ಸುಳ್ಯ: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ; ಅತ್ತೆ, ಮಾವ, ನಾದಿನಿ ಅರೆಸ್ಟ್
ಪುತ್ತೂರು, ಜುಲೈ 23: ಕೌಟುಂಬಿಕ ಕಿರುಕುಳದಿಂದ ಸಾವಿಗೀಡಾಗಿದ್ದಾಳೆ ಎನ್ನಲಾದ ಸುಳ್ಯದ ಸಂಪಾಜೆಯ ಮಹಿಳೆಯ ಅಸಹಜ ಸಾವಿನ ಪ್ರಕರಣದಲ್ಲಿ ಸುಳ್ಯ ಪೊಲೀಸರು ಆಕೆಯ ಮಾವ, ಅತ್ತೆ ಮತ್ತು ನಾದಿನಿಯನ್ನು ಬಂಧನ ಮಾಡಿದ್ದಾರೆ. ಪೊಲೀಸರು ಇದೀಗ ಮಾವ ಸಿಪಿ ಅಳವಿ (54),…









