ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

News

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- 2ನೇ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಎರಡನೇ ಆರೋಪಿ ಮನೀಶ್ ಗೆ ಹೈ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ನ್ಯಾಯದೀಶರಾದ ಜಸ್ಟೀಸ್ ವಿಶ್ವಜಿತ್‌ ಶೆಟ್ಟಿ ಜಾಮೀನು ಮಂಜೂರು ಮಾಡಿದ್ದಾರೆ. ಕಲ್ಲೇಗ ಟೈಗರ್ಸ್…

Education

SSLCಯಲ್ಲಿ 98%, PUCಯಲ್ಲಿ 95% ಅಂಕ ಪಡೆದಿದ್ದ ಹಾವೇರಿ ಬಿಂದುಶ್ರೀಗೆ ನೀಟ್ ನಲ್ಲಿ ಕೇವಲ 11 ಅಂಕ – OMR ಶೀಟ್ ಕೂಡ ಬದಲು!!

ಹಾವೇರಿಯ ಹಾನಗಲ್ಲದ ಪ್ರತಿಭಾವಂತ ವಿದ್ಯಾರ್ಥಿನಿ ಬಿಂದು ಶ್ರೀ ಪವಾರ ಅವರು ತಮ್ಮ ನೀಟ್‌ ರಿಸಲ್ಟ್ ನೋಡಿ ಶಾಕ್ ಆಗಿದ್ದಾರೆ. ಯಾಕೆಂದರೆ ಪರೀಕ್ಷೆಯಲ್ಲಿ 668 ಅಂಕ ನಿರೀಕ್ಷಿಸಿದ್ದ ಅವರಿಗೆ ಬಂದಿದ್ದು, ಕೇವಲ 11 ಅಂಕ!! ಹೌದು, SSLCಯಲ್ಲಿ 98%, PUCಯಲ್ಲಿ…

News

ಪ್ರಶ್ನೆ ಪತ್ರಿಕೆ ಲೀಕ್ ಆದ್ರೆ ಜಿಲ್ಲಾಧಿಕಾರಿಗಳೇ ಹೊಣೆ – ಡಿಕೆಶಿ ಘೋಷಣೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆ ಹಾಗೂ ಅದರ ತಲೆದಂಡದಿಂದಾಗಿ ರಾಜ್ಯ ಸರ್ಕಾರಗಳೂ ಎಚ್ಛೆತ್ತುಕೊಂಡಿದ್ದು, ಹೊಸ ಹೊಸ ರೂಲ್ಸ್ ಗಳನ್ನು ಜಾರಿಗೆ ತರಲು ಮುಂದಾಗುತ್ತಿವೆ. ಇದೀಗ ಕರ್ನಾಟಕದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ ಎಂದು…

News

ಪ್ರಲ್ಹಾದ್ ಜೋಶಿಗೆ ಶಿಕ್ಷಣ ಸಚಿವ ಜವಾಬ್ದಾರಿ – ಕೇಂದ್ರ ಸರ್ಕಾರ ಘೋಷಣೆ

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಹೋರಾಡಿದ CJP ಹಾಗೂ ಪ್ರತಿಪಕ್ಷಗಳು ಕೊನೆಗೂ ಜಯ ಸಾಧಿಸಿವೆ. ಇದರ ಬೆನ್ನಲ್ಲೇ ಇದೀಗ ಈ ಶಿಕ್ಷಣ…

News

ಧರ್ಮಸ್ಥಳದಲ್ಲಿ ರಾಷ್ಟ್ರಮಟ್ಟದ ಸಾಹಿತ್ಯ ಸೌರಭ!!

ಉಜಿರೆ: ಎಲೆಮರೆಯ ಕಾಯಿಯಂತೆ ಸಾಮಾನ್ಯ ಜನರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಅಸಾಮಾನ್ಯ ಸೇವೆ-ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬೆಂಗಳೂರಿನ ಜ್ಞಾನಗಂಗಾ…

News

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ-ಪ್ರತಿಭಟನೆಯನ್ನು ಅಧಿಕೃತವಾಗಿ ಕೊನೆಗೊಳಿಸಿದ ಕಾಕ್ರೋಚ್‌ ಪಾರ್ಟಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳನ್ನು  ಹಿಂಪಡೆಯುವ ಕುರಿತು ಸರ್ಕಾರ ನೀಡಿದ ಭರವಸೆಗಳ ನಂತರ, ‘ಕಾಕ್ರೋಚ್ ಜನತಾ ಪಾರ್ಟಿ’  ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ 49…

News

ಬೆಳ್ತಂಗಡಿ ಸುಮಂತ್ ಕೊಲೆ ಪ್ರಕರಣ – ಆರೋಪಿಗಳ ಪತ್ತೆಗೆ ಬ್ರೈನ್ ಮ್ಯಾಪಿಂಗ್ ನಡೆಸಲು ಸಿದ್ಧತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿಲ್ನಳ ಗ್ರಾಮದ 15 ವರ್ಷದ ಶಾಲಾ ವಿದ್ಯಾರ್ಥಿ ಸುಮಂತ್ ಎಂಬಾತನ ಅಸಹಜ ಸಾವು ಪ್ರಕರಣ ಸಂಬಂಧ ಶಂಕಿತ ಆರೋಪಿಗಳ ಬ್ರೈನ್ ಮ್ಯಾಪಿಂಗ್‌ಗೆ ಪೋಲೀಸರು ಸಿದ್ಧತೆ ನಡೆಸಿದ್ದಾರೆ. ಕಳೆದ ಜನವರಿಯಲ್ಲಿ ಧನುರ್ಮಾಸ ಪೂಜೆಗೆಂದು…

News

NEET ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ಸಚಿವರ ಮಗಳು ಭಾಗಿ!!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕುರಿತ CJP ಹೋರಾಟಕ್ಕೆ ಕೊನೆಗೂ ಮೋದಿ ಸರ್ಕಾರ ಮಣಿದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಆಶ್ಚರ್ಯ ಅಂದ್ರೆ ಸಿಜೆಪಿ ನೇತೃತ್ವದಲ್ಲಿ ದೇಶಾದ್ಯಂತ ಯುವಕರು…

News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಿಜೆಪಿಯ ಅತಿದೊಡ್ಡ ಸೋಲು ಏಕೆ?

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಮೋದಿ ಸರ್ಕಾರದ 12 ವರ್ಷಗಳ ಅವಧಿಯಲ್ಲಿ ನಡೆದ ಎರಡನೇ ರಾಜೀನಾಮೆ ಇದಾಗಿದೆ. ಮೊದಲನೆಯದು 2018ರಲ್ಲಿ #MeToo ಚಳವಳಿಯ ಸಂದರ್ಭದಲ್ಲಿ ಎಂ.ಜೆ. ಅಕ್ಬರ್ ಅವರು ನೀಡಿದ ರಾಜೀನಾಮೆಯಾಗಿತ್ತು. …

News

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ-ಸಿಜೆಪಿಯ ಮುಂದಿನ ನಡೆ ಏನು?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕುರಿತಂತೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಸಿಜೆಪಿ ತನ್ನ ಪ್ರತಿಭಟನೆಯನ್ನು ಇಲ್ಲಿಗೆ ನಿಲ್ಲಿಸುತ್ತಾ ಅಥವಾ ಮುಂದುವರಿಸುತ್ತಾ ಎನ್ನುವ ಕುರಿತು ಇನ್ನೂ ಗೊಂದಲದಲ್ಲಿದೆ.…