ಭಾನುವಾರ, 25 ಅಕ್ಟೋಬರ್ 2026
Trending

ಜೂನ್ 2026

News

RBI ನಿಂದ 700 ರೂಪಾಯಿ ನೋಟು ಬಿಡುಗಡೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI)  ಶೀಘ್ರದಲ್ಲೇ 700 ರೂಪಾಯಿಯ ಹೊಸ ನೋಟುಗಳನ್ನು ಮಾರುಕಟ್ಟೆಗೆ ತರಲಿದೆ ಎಂಬ ಚರ್ಚೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿದೆ. ಸಧ್ಯ, 700 ರೂಪಾಯಿ ನೋಟಿನ ಫೋಟೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ಹೊಸ ವಿನ್ಯಾಸದ ನೋಟಿನ…

Crime

ಗುರುವಾಯನಕೆರೆ ಸಂಶಯಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ: ಅನುಮಾನಾಸ್ಪದ ಸಾವು, ಸಮಗ್ರ ತನಿಖೆಗೆ ಎಸ್ ಡಿ.ಪಿ.ಐ ಆಗ್ರಹ

ಬೆಳ್ತಂಗಡಿ : ಕಟ್ಟಡವೊಂದರ ಆವರಣದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಕಟ್ಟಡದ ಆವರಣದಲ್ಲಿ ಜೂನ್ 1 ರಂದು ಬೆಳಗ್ಗೆ 7 ಗಂಟೆಗೆ…

News

ರಾಜ್ಯಪಾಲರು ಬರುತ್ತಾರೆಂದು ಗರ್ಭಿಣಿ ಇರುವ ಆಂಬುಲೆನ್ಸ್ ತಡೆದ ಪೊಲೀಸರು – ರಸ್ತೆ ಮಧ್ಯ ಕುಳಿತು ಪ್ರತಿಭಟನೆ ನಡೆಸಿದ ಗಂಡ

ರಾಜಕೀಯ VIP ಗಳು ಸಾರ್ವಜನಿಕರ ಸಂಚರಿಸುವ ರಸ್ತೆಯಲ್ಲಿ ಹಾಗೂ ಸಂಚರಿಸುವ ವೇಳೆ ಜೀರೋ ಟ್ರಾಫಿಕ್ ನಮ್ಮ ಭಾರತೀಯ ಕಾನೂನಿನಲ್ಲಿರುವ ಒಂದು ನಿಯಮ. ಸಮಯ ಸಂದರ್ಭಗಳನ್ನು ನೋಡದೆ, ಎಮರ್ಜೆನ್ಸಿ ಪ್ರಕರಣಗಳನ್ನು ಗಮನಿಸದೆ ಈ ವಿಐಪಿ ಗಳು ಬರುವಾಗ ಪೊಲೀಸರು ರಸ್ತೆ…

Death

ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

ಬೆಳ್ತಂಗಡಿ: ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ. ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು…

News

ಲವರ್ ವಿರುದ್ಧ ರೇಪ್‌ ಕೇಸ್‌ ಹಾಕಿದ್ರೆ ಶಿಕ್ಷೆ ತಡೆಯಲು ಬರುತ್ತಿದೆ ‘ರೋಮಿಯೋ-ಜೂಲಿಯೆಟ್ ನಿಯಮ’ – ಏನಿದು ಹೊಸ ಕಾನೂನು?

ಇಂದು ಅಪ್ರಾಪ್ತ ವಯಸ್ಕರ ರಕ್ಷಣೆಗೆ ಇರುವ ಕಠಿಣ ಕಾನೂನುಗಳು ಕೆಲವೊಮ್ಮೆ ಹದಿಹರೆಯದವರ ಪ್ರೇಮ ಸಂಬಂಧಗಳನ್ನೇ ಅಪರಾಧವನ್ನಾಗಿಸಿ, ಅವರ ಭವಿಷ್ಯವನ್ನು ಸಂಕಷ್ಟಕ್ಕೆ ದೂಡುತ್ತಿರುವ ಅನೇಕ ಘಟನೆಗಳು ಬೆಳಕಿಗೆ ಬರುತ್ತಿದ್ದು, ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಇದೀಗ ಇಂತಹ ಪ್ರಕರಣಗಳಿವೆ ಬ್ರೇಕ್…

