ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

Esports

ಕಾಮನ್‌ವೆಲ್ತ್ ಗೇಮ್ಸ್: ಇ-ರಿಕ್ಷಾದಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಜಂಡು ಕುಮಾರ್ ಅವರಿಂದ ಭಾರತಕ್ಕೆ ಮೊದಲ ಪದಕ

2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬಿಹಾರದವರಾದ, ಮಾಜಿ ಇ-ರಿಕ್ಷಾ ಚಾಲಕ ಹಾಗೂ ರಸ್ತೆಬದಿಯ ತರಕಾರಿ ಮಾರಾಟಗಾರರ ಪುತ್ರರಾದ 29 ವರ್ಷದ ಝಂಡು ಕುಮಾರ್, ಗ್ಲ್ಯಾಸ್ಗೋದಲ್ಲಿ ನಡೆದ ಪುರುಷರ ಹೆವಿವೇಯ್ಟ್ ಪ್ಯಾರಾ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಐತಿಹಾಸಿಕ ಕಂಚಿನ ಪದಕವನ್ನು ಗೆಲ್ಲುವ ಮೂಲಕ…

Crime

ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆಯ ಹತ್ಯೆ, ಲಿವ್‌ ಇನ್‌ ಪ್ರಿಯಕರ ಬಂಧನ

ಕೆನಡಾದ ಎಡ್ಮಂಟನ್‌ನಲ್ಲಿರುವ ತನ್ನ ಮನೆಯಲ್ಲಿ ಪಂಜಾಬ್‌ನ ಲುಧಿಯಾನ ಜಿಲ್ಲೆಯ 23 ವರ್ಷದ ಮಹಿಳೆಯೊಬ್ಬರನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿದೆ. ಈ ಹತ್ಯೆಗೆ ಸಂಬಂಧಿಸಿದಂತೆ, ಆಕೆಯೊಂದಿಗೆ ಲಿವ್‌ ಇನ್‌ ರಿಲೇಷನ್‌ನಲ್ಲಿ ಇದ್ದ ಭಾರತೀಯ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು…

News

“ಆದೇಶವಲ್ಲ, ಒಮ್ಮತದ ಅಗತ್ಯ” ವಿದ್ಯಾರ್ಥಿ ಪ್ರತಿಭಟನೆಗಳ ನಡುವೆ ಮೋಹನ್ ಭಾಗವತ್ ಅವರ ಸಂದೇಶ

ಇಂದಿನ ಯುವ ಪೀಳಿಗೆಯು ದಾರಿ ತಪ್ಪಿಲ್ಲ ಅಥವಾ ದಿಕ್ಕುಹೀನವಾಗಿಲ್ಲ ಎಂದು ಹೇಳಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಅವರನ್ನು ಅರ್ಥಮಾಡಿಕೊಳ್ಳಲು ‘ಆಜ್ಞೆ’ಯ ಬದಲಾಗಿ ಅರ್ಥಪೂರ್ಣ ‘ಚರ್ಚೆ’ಯ ಅಗತ್ಯವಿದೆ ಎಂದು ಕರೆ ನೀಡಿದರು. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯವಾಗಿ ದೆಹಲಿಯಲ್ಲಿ…

Entertainment

ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ

ಅಮೆರಿಕದಲ್ಲಿ ವ್ಯಾಸಂಗ ಮಾಡಲು ಸಿದ್ಧತೆ ನಡೆಸುತ್ತಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳಿಗೆ ಒಂದು ಪ್ರಮುಖ ಬದಲಾವಣೆ ಕಾದಿದೆ. ಅಮೆರಿಕ ಸರ್ಕಾರವು 2026ರ ಸೆಪ್ಟೆಂಬರ್ 15ರಿಂದ ವಿದ್ಯಾರ್ಥಿ ಮತ್ತು ವಿನಿಮಯ ವೀಸಾ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತರಲು ಸಜ್ಜಾಗಿದೆ. ಈ…

News

ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ

ಬಿಪಿಎಲ್‌ ಕಾರ್ಡ್‌ ಪಡೆಯಲು ನಿಗದಿ ಮಾಡಲಾಗಿದ್ದ ರೂ.1.20 ಲಕ್ಷ ವಾರ್ಷಿಕ ಆದಾಯವನ್ನು ಆಡಳಿತಾತ್ಮಕ ಸುಧಾರಣೆ ಆಯೋಗದ ಶಿಫಾರಿಸನಂತೆ ರೂ.3 ಲಕ್ಷಕ್ಕೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಎಚ್‌…

Education

ಟಿವಿಟಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಯ ಬಂಧನ!

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ಈ ಕೃತ್ಯದ ರೂವಾರಿ ಬಿಜೇಂದ್ರ ಕುಮಾರ್ ಗುಪ್ತಾ ಅವರನ್ನು ಬಿಹಾರದಲ್ಲಿ ವಶಕ್ಕೆ ಪಡೆದಿದ್ದಾರೆ. ಗುಪ್ತಾ ಹಾಗೂ ಆತನ ಸಹಚರ ಸೋನು, ಮುದ್ರಣಾಲಯದ ಸಿಬ್ಬಂದಿಗೆ ಹಣ ಮತ್ತು…

News

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ- NTA ಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

ನೀಟ್ ಯುಜಿ ಪರೀಕ್ಷೆಯಲ್ಲಿ ಅಕ್ರಮಗಳ ಕುರಿತು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರತಿಭಟನೆ ಮುಂದುವರಿಸುತ್ತಿದ್ದಂತೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌.ಟಿ.ಎ.) ತನ್ನ 47 ಅಧಿಕಾರಿಗಳನ್ನು ವಜಾಗೊಳಿಸಿದೆ  ಹೌದು, ಕೇಂದ್ರ ಸರ್ಕಾರವು NTA ಯಿಂದ ಕನಿಷ್ಠ 47 ಜನರನ್ನು ತೆಗೆದುಹಾಕಲಾಗಿದೆ. ಅವರಲ್ಲಿ…

News

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ!!

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.…

News

ಮಳೆ ಹಿನ್ನಲೆ-ನಾಳೆ (ಜು. 25) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.25) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

News

ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್ ಶಿಪ್ ಅವಾರ್ಡ್-2026’ ಗೌರವ; ಮೊದಲ ಭಾರತೀಯ ಎಂಬ ಹೆಗ್ಗಳಿಕೆ

ಮಂಗಳೂರು: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದ‌ರ್ ಅವರಿಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್ ಅವಾರ್ಡ್-2026’ ಗೌರವ ಲಭಿಸಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ಸೇವೆ, ಜನಪರ ಆಡಳಿತ ಹಾಗೂ ಸಮುದಾಯ ಆಧಾರಿತ ಅಭಿವೃದ್ಧಿ…