ಕಾವೇರಿ ಜಲ ವಿವಾದ – ಆಗಸ್ಟ್ 13 ರಂದು ಕರ್ನಾಟಕ ಬಂದ್
ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ಭುಗಿಲೆದ್ದಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಸಂಘಟನೆಗಳು ಮುಂದಾಗಿದ್ದು, ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ…










