ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

Crime

ಪುಣೆ ಮರ್ಡರ್‌ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್‌, ಕೇತನ್‌ ಅಗರ್‌ವಾಲ್‌ರನ್ನು ತಳ್ಳಿದ್ದು ಸಿಯಾ ಗೋಯಲ್‌ ಅಲ್ಲ!

ಪುಣೆ: ಕೇತನ್‌ ಅಗರ್‌ವಾಲ್‌ ಕೊಲೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್‌ವೊಂದು ದೊರಕಿದ್ದು, ಪುಣೆ ಬಳಿಯ ಲೋಹಗಡ್‌ ಕೋಟೆಯಲ್ಲಿ ನಡೆದ ಅಪರಾಧದ ದೃಶ್ಯವನ್ನು ಪೊಲೀಸರು ಮರುಸೃಷ್ಟಿ ಮಾಡಿದ ನಂತರ ಕೇತನ್‌ ಅಗರ್‌ವಾಲ್‌ ಕೊಲೆ ಪ್ರಕರಣದಲ್ಲಿ ಆಘಾತಕಾರಿ ವಿಷಯ ಹೊರಗೆ ಬಂದಿದೆ. ಕೇತನ್‌…

News

ತಿರುಮಲ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಡಿ ಕೊಟ್ಟು ಹರಕೆ ತೀರಿಸಿದ ಅನಂತ್‌ ಅಂಬಾನಿ

ತಿರುಮಲ, ಜೂ.28: ತಿರುಪತಿ ದೇವಸ್ಥಾನದ ಭಕ್ತರಾಗಿರುವ ರಿಲಯನ್ಸ್‌ ಇಂಡಸ್ಟ್ರೀಸ್‌ನ ಕಾರ್ಯಕಾರಿ ನಿರ್ದೇಶಕ ಅನಂತ್‌ ಅಂಬಾನಿ ಅವರು ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಾಂಪ್ರದಾಯಿಕ ಉಡುಪಿನಲ್ಲಿ ದೇವಸ್ಥಾನಕ್ಕೆ ಬಂದ ಅನಂತ್‌…

News

ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧಕ್ಕೆ ಕ್ರಮ – ಸಿಎಂ ಡಿಕೆಶಿ ಘೋಷಣೆ

ಪಾನ್‌ ಮಸಾಲ, ಗುಟ್ಕಾದಲ್ಲಿನ ನಶೆಯ ಅಂಶಗಳು ಸೇರ್ಪಡೆಯಾಗುತ್ತಿರುವುದಾಗಿ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಪಾನ್‌ ಮಸಾಲ, ಗುಟ್ಕಾವನ್ನು ನಿಷೇಧಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಚ್ಚರಿಸಿದ್ದಾರೆ. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ…

Crime

ಕಾರಲ್ಲಿ ಮಹಿಳೆಯರ ಖಾಸಗಿ ಅಂಗದೊಳಗೆ ಡ್ರಗ್ಸ್ ಇಟ್ಟು ಸಾಗಣೆ- ಯುವತಿಯರು ಸೇರಿ 7 ಜನ ಬಂಧನ

ಮಹಿಳೆಯರಿಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಾ  ತಮ್ಮ ಖಾಸಗಿ ಅಂಗದಲ್ಲಿ ನಿಷೇಧಿತ ಎಂಡಿಎಂಎ (MDMA) ಡ್ರಗ್ಸ್‌ ಸಾಗಿಸುತ್ತಿದ್ದ ವೇಳೆ ಕೇರಳಂ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಕೇರಳದ ತ್ರಿಶ್ಯೂರ್ ನಲ್ಲಿ ನಡೆದಿದೆ. ಪ್ರಕಾರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವತಿಯರು ಸೇರಿದಂತೆ ಒಟ್ಟು ಏಳು ಮಂದಿ…

Celebrity

ಕಾವ್ಯ ಮಾರನ್ ಜೊತೆ ಅನಿರುದ್ಧ್ ರವಿಚಂದರ್ ಅವರ ವಿವಾಹ ಫಿಕ್ಸ್‌

ತಮಿಳು ಚಿತ್ರರಂಗದ ಸ್ಟಾರ್‌ ಸಂಗೀತ ನಿರ್ದೇಶಕ ಅನಿರುದ್ದ್‌ ರವಿಚಂದರ್‌ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸನ್‌ರೈಸರ್ಸ್‌ ಹೈದರಾಬಾದ್‌ ಐಪಿಎಲ್‌ ತಂಡದ ಒಡತಿ ಕಾವ್ಯ ಮಾರನ್‌ ಜೊತೆ ವಿವಾಹವಾಗಲಿದ್ದಾರೆ. ಇವರ ವಿವಾಹದ ಕುರಿತುಊಹಾಪೋಹಗಳು ಹರಡಿದ್ದವು. ಒಂದು ವರ್ಷದ ಹಿಂದೆ,…

News

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ೫೧೭ನೇ ಜನ್ಮದಿನಾಚರಣೆ

ಬೆಳ್ತಂಗಡಿ, ಜೂ. ೨೭: ರಾಜ್ಯ ಒಕ್ಕಲಿಗರ ಸಂಘ, ಬೆಂಗಳೂರು, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಮಂಗಳೂರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಹಾಗೂ ವಾಣಿ ಶಿಕ್ಷಣ ಸಂಸ್ಥೆಗಳು, ಹಳೆಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ…

Accident

ಉಳ್ಳಾಲ ಪಿ.ಎ. ಕಾಲೇಜು ಬಸ್ ಅಪಘಾತ, ಸ್ಕೂಟರ್ ಸವಾರ ಸಾವು, ಹಲವರಿಗೆ ಗಾಯ!!

ಉಳ್ಳಾಲ ತಾಲೂಕಿನ ನಾಟೆಕಲ್ ಬಳಿ ಪಿ.ಎ. ಕಾಲೇಜಿಗೆ ಸಂಬಂಧಿಸಿದ ಬಸ್, ಸ್ಕೂಟರ್‌ಗೆ ಡಿಕ್ಕಿ ಹೊಡೆದು, ಪಕ್ಕದ ತೋಟಕ್ಕೆ ಬಿದ್ದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯಗಳಾದ ದುರ್ಘಟನೆ ಸಂಭವಿಸಿದೆ.  ಸಚಿವ ಯು.ಟಿ. ಖಾದರ್ ಅವರು…

News

ಆರ್‌ಎಸ್‌ಎಸ್‌ ನೋಂದಣಿಗೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಜೂನ್​​ 28: ಆರ್‌ಎಸ್‌ಎಸ್‌ ನೋಂದಣಿ ಕುರಿತು ಪ್ರಿಯಾಂಕ್‌ ಖರ್ಗೆ ಅವರು ಇನ್ನೊಂದು ಮಾತನ್ನು ಹೇಳಿದ್ದಾರೆ. ನಮ್ಮ ಮಾತು, ನಿಮ್ಮ ಮಾತು, ಸಂವಿಧಾನದ ಮಾತು ಕೇಳಲ್ಲ. ಆದರೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳೇ ಆರ್‌ಎಸ್‌ಎಸ್‌ನವರೇ ನೋಂದಣಿ ಆಗಲಿ ಅಂದಿದ್ದಾರೆ.…

Death

ಕೊಡಚಾದ್ರಿ ಬೆಟ್ಟದ ಟ್ರೆಕ್ಕಿಂಗ್ ವೇಳೆ ಹೃದಯಾಘಾತ- ಖ್ಯಾತ ನಿರ್ಮಾಪಕ ಬಾ.ಮ. ಹರೀಶ್ ಪುತ್ರ ಉಲ್ಲಾಸ್ ನಿಧನ

ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ (ಚಾರಣ) ಮಾಡುತ್ತಿದ್ದ ವೇಳೆ ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಬಾ.ಮ. ಹರೀಶ್ ಅವರ ಪುತ್ರ ಉಲ್ಲಾಸ್ (28) ಅವರು ಶನಿವಾರ ಬೆಳಿಗ್ಗೆ…

Accident

ವಿಟ್ಲ: ಕಾರು ಮತ್ತು ಸ್ಕೂಟ‌ರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ

ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಬಳಿ ಇಂದು ಬೆಳಿಗ್ಗೆ ಎರ್ಟಿಗಾ ಕಾರು ಮತ್ತು ಹೋಂಡಾ ಡಿಯೋ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.…