದ ಕೆಲವು ಫೋಟೋಗಳು ಕೂಡ ವೈರಲ್ ಆಗಿದ್ದವು. ಅದರೀಗ ಈ ಸಂಬಂಧದ ಬಗ್ಗೆ…

News

‘RSS ನೋಂದಣಿ ಬಗ್ಗೆ ಕ್ಲಾರಿಟಿ ಕೊಡಿ’ – ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ!!

ರಾಜ್ಯದಲ್ಲಿ RSS ಮತ್ತು ಕಾಂಗ್ರೆಸ್ ನಡುವಿನ ಜಟಾಪಟಿ ಕೊಂಚಮಟ್ಟಿಗೆ ಕಡಿಮೆಯಾಗಿದ್ದರೂ ಕೂಡ ಇದೀಗ ಹೊಸದಾಗಿ ಡಿಕೆ ಶಿವಕುಮಾರ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಮತ್ತೆ ಅದರ ಮೂಲವನ್ನು ಕೆದಕುವ, ನೋಂದಣಿಯನ್ನು ಹುಡುಕುವ ಪ್ರಯತ್ನ ಜೋರಾಗಿದೆ. ಅದರಲ್ಲೂ ನೂತನ ಗೃಹ…

Business

ಅಮೆರಿಕ-ಇರಾನ್ ಯುದ್ಧ ನಿಲ್ಲುತ್ತಿದ್ದಂತೆ ಭರ್ಜರಿ ಏರಿಕೆ ಕಂಡ ಚಿನ್ನ, ಬೆಳ್ಳಿ ದರ!!

ಕಳೆದ 100ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ಮಹಾ ಸಮರಕ್ಕೆ ಕೊನೆಗೂ ತೆರೆಬಿದ್ದಿದ್ದು, ಉಭಯ ದೇಶಗಳ ನಡುವಿನ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಇದರ…

Death

ಖ್ಯಾತ ನಟಿ ಸಂಚಿತಾ ಉಗಾಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ!!

ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಯುವ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ಸಮೀಪದ ನಾಲಾಸೋಪಾರಾದಲ್ಲಿ ನಡೆದಿದೆ.  ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಖ್ಯಾತಿಯ ಯುವ ನಟಿ ಸಂಚಿತಾ ಉಗಾಳೆ ಮುಂಬೈನ ತಮ್ಮ ನಿವಾಸದಲ್ಲಿ…

News

ಉಚಿತ ಬಸ್ ಪ್ರಯಾಣ ಉದ್ಘಾಟನೆ ವೇಳೆ ಕೇರಳ ಸಚಿವೆ ತಲೆ ಮೇಲೆ ಬಿದ್ದ ಬಿಸಿ ಬಿಸಿ ಪಾಯಸ!!

ಕೇರಳ ಸರ್ಕಾರ ತಾನು ಘೋಷಿಸಿದಂತೆ ರಾಜ್ಯದ ಮಹಿಳೆಯರಿಗೆ ‘ಪ್ರಿಯದರ್ಶಿನಿ’ ಹೆಸರಿನಲ್ಲಿ ಉಚಿತ ಬಸ್ ಪ್ರಯಾಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಕೊಲ್ಲಂನಲ್ಲಿ ಇದರ ಉದ್ಘಾಟನೆಯನ್ನು ಆಯೋಜಿಸಲಾಗಿತ್ತು. ಉದ್ಘಾಟನೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಬಿಂದು ಕೃಷ್ಣ…

Death

ಖ್ಯಾತ ಸಾಹಿತಿ ಪಿ ಲಂಕೇಶ್ ಪತ್ನಿ, ಹಿರಿಯ ಪತ್ರಕರ್ತೆ ಇಂದಿರಾ ಲಂಕೇಶ್ ನಿಧನ!!

ಖ್ಯಾತ ಸಾಹಿತಿ, ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ, ಹಿರಿಯ ಲೇಖಕಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.  ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇಂದಿರಾ ಲಂಕೇಶ್  ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು…

News

ಇಂದಬೆಟ್ಟು: ಪಲ್ಲದಕೋಡಿ ಜಗದೀಶ್ ನಿಧನ

ಇಂದಬೆಟ್ಟು: ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಹೃದಯಾಘಾತದಿಂದ ಜೂ.14ರಂದು ನಿಧನರಾದರು. ಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.

Death

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ಹೃದಯಘಾತಕ್ಕೆ ಬಲಿ!!

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಜೂ.14ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.

Death

ರೈಲಿಗೆ ಬೆಂಕಿ ಬಿದ್ದಿದೆ ಎಂದು ವದಂತಿ – ಪಕ್ಕದ ಹಳಿಗೆ ಜಿಗಿದವರಿಗೆ ಬೇರೊಂದು ರೈಲು ಡಿಕ್ಕಿ, 4 ಮಂದಿ ಸಾವು

ತಾವು ಪ್ರಯಾಣಿಸುವ ರೈಲಿಗೆ ಬೆಂಕಿ ಬಿದ್ದಿದೆ ಎಂದು ರೈಲಿನ ಪ್ರಯಾಣಿಕರು ಪಕ್ಕದ ಹಳಿಯ ಮೇಲೆ ಹಾರಿದ್ದು, ಅವರಲ್ಲಿ ನಾಲ್ಕು ಮಂದಿಗೆ ಬೇರೊಂದು ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ನಾಲ್ವರು ಯುವಕರು ಒಟ್ಟಾಗಿ ಖಜುರಾಹೊ-ಉದಯಪುರ ಇಂಟರ್‌ಸಿಟಿ…