ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಯುವತಿ ನಾಪತ್ತೆ: ಪ್ರಕರಣ ದಾಖಲು: ಮಾಹಿತಿ ನೀಡುವಂತೆ ಪೊಲೀಸರ ಮನವಿ

ಕಡಬ: ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಅರ್ ಪೈನ್ ಮೆಹತಾಬ್ ಎಂಬವರು ದಿನಾಂಕ 07.06.2026 ರಂದು ಮನೆಯಿಂದ ತೆರಳಿದ್ದು, ಇದುವರೆಗೆ ಮನೆಗೆ ಹಿಂದಿರುಗದೇ ಹಾಗೂ ಸಂಬಂಧಿಕರ ಮನೆಗಳಿಗೂ ತೆರಳದೇ ಕಾಣೆಯಾಗಿರುವ ಬಗ್ಗೆ ನೀಡಲಾದ ದೂರಿನ ಮೇರೆಗೆ ಕಡಬ ಪೊಲೀಸ್‌ ಠಾಣೆಯಲ್ಲಿ…

News

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ – 20 ಟಿಎಂಸಿ ಸಂಸದರು NDA ಸೇರ್ಪಡೆ !!

  ರಾಷ್ಟ್ರ ರಾಜಕಾರಣದಲ್ಲೊಂದು ಮಹತ್ವದ ಬೆಳವಣಿಗೆಯಾಗಿದ್ದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ಸಿನ(TMC) 20 ಸಂಸದರು ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿ ಲೋಕಸಭಾ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ…

News

ಮೈತುಂಬ ಒಡವೆ ಹಾಕಿ ಇನ್​ಸ್ಟಾಗ್ರಾಂನಲ್ಲಿ ಫೋಟೋ ಅಪ್ಲೋಡ್ ಮಾಡಿದ ಮಹಿಳೆ – ಮರುದಿನ ಒಂದನ್ನು ಬಿಡದೆ ಕದ್ದೊಯ್ದ ಕಳ್ಳರು

ತಮ್ಮಲ್ಲಿರುವ ಸಂಪತ್ತು ಅಥವಾ ಆಡಂಬರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡರೆ ನಮ್ಮ ಪ್ರೆಸ್ಟೀಜ್ ಹೆಚ್ಚುತ್ತದೆ ಎಂದು ಅನೇಕರು ಭಾವಿಸುತ್ತಾರೆ. ಆದರೆ ಅದು ಯಾವೆಲ್ಲ ಸಮಸ್ಯೆಗಳನ್ನು ತಂದೊಡುತ್ತದೆ ಎಂಬುದಕ್ಕೆ ಇದೀಗ ಮಧ್ಯಪ್ರದೇಶದಲ್ಲಿ ನಡೆದಿರುವ ಘಟನೆ ಸಾಕ್ಷಿಯಾಗಿದೆ.  ಅದೇನೆಂದರೆ ಮಹಿಳೆಯೊಬ್ಬಳು ಮೈತುಂಬ ಕೊಡುಗೆ…

News

ದರ್ಶನ್‌ ಬಿಡುಗಡೆ ಮಾಡಿಸಿ ಎಂದ ಫ್ಯಾನ್ಸ್‌ – ಪೊಲೀಸರ ಲಾಠಿಯೇಟು ಬೀಳುತ್ತೆ ಹುಷಾರ್ ಎಂದ ಸಿಎಂ ಡಿಕೆಶಿ!!

ಸಿಎಂ ಆದ ಬಳಿಕ ಕನಕಪುರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ವೇಳೆ ಸಿಎಂ ಡಿಕೆ ಶಿವಕುಮಾರ್‌ ಮಾತನಾಡುತ್ತಿದ್ದ ವೇಳೆ , ನಟ ದರ್ಶನ್‌ ಅಭಿಮಾನಿಗಳು ಡಿಬಾಸ್‌ ಬಿಡುಗಡೆಯಾಗಬೇಕು ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ಡಿಕೆಶಿ ಏನಂದಿದ್ದಾರೆ ಗೊತ್ತಾ? ಸಿಎಂ ಡಿಕೆಶಿ…

