ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ರೈಲಲ್ಲಿ ₹35 ಕೇಕ್‌ಗೆ ₹50 ಪಡೆದ ವ್ಯಾಪಾರಿ- ಯಾಕೆಂದು ಕೇಳಿದ್ದಕ್ಕೆ ಬಂದ ಉತ್ತರ ಕೇಳಿ ದಂಗಾದ ಪ್ರಯಾಣಿಕ

ರೈಲಿನಲ್ಲಿ ಪ್ರಯಾಣಿಸುವಾಗ ಅನೇಕ ವ್ಯಾಪಾರಸ್ಥರು ಬಗೆ ಬಗೆಯ ತಿಂಡಿಗಳನ್ನು ತಂದು ವ್ಯಾಪಾರ ಮಾಡುವುದುಂಟು. ಕೆಲವೊಮ್ಮೆ ಅವರು ಅದಕ್ಕೆ ಇರುವ ಬೆಲೆಗಿಂತಲು ಹೆಚ್ಚಾಗಿ ಜನರ ಬೆಳೆ ವಸೂಲಿ ಮಾಡುತ್ತಾರೆ. ಒಂದೆರಡು ರೂಪಾಯಿ ಹೆಚ್ಚಿಗೆ ಪಡೆದರೆ ಬಿಡಿ, ತೊಂದರೆ ಇಲ್ಲ. ಆದರೆ…

News

ಬೆಳ್ತಂಗಡಿ ವಕೀಲರ ಸಂಘದಿಂದ ಹೈ ಕೋರ್ಟ್ ರಿಜಿಸ್ಟ್ರಾರ್ ಭೇಟಿ

ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂನ್ 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಇಂದು ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ರವರ ನೇತೃತ್ವದಲ್ಲಿ ಹೈಕೋರ್ಟ್ ಮೂಲ…

News

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಲ್ಲಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ!!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ…

News

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ

ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪೂರ್ವ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಈ ಸಲದ ಅಗ್ನಿಪಥ್…

News

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಜೂನ್ 03: ಬೆಳ್ತಂಗಡಿ ತಾಲೂಕಿನ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯಾಗಿ ಹಾಗೂ ಮಚ್ಚಿನ ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಚ್ಚಿನವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು…

News

ಇಂದು ನಡೆಯಬೇಕಿದ್ದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಸಂಚಾರ ದಿಢೀರ್ ರದ್ದು!

‘ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಆರಂಭಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ. ಇಂದು ಅದ್ಧೂರಿಯಾಗಿ ನಡೆಯಬೇಕಿದ್ದ ಈ ವಂದೇ ಭಾರತ್ ರೈಲಿನ  ಪ್ರಾಯೋಗಿಕ ಸಂಚಾರವನ್ನು (Trial Run) ನೈಋತ್ಯ ರೈಲ್ವೆ ವಲಯವು ಕೊನೆ ಗಳಿಗೆಯಲ್ಲಿ ರದ್ದುಗೊಳಿಸಿದೆ. ಕಳೆದ ಶನಿವಾರ ರೈಲ್ವೆ…

Business

RBI ನಿಂದ 75 ಟನ್ ಚಿನ್ನ ಮಾರಾಟ!!

ಅಮೆರಿಕ-ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ ಆರ್‌ಬಿಐ (RBI) ತನ್ನ ಬಳಿ ಇಟ್ಟಿರುವ 12 ಬಿಲಿಯನ್ ಡಾಲರ್ ಮೌಲ್ಯದ ಚಿನ್ನದ ದಾಸ್ತಾನು ಮಾರಾಟ ಮಾಡಿದೆ. ಹೌದು, ಅಮೆರಿಕ-ಇರಾನ್ ಸಂಘರ್ಷದಿಂದ ಉಂಟಾದ ಆರ್ಥಿಕ ಒತ್ತಡವನ್ನು ಎದುರಿಸಲು ಆರ್‌ಬಿಐ ತನ್ನ ಚಿನ್ನದ ನಿಧಿಯ…

News

ಕೆಪಿಸಿಸಿ ಅಧ್ಯಕ್ಷ ಪಟ್ಟ ಬಿ.ಕೆ.ಹರಿಪ್ರಸಾದ್‌ ಮಡಿಲಿಗೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಿರುವುದರಿಂದ ಇದರ ಬೆನ್ನಲ್ಲೇ ತೆರವಾಗಿದ್ದ ಪ್ರಮುಖ ಹುದ್ದೆ ಕೆಪಿಸಿಸಿ ಅಧ್ಯಕ್ಷಗಿರಿಗೆ ಹೈಕಮಾಂಡ್‌ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸಮಿತಿ ಆಯ್ಕೆ ಮಾಡಿದೆ.…

Crime

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ ಆರೋಪ, ಮೂವರು ವಶಕ್ಕೆ

ಬಂಟ್ವಾಳ: ಮಂಗಳೂರು-ಸುಬ್ರಹ್ಮಣ್ಯ ರೈಲಿನ ಕೊನೆಯ ಬೋಗಿಯಲ್ಲಿ ಪ್ರಯಾಣಿಕನೊಬ್ಬನ ಮೇಲೆ ಹಲ್ಲೆ ನಡೆದಿರುವ ಆರೋಪಕ್ಕೆ ಕುರಿತಂತೆ ಮೂವರನ್ನು ರೈಲ್ವೆ ರಕ್ಷಣಾ ಪಡೆ ಮಂಗಳವಾರ ಬೆಳಗ್ಗೆ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದೆ. ಕೋಡಿಂಬಾಳ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು…

Accident

ವಿಟ್ಲ: ರಸ್ತೆ ಬಿಟ್ಟು ಕೆಳಗಿಳಿದ ಬಸ್ಸು: ಚಾಲಕ, ವಿದ್ಯಾರ್ಥಿಗಳಿಗೆ ಗಾಯ

ವಿಟ್ಲ: ಕಲ್ಲಡ್ಕ-ಕಾಂಞಗಾಡು ರಸ್ತೆಯ ವಿಟ್ಲ ಬಳಿಯ ಉಕ್ಕುಡ ಎಂಬಲ್ಲಿ ಇಂದು ಬೆಳಿಗ್ಗೆ ಖಾಸಗಿ ಬಸ್ಸೊಂದು ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿ ರಸ್ತೆಗಿಳಿದ ಘಟನೆ ನಡೆದಿದೆ. ಬಸ್ಸಿನ ಚಾಲಕ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿ ಕೆಲವರಿಗೆ ಗಾಯಗಳಾಗಿದೆ. ಉಕ್ಕುಡ ಅಪ್ಪೆರಿಪಾದೆ…