ಒಲಂಪಿಕ್ ವಿಜೇತೆ ಮನು ಭಾಕರ್ ಕೋಚ್, ಜಸ್ಪಾಲ್ ರಾಣಾ 49ನೇ ವಯಸ್ಸಿಗೆ ನಿಧನ!!
ಭಾರತದ ಖ್ಯಾತ ಶೂಟಿಂಗ್ ಕೋಚ್ ಹಾಗೂ ಮಾಜಿ ಶೂಟರ್ ಜಸ್ಪಾಲ್ ರಾಣಾ ಅವರು ಅನಾರೋಗ್ಯದಿಂದ 49ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಭಾರತದ ಪಿಸ್ತೂಲ್ ಶೂಟರ್‌ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಣಾ, ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಿಂದ ಭಾರತಕ್ಕೆ…









