ಪುತ್ತೂರು: ಡಿವೈಡರ್ ಗೆ ಗುದ್ದಿದ ಲಾರಿ
ಪುತ್ತೂರು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಪುತ್ತೂರು APMC ರಸ್ತೆಯ ರೈಲ್ವೆ ಅಂಡರ್ ಪಾಸ್ ನಲ್ಲಿ ನಡೆದಿದೆ. ಘಟನೆ ಪರಿಣಾಮ ಲಾರಿಯ ಚಕ್ರ ಒಡೆದು ಹೋಗಿದ್ದು ಡಿವೈಡರ್ ಗೂ ಹಾನಿಯಾಗಿದೆ. ಪೊಲೀಸರು ಪರಿಶೀಲನೆ…
ಪುತ್ತೂರು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಪುತ್ತೂರು APMC ರಸ್ತೆಯ ರೈಲ್ವೆ ಅಂಡರ್ ಪಾಸ್ ನಲ್ಲಿ ನಡೆದಿದೆ. ಘಟನೆ ಪರಿಣಾಮ ಲಾರಿಯ ಚಕ್ರ ಒಡೆದು ಹೋಗಿದ್ದು ಡಿವೈಡರ್ ಗೂ ಹಾನಿಯಾಗಿದೆ. ಪೊಲೀಸರು ಪರಿಶೀಲನೆ…
ಬೆಳ್ತಂಗಡಿಯಿಂದ ಸೀಮಂತ ಕಾರ್ಯವನ್ನು ಮುಗಿಸಿ ವಾಪಾಸು ಬರುವ ಸಂದರ್ಭದಲ್ಲಿ ಮಿನಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಪುದು ಗ್ರಾಮದ 10ನೇ ಮೈಲಿಗಲ್ಲು ಎಂಬಲ್ಲಿ ಈ ಘಟನೆ ನಡೆದಿದ್ದು, ಮಂಗಳೂರು ಮೂಲದ ವಿಕಾಸ್…
ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯ ಅತ್ಯಂತ ವಿಲಕ್ಷಣ ಪ್ರೇಮ ಕಥೆಯೊಂದು ಮುನ್ನೆಲೆಗೆ ಬಂದಿದೆ. ಅದೇನೆಂದರೆ ತನ್ನೊಂದಿಗೆ ಏಳು ಹೆಜ್ಜೆ ಇಟ್ಟಿದ್ದ ಹೆಂಡತಿಯನ್ನು ಅರ್ಧದಲ್ಲೇ ಕೈಬಿಟ್ಟ ವ್ಯಕ್ತಿಯೊಬ್ಬ, ಅದೇ ಹೆಂಡತಿಯನ್ನು ಹೆತ್ತ ಆಕೆಯ ತಾಯಿಯನ್ನು ಅಂದರೆ ಸ್ವಂತ ಅತ್ತೆಯನ್ನೇ…
ಕುವೆಟ್ಟು: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪದ ನೆರಳಕಟ್ಟೆ ಪ್ರದೇಶದಲ್ಲಿ ಜೂನ್ 8ರಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಪ್ರಯಾಣಿಕರು ಇದ್ದು, ಘಟನೆಯಲ್ಲಿ ಯಾರಿಗೂ ಗಂಭೀರ…
ಎದುರಿನ ಮನೆಯ ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗುವೊಂದು ಮೃತಪಟ್ಟಿರುವ ದಾರುಣ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 38 ರಲ್ಲಿ ನಡೆದಿದೆ. ಆದರೆ, ಮಗುವಿನ ಸಾವಿನ ನಂತರ ಆಕೆಯನ್ನು ಬದುಕಿಸಲು ಪೋಷಕರು ನಡೆಸಿದ ವಿಲಕ್ಷಣ…
ಸಂಪಾಜೆ: ಕೊಡಗು ಜಿಲ್ಲೆಯ ಸಂಪಾಜೆ ಚೆಕ್‌ಪೋಸ್ಟ್ ಸಮೀಪ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಹಾಗೂ ಕಿಯಾ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಡಿಕೇರಿಯಿಂದ ಸುಳ್ಯ ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಐರಾವತ…
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ ಕಳವು ಮಾಡಿದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ನಿವಾಸಿ ಡಿ. ಮುರಳಿ ಅವರ…
ಉಜಿರೆ, ಜೂನ್ 9: ಬೆಳ್ತಂಗಡಿ ಕಡೆಯಿಂದ ಉಜಿರೆ ಬರುತ್ತಿದ್ದ ಕಾರು ಉಜಿರೆಯ ಕಾಶಿಬೆಟ್ಟು ಪ್ರಗತಿ ನಗರದಲ್ಲಿ ಮುಂಜಾನೆ ರಸ್ತೆ ಬದಿಯ ಚರಂಡಿಗೆ ಮಾರುತಿ ಸುಜುಕಿ ವ್ಯಾಗನ್ ಆರ್ ಕಾರು ಉರುಳಿ ಬಿದ್ದ ಘಟನೆ ನಡೆದಿದೆ. KA53MA1340 ನೋಂದಣಿ ಸಂಖ್ಯೆಯ…
ರಾಜ್ಯಾದ್ಯಂತ ನಾನಾ ಕಡೆ ಮಳೆಯ ಅಬ್ಬರ ಜೋರಾಗಿದೆ. ಅತ್ತ ಕೇರಳದಲ್ಲಿ ಮಳೆಯ ತೀವ್ರತೆ ಜೋರಾಗಿದ್ದು, ಬಿಡದೇ ಸುರಿಯುತ್ತಿರುವ ನಿರಂತರ ಮಳೆಗೆ ಇಡೀ ರಾಜ್ಯವೇ ನಡುಗುತ್ತಿದೆ. ಹಿನ್ನೆಲೆಯಲ್ಲಿ ಕೇರಳದ ಕೆಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅರೇಬಿಯನ್…
ಮಚ್ಚಿನ: ಬಳ್ಳಮಂಜ – ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾದ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ…