ರಾಜೀನಾಮೆ ಜೊತೆ ವಿದ್ಯಾರ್ಥಿಗಳಿಗೆ ಮಹತ್ವದ ಸಂದೇಶ ನೀಡಿದ ಧರ್ಮೇಂದ್ರ ಪ್ರಧಾನ್
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಇದರೊಂದಿಗೆ NEET-UG ವಿವಾದದ ಪ್ರಮುಖ ರಾಜಕೀಯ ಅಧ್ಯಾಯವೊಂದು ಮುಕ್ತಾಯಗೊಂಡಿದೆ. “ನನ್ನ ಯುವ ಸ್ನೇಹಿತರಿಗೆ” ಎಂದು ಸಂಬೋಧಿಸಿ ಬರೆದ ಎರಡು ಪುಟಗಳ ರಾಜೀನಾಮೆ ಪತ್ರದಲ್ಲಿ, ಪರೀಕ್ಷಾ ಬಿಕ್ಕಟ್ಟಿನ ಕುರಿತು ಸರ್ಕಾರ…