Crime

ದಿಡುಪೆ :ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

ಬೆಳ್ತಂಗಡಿ: ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ.31 ರಂದು ರಾತ್ರಿ ನಡೆದಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ ಎಂಬುವರು ಸ್ಥಳೀಯ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ತನ್ನ ಮನೆಗೆ ದ್ವಿಚಕ್ರ…

News

ಲಾಯರ್ ಬ್ಯಾಗ್ ಕಿತ್ತುಕೊಂಡು ಮರವೇರಿ 2 ಲಕ್ಷ ರೂ ನೋಟುಗಳನ್ನು ಕಿತ್ತು ಕಿತ್ತು ಎಸೆದ ಕೋತಿ!!

ಕೋತಿಗಳು ಮಾಡುವ ಕಪಿ ಚೇಷ್ಟೆಯನ್ನು ಆಗಾಗ ನಾವು ಸೋಶಿಯಲ್ ಮೀಡಿಯಾದಲ್ಲಿ ನೋಡುತ್ತಿರುತ್ತೇವೆ. ಇದೀಗ ಅಂತದ್ದೇ ಒಂದು ಘಟನೆ ನಡೆದಿದ್ದು, ಕೋತಿಯೊಂದು ವಕೀಲರ ಬ್ಯಾಗ್ ಕಿತ್ತುಕೊಂಡು 2 ಲಕ್ಷ ರುಪಾಯಿ ನೋಟುಗಳ ಸುರಿಮಳೆಗೈದಿದೆ. ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಈ ಘಟನೆ…

Crime

ಬಂಟ್ವಾಳ: ದೈವದ ಅಗೇಲು ಕಾರ್ಯಕ್ರಮದಲ್ಲಿ ಕುಡಿದ ಮತ್ತಿನಲ್ಲಿ ಬಾಟಲಿಯಿಂದ ಇರಿದು ಚಿಕ್ಕಪ್ಪನ ಕೊಲೆ:

ಬಂಟ್ವಾಳ: ಕುಡಿದ ಮತ್ತಿನಲ್ಲಿ ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಕೊಲೆಗೀಡಾದ ವ್ಯಕ್ತಿ ಮಧುಸೂಧನ (38) ಎಂಬುವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿಯ…

News

ಪಾರ್ಶ್ವವಾಯು ಪೀಡಿತ ವೃದ್ಧನ ಕೈಗೆ 4 ಗಂಟೆಗಳ ಕಾಲ ಸುತ್ತಿಕೊಂಡಿದ್ದ ವಿಷ ಸರ್ಪ – ಮುಂದಾಗಿದ್ದು ಪವಾಡ!!

ಹಾವು ಎಂದರೆ ಯಾರಿಗೆ ಭಯವಿಲ್ಲ ಹೇಳಿ? ಎಂತವರು ಕೂಡ ಹಾವನ್ನು ಕಂಡರೆ ಬೆಚ್ಚಿ ಬೀಳುತ್ತಾರೆ. ಆದರೆ ಇಲ್ಲೊಂದು ಕಡೆ ವಿಷ ಸರ್ಪವೊಂದು 4 ಗಂಟೆಗಳ ಕಾಲ ಪಾರ್ಶ್ವವಾಯು ಪೀಡಿತ ವೃದ್ಧನ ಕೈಗೆ ಸುತ್ತಿಕೊಂಡಿರುವ ಅಘಾತಕಾರಿ ಘಟನೆ ನಡೆದಿದೆ. ಹೌದು,…

News

ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್‌ ನೀಡಿದ್ದ ರಾಹುಲ್‌ ಗಾಂಧಿ

ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆಯ ಜೊತೆ ಜೊತೆಗೆ ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎನ್ನುವುದು ಮತ್ತು ಇತರ ಪ್ರಮುಖ ರಾಜಕೀಯ ನಿರ್ಧಾರಗಳ ಕುರಿತು ಚರ್ಚೆ ಮಾಡಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಅವರು…