ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

News

17 ದೇಶಗಳ ಮೇಲೆ ಸುಂಕ ವಿಧಿಸಿದ ಡೊನಾಲ್ಡ್‌ ಟ್ರಂಪ್‌; ಭಾರತದ ಮೇಲೆ ಎಷ್ಟು ಶೇಕಡಾವಾರು ಸುಂಕ ವಿಧಿಸಲಾಗಿದೆ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನೆಲೆಸಿರುವ ನಡುವೆಯೇ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಕ್ರಮವೊಂದನ್ನು ಕೈಗೊಂಡಿದ್ದಾರೆ. ಬಲವಂತದ ದುಡಿಮೆಗೆ ಸಂಬಂಧಿಸಿದ ಉತ್ಪನ್ನಗಳ ವಿರುದ್ಧ ಅವರು ಪ್ರಮುಖ ಕ್ರಮ ಜರುಗಿಸಿದ್ದಾರೆ. ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಟ್ರಂಪ್ ಹೆಚ್ಚುವರಿಯಾಗಿ ಶೇಕಡಾ…

News

ಕೇಂದ್ರ ಶಿಕ್ಷಣ ಇಲಾಖೆ ಕಾರ್ಯದರ್ಶಿ ತಲೆದಂಡ-ಹಲವು ಉನ್ನತ ಅಧಿಕಾರಿಗಳಿಗೂ ಶಾಕ್‌

ಸಚಿವ ಸಂಪುಟದ ನೇಮಕಾತಿ ಸಮಿತಿಯು (ಎಸಿಸಿ) ಗುರುವಾರ, 1994ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್ (ಐಎಎಸ್‌) ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಉನ್ನತ…

News

ಮಧ್ಯರಾತ್ರಿ ಬಿಡುಗಡೆ ಮಾಡಿದ ಪಿಎಂ ವಿಡಿಯೋ ಸಂದೇಶ- ರಾಹುಲ್‌ ಗಾಂಧಿ ಟೀಕೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು, ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಡರಾತ್ರಿ ಬಿಡುಗಡೆ ಮಾಡಿದ ವಿಡಿಯೋ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ರಾಹುಲ್…

News

26 ದಿನಗಳ ಉಪವಾಸವನ್ನು ಕೊನೆಗೊಳಿಸಿದ ನಂತರ ಸೋನಮ್ ವಾಂಗ್‌ಚುಕ್

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯವಾಗಿ ಕಳೆದ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್, ಇದೀಗ ಅದನ್ನು ಹಿಂಪಡೆದಿದ್ದಾರೆ. ಗುರುವಾರ ರಾತ್ರಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾದ…

News

ದ.ಕ: ಜು.24 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶುಕ್ರವಾರ (ಜು.24) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್‌ ವಿ ದರ್ಶನ್‌ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ…

News

ದಿಢೀರನೆ ಕೆಎಂಎಫ್‌ ನಂದಿನಿ ತುಪ್ಪ, ಬೆಣ್ಣೆ ದರ ಹೆಚ್ಚಳ!

ಕರ್ನಾಟಕ ಹಾಲು ಮಹಾಮಂಡಳವು (ಕೆಎಂಎಫ್‌) ದಿಢೀರ್‌ ಅಂತ ತುಪ್ಪ, ಬೆಣ್ಣೆ ದರ ಏರಿಕೆ ಮಾಡಿದೆ. ಒಂದು ಕೆಜಿ ತುಪ್ಪಕ್ಕೆ ರೂ.15 ಹೆಚ್ಚಳವಾಗಿದ್ದರೆ, ಬೆಣ್ಣೆ ದರ ಕೆಜಿಗೆ ರೂ.22 ಏರಿಕೆ ಮಾಡಲಾಗಿದೆ. ಹೊಸ ದರ ನಾಳೆಯಿಂದ ಅಂದರೆ ಜುಲೈ 24…

News

ಇನ್ಫೋಸಿಸ್‌ಗೆ ಹೊಸ ಸಿಇಒ ಆಗಿ ಆಶಿಶ್‌ ಕುಮಾರ್‌ ದಾಶ್‌ ನೇಮಕ

ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಕಂಪನಿಯಾದ ಇನ್ಫೋಸಿಸ್, ಏಪ್ರಿಲ್ 1, 2027 ರಿಂದ ಜಾರಿಗೆ ಬರುವಂತೆ ಆಶಿಶ್ ಕುಮಾರ್  ದಾಶ್‌ ಅವರನ್ನು ತನ್ನ ನಿಯೋಜಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಓ) ನೇಮಕ ಮಾಡಿರುವುದಾಗಿ ಗುರುವಾರ ಘೋಷಿಸಿದೆ. ಇದರೊಂದಿಗೆ…

News

ಗೋಕರ್ಣ ಮಹಾಗಣಪತಿಯಲ್ಲಿ ಸವೆತ – ಇನ್ಮುಂದೆ ಭಕ್ತರು ಮೂರ್ತಿಯನ್ನು ಮುಟ್ಟಿ ಪೂಜೆ ಮಾಡುವುದು ನಿಷೇಧ

ಗೋಕರ್ಣದ ಪ್ರಸಿದ್ಧ ಮಹಾಗಣಪತಿ ದೇವಸ್ಥಾನದಲ್ಲಿ, ಗಣೇಶನ ಪ್ರಾಚೀನ ಶಿಲಾ ಮೂರ್ತಿಯಲ್ಲಿ ಸವೆತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಯಲು ಮುಜರಾಯಿ ಇಲಾಖೆಯು ದೇವರನ್ನು ಸ್ಪರ್ಶ ಮಾಡಿ ದರ್ಶನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.  ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ…

News

ನೀಟ್ ಪ್ರತಿಭಟನೆಗೆ ಇಳಿದ ಅಣ್ಣಾ ಹಜಾರೆ: ಮೌನಾಂದೋಲನ ಮೂಲಕ ಹೋರಾಟಕ್ಕೆ!

ಅಹಿಲ್ಯಾನಗರ: ದಿಲ್ಲಿ ವಿದ್ಯಾರ್ಥಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಬೆಂಬಲವಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಗುರುವಾರ ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ ಎರಡು ಗಂಟೆ ಕಾಲ ಮೌನಾಂದೋಲನವನ್ನು ಆಚರಿಸಿದರು. “ಅಣ್ಣಾ ಹಝಾರೆ ಇಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಪ್ರಾರಂಭಿಸಿ, ಮಧ್ಯಾಹ್ನ…

News

ಸಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಲಾಠಿಚಾರ್ಜ್ ಕುರಿತು ಪಾಕಿಸ್ತಾನದ ಮೊದಲ ಪ್ರತಿಕ್ರಿಯೆ

ನೀಟ್‌ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಗುರಿಯಾಗಿಸಿಕೊಂಡು ‘ಕಾಕ್ರೋಚ್ ಜನತಾ ಪಾರ್ಟಿ’ ನಡೆಸಿದ ಪ್ರತಿಭಟನೆಗಳ ಕುರಿತು ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ. ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಮಾನವ…