ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಸ್ಪೀಕರ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಯು.ಟಿ.ಖಾದರ್‌! ಸಂಪುಟದಲ್ಲಿ ಮಂತ್ರಿ ಸ್ಥಾನ ಖಚಿತ?

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ಮಂತ್ರಿ ಸ್ಥಾನ ಖಚಿತವಾಗುತ್ತಿದ್ದಂತೆ ಸಭಾಪತಿ ಯು ಟಿ ಖಾದರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಯು.ಟಿ.ಖಾದರ್‌ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ನಿಂದ ಅಧಿಕೃತ ಸೂಚನೆ ದೊರಕುತ್ತಿದ್ದಂತೆ…

News

ಬಿಜೆಪಿ ರಾಜೀನಾಮೆ ವಾಪಸ್ ಪಡೆದ ಅಣ್ಣಾಮಲೈ? ಅಮಿತ್ ಶಾ ಎಂಟ್ರಿಯಿಂದ ನಡೆಯಿತು ಚಮತ್ಕಾರ

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ನಿನ್ನೆ ಬಿಜೆಪಿಗೆ ಗುಡ್‌ಬೈ ಹೇಳಿ, ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ಆದರೆ ಈ ವಿಚಾರಕ್ಕೆ ಇದೀಗ ಬಿಜೆಪಿ ಚಾಣಕ್ಯ…

News

ಡಿಕೆಶಿ ಕ್ಯಾಬಿನೆಟ್‌ನಲ್ಲಿ ಡಿಸಿಎಂ ಪಟ್ಟ ಪರಮೇಶ್ವರ್‌ಗೆ!

ಬೆಂಗಳೂರು: ಇಂದು ಸಂಜೆ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್‌ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದು ಇದೀಗ ಬಹುತೇಕ ಖಚಿಗೊಂಡಿದೆ. ಸುದೀರ್ಘ ಚರ್ಚೆಗಳ ನಂತರ ಪಕ್ಷದ ಒಗ್ಗಟ್ಟು ಮತ್ತು…

Karnataka State Politics Updates

ಸಿದ್ದರಾಮಯ್ಯಗೆ ಯಾರೂ ಊಹಿಸಿದ ಗಿಫ್ಟ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್!!

ಡಿಕೆ ಶಿವಕುಮಾರ್ ಅವರು ಇಂದು ಕರ್ನಾಟಕದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಡುವೆ ಹಿಂದಿನ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಊಹಿಸಿದಂತಹ ಗಿಫ್ಟ್ ನೀಡಿದೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅತ್ಯುನ್ನತ…

Crime

ಹಾಸನ: ಡ್ರಾಪ್‌ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಯತ್ನ

ಹಾಸನ: ಕಾಲೇಜು ಡಿಗ್ರಿ ಓದುತ್ತಿರುವ ಪರಿಚಯಸ್ಥ ಆರೋಪಿ ಬಾಲಕಿಯೊಬ್ಬಳಿಗೆ ಡ್ರಾಪ್‌ ಕೊಡುವುದಾಗಿ ಹೇಳಿ, ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ ಮಾಡಿರುವ ಘಟನೆ ನಡೆದಿದೆ. ವಾಪಾಸ್‌ ಕರೆದುಕೊಂಡು ಬರುವಾಗ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ…

News

ಡಿಕೆ ಶಿವಕುಮಾರ್ ಪ್ರಮಾಣವಚನ ಹಿನ್ನಲೆ – ಇಂದು ಸರ್ಕಾರಿ ರಜೆ ಘೋಷಣೆ!!

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಭಾಗದ ಸರ್ಕಾರಿ ನೌಕರರಿಗೆ ಮಧ್ಯಾಹ್ನದ ನಂತರ ರಜೆ ಘೋಷಿಸಲಾಗಿದೆ.  ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹುಮಹಡಿಗಳ…

Crime

ಬೆಳ್ತಂಗಡಿ: ಕಣಿಯೂರಿನಲ್ಲಿ ಹಲ್ಲೆ ಕೇಸ್ – ಪ್ರಜ್ವಲ್ ಕೆ ವಿ ಮತ್ತು ರಾಧಾಕೃಷ್ಣಗೆ ಜೈಲು ಶಿಕ್ಷೆ

ಬೆಳ್ತಂಗಡಿ: ಕಣಿಯೂರು ಪ್ರವೀಣ್ ಮೇಲೆ 28-07-2024 ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪ್ರಜ್ವಲ್ ಕೆ ವಿ ಹಾಗೂ ರಾಧಾಕೃಷ್ಣರವರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ಒಟ್ಟು 20,000 ದಂಡ ವಿಧಿಸಲಾಗಿದೆ. ಪ್ರಕರಣ ವಿಚಾರಣೆ ನಡೆಸಿದ…

Crime

ಸುಳ್ಯ: ಮೊಬೈಲ್‌ ವಿಚಾರಕ್ಕೆ ಬೈದಿದ್ದರಿಂದ ಮನೆ ಬಿಟ್ಟು ಹೋದ ಬಾಲಕ, ಠಾಣೆಯಲ್ಲಿ ಪ್ರಕರಣ ದಾಖಲು

ಸುಳ್ಯ: ಮೊಬೈಲ್ ಬಳಸುವ ವಿಚಾರಕ್ಕೆ ತಾಯಿ ಬುದ್ದಿಮಾತು ಹೇಳಿದ್ದರಿಂದ ಮನೆಯಿಂದ ಹೊರಹೋಗಿರುವ 16 ವರ್ಷದ ಬಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಹಾಗೂ ಪ್ರಸ್ತುತ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ನಿವಾಸಿ ಸಲ್ಮಾ…

Accident

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ: ಐವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್‌ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ…

News

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

ಕಳೆದ ಆರು ತಿಂಗಳಿನಿಂದ ಖಾಲಿಯಾಗಿದ್ದ ಬೆಳ್ತಂಗಡಿ ನ್ಯಾಯಾಲಯದ ಎರಡು ನ್ಯಾಯಾಧೀಶ ಹುದ್ದೆಗಳನ್ನು ಭರ್ತಿಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾಗಿ ಮಂಗಳೂರಿನಲ್ಲಿ ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್…