ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಮಂಗಳೂರಲ್ಲಿ ಅರಣ್ಯ ಇಲಾಖೆಯ ವಾಹನವನ್ನು ಎಗರಿಸಿದ ಖದೀಮ!!

ಪಡೀಲ್‌ನಲ್ಲಿರುವ ವಸತಿಗೃಹದ ಬಳಿ ನಿಲ್ಲಿಸಲಾಗಿದ್ದ ಆರಣ್ಯ ಇಲಾಖೆಯ ಅಧಿಕೃತ ವಾಹನವನ್ನೇ ಕಳ್ಳನೊಬ್ಬ ಕದ್ದುಪರಾರಿಯಾಗಿರುವ ಘಟನೆ ನಡೆದಿದೆ. ಪರಾರಿಯಾಗಿದ್ದ ಖದೀಮನನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇವಲ ಕೆಲವೇ ಗಂಟೆಗಳಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.…

News

ಬೆಳ್ತಂಗಡಿ:ಅನುಮಾನಾಸ್ಪದವಾಗಿ ಮೃತಪಟ್ಟ ಬಾಲಕ ಸುಮಂತ್ ಕುಟುಂಬಕ್ಕೆ ನ್ಯಾಯಕ್ಕಾಗಿ ಆಗ್ರಹ; ಎಸ್‌ಪಿ ಭೇಟಿ

ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಸುಮಾರು 5 ತಿಂಗಳ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಈ ಹಿಂದೆ ವಿಧಾನಮಂಡಲ…

News

ಡಿವೋರ್ಸ್‌ ಕೋರಿ ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಶುಭಾ ಪೂಂಜಾ

ಕನ್ನಡ ಚಿತ್ರರಂಗದ ಖ್ಯಾತ ನಟಿ, ಬಿಗ್‌ಬಾಸ್‌ ಖ್ಯಾತಿಯ ಶುಭಾ ಪೂಂಜಾ ಅವರು ತಮ್ಮ ವೈವಾಹಿಕ ಬದುಕನ್ನು ಕೊನೆಗೊಳಿಸುವ ಸೂಚನೆ ಸಿಕ್ಕಿರುವುದಾಗಿ ವರದಿಯಾಗಿದೆ. ಶುಭ ಪೂಂಜಾ ಹಾಗೂ ಅವರ ಪತಿ ಸುಮಂತ್‌ ಬಿಲ್ಲವ ಅವರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ…

Breaking Entertainment News Kannada

ಬಿಗ್ ಬಾಸ್ ಕನ್ನಡ- 13ರ ಪ್ರೊಮೋ ಔಟ್ – ಈ ಬಾರಿ ಬೇಗ ಶುರುವಾಗಲಿದೆ ದೊಡ್ಮನೆ ಆಟ

ಬಿಗ್ ಬಾಸ್ ಎಂಬುದು ಕನ್ನಡ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯವಾದ ರಿಯಾಲಿಟಿ ಶೋ ಆಗಿದೆ. ಈಗಾಗಲೇ ಕನ್ನಡದಲ್ಲಿ 12 ಬಿಗ್ ಬಾಸ್ ಶೋಗಳು ಮುಕ್ತಾಯವಾಗಿವೆ. ಬಿಗ್ ಬಾಸ್ ಕನ್ನಡ ಸೀಸನ್ 12 ನಾಲ್ಕು ತಿಂಗಳ ಹಿಂದಷ್ಟೇ ಅಂತ್ಯವಾಗಿತ್ತು. ಅಂದರೆ ಈ…

Crime

ಶಿವಮೊಗ್ಗ: ಬೆಕ್ಕುಗಳ ಜಗಳಕ್ಕೆ ನೆರೆಮನೆಯವರ ಹೊಡೆದಾಟ, 20 ಮಂದಿ ವಿರುದ್ಧ ಕೇಸ್‌

ತೀರ್ಥಹಳ್ಳಿ, ಜೂ.4: ಬೆಕ್ಕುಗಳ ನಡುವೆ ಜಗಳವಾಗಿದ್ದಕ್ಕೆ ಅಕ್ಕಪಕ್ಕದ ಮನೆಯವರು ಹೊಡೆದಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ನಾಗಪಾತ್ರಿ ರಾಜಶೇಖರ್‌ ಅವರಿಗೆ ಸೇರಿದ್ದ ವಿದೇಶಿ ಬೆಕ್ಕಿಗೆ ನಾಗರಾಜ ಅವರ ಮನೆಯ ಬೆಕ್ಕು ಕಚ್ಚಿದ್ದು, ಈ ವಿಚಾರದಲ್ಲಿ…

Karnataka State Politics Updates

ಸಿಎಂ ಆದ ಬೆನ್ನಲ್ಲೇ 6 ಬಂಪರ್ ಘೋಷಣೆ ಮಾಡಿದ ಡಿಕೆ ಶಿವಕುಮಾರ್

ನಾಡಿನ ನೂತನ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ರಾಜ್ಯದ ಜನತೆಗೆ ಆರು ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಹೌದು, ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ನಡೆಸಿ ರಾಜ್ಯದ ಎಲ್ಲಾ ಶಾಲಾ…

News

ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದಿಂದ ಎಚ್ಚರಿಕೆ; 5 ಸಚಿವ ಸ್ಥಾನ ನೀಡಲು ಒತ್ತಾಯ

ನೂತನ ಸಿಎಂ ಡಿಕೆ ಶಿವಕುಮಾರ್‌ ಅವರ ಸರಕಾರ ನಿನ್ನೆ ರಚನೆಯಾಗಿದೆ. 13 ಸಚಿವರ ಜೊತೆಗೆ ಮುಖ್ಯಮಂತ್ರಿಯಾಗಿ ನಿನ್ನೆ (ಜೂ.3) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಮುಸ್ಲಿಂ ಸಮುದಾಯ ಮಹತ್ವದ ಬೇಡಿಕೆಯನ್ನು…

Karnataka State Politics Updates

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ಸಿಎಂ ಆಗುತ್ತಿದ್ದಂತೆ ಡಿಕೆಶಿ ಮೊದಲ ಘೋಷಣೆ!!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಡಿ.ಕೆ ಶಿವಕುಮಾರ್‌ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ರಾಜ್ಯದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವುದಾಗಿ ಹೇಳಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿಂದು ಮೊದಲ ಸುದ್ದಿಗೋಷ್ಠಿ ನಡೆಸಿದ…

News

ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ, ಹೆಚ್‌ಡಿಕೆ ಶುಭಾಶಯ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ…

Karnataka State Politics Updates

ಕುತೂಹಲಕ್ಕೆ ಬಿತ್ತು ತೆರೆ – ಡಿಕೆಶಿ ಜೊತೆ 13 ಸಚಿವರು ಪ್ರಮಾಣವಚನ ಸ್ವೀಕಾರ, ಇಲ್ಲಿದೆ ಲಿಸ್ಟ್!!

ಡಿಕೆ ಶಿವಕುಮಾರ್ ಅವರು ನಾಡಿನ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ನಾಡಿನ ಜನತೆಗೆ ಇದ್ದ ಕುತೂಹಲವೆಂದರೆ ಡಿಕೆ ಶಿವಕುಮಾರ್ ಜೊತೆ ಯಾರೆಲ್ಲ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬುದು. ಇದುವರೆಗೂ ಮಾಧ್ಯಮಗಳು ಸಂಭಾವ್ಯರ ಪಟ್ಟಿ ಎಂಬುದಾಗಿ ಅನೇಕರ ಹೆಸರುಗಳನ್ನು…