ಸೋಮವಾರ, 26 ಅಕ್ಟೋಬರ್ 2026
Trending

ಜೂನ್ 2026

News

ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಬೆಳ್ತಂಗಡಿ :ಜೂ. 26 ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ನೇತೃತ್ವದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಸಾರ್ವಜನಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಉತ್ತೀರ್ಣರಾದ ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ…

News

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

ಹಳೇಕೋಟೆ, ಜೂನ್ 27: ವಾಣಿ ಪದವಿ ಪೂರ್ವ ಕಾಲೇಜಿಗೆ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಏರ್ಮಳ್ ಅವರು ಶನಿವಾರ ಭೇಟಿ ನೀಡಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು. ಈ…

Crime

ಭಾವಿ ಪತಿಗೆ ಕೂದಲಿರಲಿಲ್ಲ, ವಿಗ್‌ ಧರಿಸುತ್ತಿದ್ದ, ನನಗೆ ಇದು ಇಷ್ಟವಿರಲಿಲ್ಲ-ಸಿಯಾ

ಪುಣೆ: ಕೇತನ್‌ ಅಗರ್‌ವಾಲ್‌ ಹತ್ಯೆ ಮಾಡಲು ಸಿಯಾಗೆ ಆಕೆಯ ಪ್ರಿಯಕರ ಚೇತನ್‌ ಪ್ರಚೋದನೆ ನೀಡಿದ್ದ ಎನ್ನುವ ವಿಷಯ ಇದೀಗ ಬೆಳಕಿಗೆ ಬಂದಿದೆ. ವಿಚಾರಣೆ ಸಂದರ್ಭದಲ್ಲಿ ಸಿಯಾ ಮತ್ತು ಚೇತನ್‌ ಪರಸ್ಪರರ ಮೇಲೆ ಆರೋಪ ಹೊರಿಸಿದ್ದರಾದರೂ, ಇಬ್ಬರ ಹೇಳಿಕೆಯನ್ನು ಗಮನಿಸಿದಾಗ,…

Crime

ಪುತ್ತೂರು: ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ

ಪುತ್ತೂರು: ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿ, ಒಂದು ಜಾನುವಾರು ಹಾಗೂ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಜೂನ್ 25ರಂದು ಸಂಜೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಷ್ಮಾ ಜಿ.…

Crime

ವಿಟ್ಲ: ಅಂಬರ್‌ಗ್ರೀಸ್ ಅಕ್ರಮ ಸಾಗಾಟ: ಇಬ್ಬರ ಬಂಧನ

ವಿಟ್ಲ: ಅಕ್ರಮವಾಗಿ ಅಂಬರ್‌ಗ್ರೀಸ್ (ತಿಮಿಂಗಿಲ ವಾಂತಿ) ಸಾಗಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು 5.73 ಗ್ರಾಂ ತೂಕದ ಅಂಬರ್‌ಗ್ರೀಸ್, ಎರಡು ಮೊಬೈಲ್ ಫೋನ್‌ಗಳು ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಜೂನ್ 24ರ ರಾತ್ರಿ ವಿಟ್ಲ ಪೊಲೀಸ್…

Crime

ವಿಟ್ಲ: ಬಸ್‌ ತಂಗುದಾಣದ ಬಳಿ ಅಕ್ರಮ ಮದ್ಯ ಮಾರಾಟ, ವ್ಯಕ್ತಿಯ ಬಂಧನ

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧನ ಮಾಡಿದ ಘಟನೆ ಜೂ.26 ರ ಶುಕ್ರವಾರ ರಾತ್ರಿ ಮಂಗಿಲಪದವು ಬಸ್‌ ತಂಗುದಾಣದ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ವಿಟ್ಲ ಕಸಬಾ…

