ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು , ಜೂ. 06 : ಮೊಗ್ರು ಗ್ರಾಮ ಬುಳೇರಿಮೊಗ್ರು ಸರಕಾರಿ ಪ್ರೌಢ ಶಾಲೆ ಯಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ತಮ್ಮಶಾಸಕರ ವಿವೇಚನಾ ನಿಧಿಯಿಂದ ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ…

News

ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮನ

ಮಂಗಳೂರು, ಜೂನ್ 5: ಭಾರತೀಯ ಮಜ್ದೂರ್ ಸಂಘದ (BMS) ದಕ್ಷಿಣ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ವಿ. ರಾಧಾಕೃಷ್ಣನ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದರು. ಜೂನ್ 7ರಂದು ನಡೆಯಲಿರುವ ಭಾರತೀಯ ಮಜ್ದೂರ್…

News

ಸಿಇಟಿ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ಶ್ರೇಷ್ಠ ಸಾಧನೆ

ಕರ್ನಾಟಕ ರಾಜ್ಯ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು , ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ. ಆನಂದ್ ರೆಡ್ಡಿ – 21 ಚಿನ್ಮಯ್ ಪ್ರಶಾಂತ್ – 28 ರೋಹಿತ್ ಎಮ್ –…

News

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್…

News

ಗೃಹಬಳಕೆ LPG ಸಿಲಿಂಡರ್ ದರ 29 ರೂ. ಏರಿಕೆ!!

ದೇಶಾದ್ಯಂತ ಗೃಹಬಳಕೆಯ ಅಡುಗೆ ಅನಿಲದ (LPG) ಬೆಲೆಯನ್ನು ಪ್ರತಿ 14.2 ಕೆಜಿ ಸಿಲಿಂಡರ್‌ಗೆ 29 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದ್ದು, ಜೂನ್ 7 ರಿಂದಲೇ ಅಂದ್ರೆ ಇಂದಿನಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ. ಇರಾನ್ ಸಂಘರ್ಷದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ…

News

ಶಿವಮೊಗ್ಗದಲ್ಲಿ ಕ್ರೇನ್‌ ಅವಘಡ; ಪಿಲಿಗೂಡು ನಿವಾಸಿ ಸಾವು

ಬೆಳ್ತಂಗಡಿ: ಶಿವಮೊಗ್ಗ ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜೂ.6 ರಂದು ಸಂಜೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್‌ (45) ಎಂದು ಗುರುತಿಸಲಾಗಿದೆ. ಇವರಿಗೆ ಪತ್ನಿ…

News

ರಾಜೀನಾಮೆ ವಾಪಸ್‌ ಪಡೆದ ರಾಮಲಿಂಗಾರೆಡ್ಡಿ

ಹಿರಿಯ ಕಾಂಗ್ರೆಸ್‌ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಇದೀಗ ವಾಪಸ್‌ ತೆಗೆದುಕೊಂಡಿರುವ ಘಟನೆ ನಡೆದಿದೆ. ಅಲ್ಲಿಗೆ ಸಿಎಂ ಡಿಕೆ ಶಿವಕುಮಾರ್‌ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.…

News

ಮಳೆಗಾಲ ಮತ್ತು ಪರಿಸರ ವಿಷಯದ ರೀಲ್ಸ್ ಸ್ಪರ್ಧೆ

ಸುಳ್ಯ: ನೇಸರ ಯುವಕ ಮಂಡಲ ಹಾಗೂ ನೇಸರ ಯುವತಿ ಮಂಡಲ ಮುಕ್ಕೂರು ಇವರ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ “ಮಳೆಗಾಲ ಮತ್ತು ಪರಿಸರ” ವಿಷಯದ ರೀಲ್ಸ್ ಸ್ಪರ್ಧೆ-2026 ಆಯೋಜಿಸಲಾಗಿದೆ. ಮಳೆಗಾಲದ ಸೌಂದರ್ಯ, ಪರಿಸರ ಸಂರಕ್ಷಣೆ, ನೀರಿನ ಮಹತ್ವ,…

Karnataka State Politics Updates

ಅಧಿಕಾರ ಕಳೆದುಕೊಂಡ ಬಳಿಕ ಸಿದ್ದರಾಮಯ್ಯ ಒಂಟಿ – ವಿಧಾನಸೌಧದಲ್ಲಿ ಏಕಾಂಗಿಯಾಗಿ ಓಡಾಡುತ್ತಿರುವ ವಿಡಿಯೋ ವೈರಲ್!!

ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಹೊರಾಂಗಣದಲ್ಲಿ ಯಾರು ಇಲ್ಲದೆ ಒಬ್ಬಂಟಿಯಾಗಿ ಓಡಾಡುತ್ತಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಹೌದು, ಕೇವಲ ಕೆಲವು ದಿನಗಳ ಹಿಂದೆಯಷ್ಟೇ ಹತ್ತಾರು…

Crime

ಕಪ್ಪಗಿದ್ದಾಳೆ ಎಂದು ಪ್ರಿಯಕರನ ಜೊತೆ ಸೇರಿ ಮಗಳನ್ನೇ ಮುಗಿಸಿದ ತಾಯಿ? 3 ತಿಂಗಳ ಬಳಿಕ ವಿದೇಶಿ ವೈದ್ಯೆಯಿಂದ ಸಿಕ್ತು ಸುಳಿವು

ಮಗಳು ಕಪ್ಪಾಗಿದ್ದಾಳೆ ಎಂದು ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯೇ ತನ್ನ 6 ವರ್ಷದ ಮಗಳನ್ನ ಉಸಿರುಗಟ್ಟಿಸಿ ಕೊಲೆ ಮಾಡಿರುವ ಭೀಕರ ಘಟನೆಯೊಂದು ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆಶ್ಚರ್ಯವೇನೆಂದರೆ ಇದನ್ನು ಪತ್ತೆ…