ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಕಾಮಗಾರಿ , ದಾರಿ ಕಡಿತ- ಹರೀಶ್‌ ಪೂಂಜಾ ಭೇಟಿ

ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಕಾಮಗಾರಿಯ ಸಂದರ್ಭದಲ್ಲಿ ಮಡಂತ್ಯಾರಿನಲ್ಲಿ ಹೆದ್ದಾರಿಯಿಂದ ಮನೆಯ ಸಂಪರ್ಕಕ್ಕೆ ಹೋಗುವ ದಾರಿ ಕಡಿತಗೊಂಡಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದ ಹಿನ್ನೆಲೆ ಇಂದು ಸ್ಥಳಕ್ಕೆ ಹರೀಶ್‌ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಾರ್ವಜನಿಕರಿಗೆ…

News

ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು (ಜೂ.1) ಜರಗಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಉದ್ಘಾಟಿಸಿ, ಉಚಿತ ಪಠ್ಯಪುಸ್ತಕ ಮತ್ತು ಬರೆಯುವ ಪುಸ್ತಕಗಳನ್ನು ವಿತರಿಸಿ, ಮಾತನಾಡಿದರು.…

Crime

ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು!

ಪುತ್ತೂರು: ಪುತ್ತೂರಿನ ವಿದ್ಯಾ ಸಂಸ್ಥೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ ಆರೋಪದಡಿ ಯುವಕನೋರ್ವನ ಮೇಲೆ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.  ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದವರಾಗಿದ್ದು ಪುತ್ತೂರಿನ ವಿದ್ಯಾಸಂಸ್ಥೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ…

Crime

ಬೆಳ್ತಂಗಡಿ: ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು..!!

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 3ರಂದು ರಾತ್ರಿ ಅಕ್ರಮ ಜಾನುವಾರು ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್‌ ಠಾಣೆಯ…

Death

ಆಯತಪ್ಪಿ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ ಸಾವು!

ನಿರ್ಮಾಣ ಹಂತದ ಹೊಸ ಕಟ್ಟಡವೊಂದರ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ (45) ಗುರುವಾರ ಮೃತಪಟ್ಟಿದ್ದಾರೆ.  ಮೃತ ಸಂತೋಷ್ ಪೂಜಾರಿ ಅವರು ಉಳ್ಳಾಲ ಧರ್ಮನಗರದ ನಿವಾಸಿಯಾಗಿದ್ದು, ತೊಕ್ಕೊಟ್ಟಿನ…

Death

ಗುರುವಾಯನಕೆರೆ: ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!!

ಗುರುವಾಯನಕೆರೆ: ಇಲ್ಲಿನ ಖಾಸಗಿ ಕಾಲೇಜಿನ ಹಾಸ್ಟೇಲ್‌ನಲ್ಲಿ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದವರಾಗಿದ್ದು, ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಹಾಸ್ಟೇಲ್‌ನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಗುರುವಾರ…

News

ಟ್ರಾಫಿಕ್ ಫೈನ್ ಕಟ್ಟದವರಿಗೆ ಗುಡ್ ನ್ಯೂಸ್ – ಮತ್ತೆ 50% ರಿಯಾಯಿತಿ ಘೋಷಿಸಿದ ಸರ್ಕಾರ!!

  Traffic Fine: ಸರ್ಕಾರ ವಾಹನ ಚಲಾವಣೆ ವಿಚಾರದಲ್ಲಿ ಎಷ್ಟೇ ಕಠಿಣ ನಿಯಮಗಳನ್ನು ಜಾರಿಗೊಳಿಸಿದರು ಕೂಡ ಕೆಲವರು ಕ್ಯಾರೆ ಎನ್ನದೆ ಬೇಕಾಬಿಟ್ಟಿ ವಾಹನ ಚಲಾವಣೆ ಮಾಡುತ್ತಾರೆ. ಟ್ರಾಫಿಕ್ ರೂಲ್ಸ್ ಗಳನ್ನು ಬ್ರೇಕ್ ಮಾಡುತ್ತಾರೆ. ಬೇಳೆ ನಿಯಮದಂತೆ ಪೊಲೀಸರು ದಂಡ…

News

ಭಾರತ ಟಿ20 ತಂಡಕ್ಕೆ ಹೊಸ ಕ್ಯಾಪ್ಟನ್ ಘೋಷಿಸಿದ BCCI!!

ಭಾರತದ ಟಿ20 ತಂಡದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ತಂಡದ ಹೊಸ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರನ್ನು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಇತ್ತೀಚೆಗೆ ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮಾರ್ಚ್ 2026 ರಲ್ಲಿ ಸೂರ್ಯಕುಮಾರ್…

Karnataka State Politics Updates

ಸಚಿವ ಸ್ಥಾನಕ್ಕೆ ರಾಮಲಿಂಗ ರೆಡ್ಡಿ ರಾಜೀನಾಮೆ?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕರಿಸಿ ಹೊಸ ಆಡಳಿತಕ್ಕೆ ಮುನ್ನುಡಿ ಬರೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಖಾತೆ ಹಂಚಿಕೆಯ ಖ್ಯಾತೆ ಶುರುವಾಗಿದೆ. ಸಚಿವರುಗಳು ತಮಗೆ ಇದೇ ಖಾತೆ ಬೇಕೆಂಬ ಹಠ ಹಿಡಿದು…

News

ವಿಧಾನಪರಿಷತ್ ಮಾಜಿ ಸದಸ್ಯನನ್ನು ಕಿಡ್ನಾಪ್ ಮಾಡಿ 3 ಕೋಟಿ ಡಿಮ್ಯಾಂಡ್ – ನಾಲ್ವರು ಆರೋಪಿಗಳು ಅರೆಸ್ಟ್

ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಇದೀಗ ಈ ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟ ನಾಲ್ವರನ್ನು ಬಂಧಿಸಿದ್ದಾರೆ.  ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್,…