News

ಮಡಿಕೇರಿ: ಆಟಿಕೆಯ ಎಲ್‌ಇಡಿ ಬಲ್ಬ್‌ ನುಂಗಿದ 8 ತಿಂಗಳ ಮಗು

ಆಟಿಕೆಯಲ್ಲಿದ್ದ ಸಣ್ಣ ಎಲ್‌ಇಡಿ ಬಲ್ಬನ್ನು ಆಕಸ್ಮಿಕವಾಗಿ ನುಂಗಿದ್ದ ಎಂಟು ತಿಂಗಳ ಮಗುವೊಂದನ್ನು ವೈದ್ಯರು ಚಿಕಿತ್ಸೆ ನೀಡುವ ಮೂಲಕ ಪಾರು ಮಾಡಿದ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಟಿಕೆಯಲ್ಲಿದ್ದ ಸಣ್ಣ ಎಲ್‌ಇಡಿ ಬಲ್ಬನ್ನು ಬಾಯಿಗೆ ಹಾಕಿ ನುಂಗಿದೆ.…

Crime

ಕರಾಟೆ ಕಲಿಯಲು ಬಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ, ಇಬ್ಬರು ಕರಾಟೆ ಬೋಧಕರಿಗೆ ಜೀವಾವಧಿ ಶಿಕ್ಷೆ

ಮಧ್ಯಪ್ರದೇಶದ ಗುಣದ ಇಬ್ಬರು ಕರಾಟೆ ಬೋಧಕರಿಗೆ ಗುರುವಾರ ಇಲ್ಲಿನ ನ್ಯಾಯಾಲಯವು ಅಪ್ರಾಪ್ತ ಬಾಲಕಿಯ ಮೇಲೆ ಹಲವು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಿದೆ. ಗುಣ ಕಂಟೋನ್ಮೆಂಟ್ ಪೊಲೀಸರು ಮೂವರು ಪುರುಷರ ವಿರುದ್ಧ ಸಾಮೂಹಿಕ…

News

ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದ ಮಹಾರಾಷ್ಟ್ರ ಸರ್ಕಾರ!!

ರಾಜ್ಯದಲ್ಲಿ ಬೆಳೆದ ಬೆಳೆಯನ್ನ ಹೊರರಾಜ್ಯಗಳಿಗೆ ಕಳುಹಿಸಲು ಮಹಾರಾಷ್ಟ್ರ ಸರ್ಕಾರ ಕಿರಿಕ್ ಮಾಡುತ್ತಿದ್ದು, ಕರ್ನಾಟಕದಿಂದ ಮಹಾರಾಷ್ಟ್ರ ಮೂಲಕ ಉತ್ತರ ಭಾರತಕ್ಕೆ ಸರಬರಾಜಾಗುವ ಅಡಿಕೆ ಬೆಳೆಗಳನ್ನ ತಡೆಹಿಡಿದು ಕರ್ನಾಟಕ ಅಡಿಕೆ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಭಾರತದಲ್ಲಿ ಉತ್ಪಾದನೆಯಾಗುವ ಅಡಿಕೆಯ ಒಟ್ಟು ಮಾರುಕಟ್ಟೆ…

Entertainment

ತನ್ನದೇ ಹೆಂಡತಿಯ 2ನೇ ಮದುವೆಗೆ ಬಂದು ಶುಭ ಕೋರಿದ ಮಾಜಿ ಗಂಡ

ವೈವಾಹಿಕ ಜೀವನದಲ್ಲಿ ವಿಚ್ಛೇದನ ಎನ್ನುವುದು ಕಹಿ ನೆನಪು. ಆದರೆ ಮಲಯಾಳಂನ ಖ್ಯಾತ ಗಾಯಕಿ ಮತ್ತು ಸಂಗೀತ ನಿರ್ದೇಶಕಿ ಗೌರಿ ಲಕ್ಷ್ಮಿ ಅವರ ವಿವಾಹದ ವೇದಿಕೆಯಲ್ಲಿ ಇದು ಭಿನ್ನವಾಗಿದೆ. ಅದೇನೆಂದರೆ ಗೌರಿ ಲಕ್ಷ್ಮಿ ಅವರು ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು,…