ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

Breaking Entertainment News Kannada

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ವಿದೇಶಿ ಬಾಡಿಗಾರ್ಡ್?

ರಾಮ್ ಚರಣ್ ಅವರು ಇತ್ತೀಚೆಗೆ ತಮ್ಮ ಬಾಡಿಗಾರ್ಡ್ ಕಾರಣಕ್ಕೆ ಸುದ್ದಿ ಆಗಿದ್ದಾರೆ. ‘ಪೆದ್ದಿ’ ಸಿನಿಮಾದ ಪ್ರಚಾರದ ವೇಳೆ ರಾಮ್ ಚರಣ್ ಅವರ ಜೊತೆಗಿರುವ ಬಾಡಿಗಾರ್ಡ್ ಕೆವಿನ್ ಕುಂಟಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ. ರಾಮ್ ಚರಣ್ ನೇಮಕ ಮಾಡಿಕೊಂಡ…

News

ಗಡಾಯಿಕಲ್ಲಿನ ತುತ್ತತುದಿಯಲ್ಲಿ ಕಾಲು ನೋವಿನಿಂದ ಸಿಲುಕಿದ ಪ್ರವಾಸಿಗ- 3 ಗಂಟೆಗಳ ಕಾರ್ಯಾಚರಣೆ ಮೂಲಕ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಗಡಾಯಿಕಲ್ಲಿನ ತುತ್ತ ತುದಿಯಲ್ಲಿ ಚಾರಣಿಗನೊಬ್ಬ ಮೊಣಕಾಲು ನೋವಿನಿಂದ ಕೆಳಗಿಳಿಯಲಾಗದೆ ಅಲ್ಲಿಯೇ ಸಿಲುಕಿಕೊಂಡಿದ್ದರು. ಇದೀಗ ಜೂನ್ 4 ಗುರುವಾರ ಅವರನ್ನು ಬರೋಬ್ಬರಿ ಮೂರು ಗಂಟೆಗಳ ಸಾಹಸಮಯವಾದ ಕಾರ್ಯಾಚರಣೆಯ ಮೂಲಕ…

Karnataka State Politics Updates

ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಬಾರಿ ಡಿಮ್ಯಾಂಡ್ – ಈ ಪರಿ ಪೈಪೋಟಿಗೆ ಕಾರಣವೇನು?

ಡಿಕೆ ಶಿವಕುಮಾರ್ ಅವರ ಸರ್ಕಾರ ದರ್ಬಾರ್ ನಡೆಸಲು ಆರಂಭಿಸಿದ ಮೂರನೇ ದಿನಕ್ಕೆ ಸಚಿವ ಸಂಪುಟದ ಮೊದಲ ವಿಕೆಟ್ ಪತನವಾಗಿದೆ. ಅಂದರೆ ಕಾಂಗ್ರೆಸ್ನ ಹಿರಿಯ ನಾಯಕ ರಾಮಲಿಂಗ ರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ರಾಮಲಿಂಗ ರೆಡ್ಡಿಯವರ…

News

ಸಿಎಂ ಡಿಕೆಶಿ ಸಂಪುಟದಲ್ಲಿ ಭುಗಿಲೆದ್ದ ಅಸಮಾಧಾನ! ರಾಮಲಿಂಗಾರೆಡ್ಡಿ ನಂತರ ಇದೀಗ ಮುನಿಯಪ್ಪ ಸರದಿ

ಬೆಂಗಳೂರು; ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಂತರ ಇದೀಗ ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಅವರು, ಖಾತೆ…

Accident

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ

ಮಾಣಿ: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ…

Crime

ಕಲಾವಿದರಿಗೆ ಬೆದರಿಕೆ ಆರೋಪ; ಮಹೇಶ್‌ ಶೆಟ್ಟಿ ತಿಮರೋಡಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು; ಕಲಾವಿದರಿಗೆ ಅವಾಚ್ಯ ಶಬ್ದಗಳ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಖ್ಯಾತ ಕಲಾವಿದ ಸುಂದರ್‌ ರೈ ಮಂದಾರ, ಪ್ರಜ್ವಲ್‌…

News

ಅಣ್ಣಾಮಲೈ ರಾಜೀನಾಮೆ ಅಂಗೀಕಾರ

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ ಅಣ್ಣಾಮಲೈ ಅವರ ರಾಜೀನಾಮೆಯನ್ನು ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗೆ ಆರು ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ. ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ…

Crime

ಮಲಗಿದ್ದ ಕುರಿಗಳ ಮೇಲೆ ಚಾಕು, ಮಚ್ಚುಗಳಿಂದ ದಾಳಿ, 5 ಕುರಿಗಳು ಸಾವು, 18 ಕುರಿಗಳ ಸ್ಥಿತಿ ಗಂಭೀರ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಹಳ್ಳಿಯಲ್ಲಿ ರಾತ್ರಿ ಶೆಡ್‌ನಲ್ಲಿ ಮಲಗಿದ್ದ 50 ಕ್ಕೂ ಹೆಚ್ಚು ಕುರಿಗಳ ಮೇಲೆ ದುಷ್ಕರ್ಮಿಗಳು ಚಾಕು ಮಚ್ಚುಗಳಿಂದ ದಾಳಿ ಮಾಡಿದ್ದು, ಐದು ಕುರಿಗಳು ಸತ್ತಿದ್ದು, ಉಳಿದ ಕುರಿಗಳ ಸ್ಥಿತಿ ಗಂಭೀರವಾಗಿದೆ. ಕುರಿ ಸಾಕಾಣೆಯಿಂದ ಜೀವನ…

News

ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ, ಸಾಮೂಹಿಕ ರಾಜೀನಾಮೆಗೆ ಮುಂದಾದ ಕಾಂಗ್ರೆಸ್‌ ಕಾರ್ಯಕರ್ತರು

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸರಕಾರ ಆಡಳಿತ ನಡೆಸುವ ಮೊದಲೇ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಕಾಂಗ್ರಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸಮರ್ಥ ನಾಯಕನಾಗಿ ತಕ್ಕ ಜವಾಬ್ದಾರಿ ನೀಡುವಲ್ಲಿ ಕಾಂಗ್ರೆಸ್‌ ವಿಫಲಗೊಂಡಿದೆ ಎಂದು…

News

ನೂತನ ಸಿಎಂ ಡಿಕೆಶಿ ಸಂಪುಟದ ಮೊದಲ ವಿಕೆಟ್‌ ಪತನ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ನೂತನ ಸಿಎಂ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಖಾತೆ ನನಗೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ರಾಮಲಿಂಗಾ ರೆಡ್ಡಿ ಶುಕ್ರವಾರ…