Crime

ಮುಲ್ಕಿ: ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ; ಮೂವರು ಕೆ-ಕೋಕಾ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಂಗಳೂರು: ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣ ಸಂಬಂಧ “ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ” (ಕೆ-ಕೋಕಾ) ಅಡಿಯಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಮೈಸೂರಿನ ಪ್ರಧಾನ ಜಿಲ್ಲಾ…

News

ಯಾರೋ ಫಾಲೋ ಮಾಡ್ತಾರೆ, ಪ್ಲೀಸ್ ಕಾಪಾಡಿ – ವಿದೇಶದಲ್ಲಿ ಕ್ರಿಕೆಟ್ ಆಡುತ್ತಿದ್ದ ಭಾರತೀಯ ಹುಡುಗರಿಗೆ ಸಹಾಯ ಬೇಡಿದ ಯುವತಿ!!

ಕೆನಡಾದದಲ್ಲಿ ಮೈದಾನವೊಂದರಲ್ಲಿ ಕ್ರಿಕೆಟ್ ಆಡುತ್ತಿದ್ದ ಭಾರತೀಯ ಹುಡುಗರ ಬಳಿ ಅಲ್ಲಿನ ಸ್ಥಳಿಯ ಯುವತಿ ಒಬ್ಬಳು ಬಂದು ಯಾರೋ ಫಾಲೋ ಮಾಡ್ತಾ ಇದ್ದಾರೆ, ಪ್ಲೀಸ್ ಸಹಾಯ ಮಾಡಿ ಎಂದು ಬೇಡಿಕೊಂಡಿದ್ದಾಳೆ. ಆಗ ಯುವಕರು ಮಾಡಿದ ಕೆಲಸ ಎಲ್ಲೆಡೆ ಸುದ್ದಿಯಾಗಿದೆ. ಹೌದು,…

Crime

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ, ಜೂ. 8 : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ…

News

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿ ಸಿಇಟಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಅಭೂತಪೂರ್ವ ಸಾಧನೆ ತೋರಿದ್ದಾರೆ. ಚಿನ್ಮಯ್ ಜಿ.ಕೆ. ಒಟ್ಟು (98.61111111) ನೊಂದಿಗೆ ರಾಜ್ಯಕ್ಕೆ 7ನೇ Rank ಪಡೆದು ಬೆಳ್ತಂಗಡಿ ತಾಲೂಕನ್ನು…

Celebrity

‘ರಾಜ್ ಕುಟುಂಬದಿಂದಲೇ ನೆಪೋಟಿಸಮ್’ ಎಂದ ಕಿಚ್ಚ ಸುದೀಪ್ – ಖಡಕ್ ರಿಪ್ಲೇ ಕೊಟ್ಟ ಶಿವಣ್ಣ

ಕಿಚ್ಚ ಸುದೀಪ್ ಅಕ್ಕನ ಮಗ, ಸೋದರಳಿಯ ಸಂಚಿತ್ ನಟಿಸಿರುವ ಮ್ಯಾಂಗೋ ಪಚ್ಚ ಕಳೆದ ಶುಕ್ರವಾರ ಬಿಡುಗಡೆಯಾಗಿ ಸದ್ಯ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ಸಿನಿಮಾ ನೋಡಿದ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನೇ ಪಡೆದುಕೊಳ್ಳುತ್ತಿದೆ. ಆದರೆ ಈಗ ಇದಕ್ಕೆ ನೆಪೋಟಿಸಮ್ ರೂಪ ನೀಡಲಾಗುತ್ತಿದೆ.…

News

ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ!!

5 ಮುಸ್ಲಿಂ ವಿದ್ಯಾರ್ಥಿಗಳು ಗೋಮಾಂಸ ತಂದು ಇಬ್ಬರು ಹಿಂದೂ ವಿದ್ಯಾರ್ಥಿಗಳಿಗೆ ಆ ಮಾಂಸವನ್ನು ಬಲವಂತವಾಗಿ ತಿನ್ನಿಸಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಸ್ಸಾಂನ ಗೋಲ್ಪಾರಾ ಜಿಲ್ಲೆಯ ಕೃಷ್ಣೈನ ಹಬ್ರಘಾಟ್ ಉನ್ನತ ಮಾಧ್ಯಮಿಕ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. 9ನೇ…