ಹನಿಮೂನ್ ಹಂತಕಿ ಸೋನಮ್ ಬೇಲ್ ಕ್ಯಾನ್ಸಲ್ ಮಾಡಿ ಸುಪ್ರೀಂ ಆದೇಶ!!
ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಕೆಲವು ದಿನಗಳ ಹಿಂದಷ್ಟೇ ವಿಚಾರಣಾ ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿದ್ದನ್ನು ಮೇಘಾಲಯ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ…










