ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

News

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಈ ನಿಟ್ಟಿನಲ್ಲಿ ನಮ್ಮ ಬೆಳ್ತಂಗಡಿ ತಾಲೂಕಿನ ಯುವ ಜನತೆಗೆ ಉಪಯುಕ್ತವಾಗುವ…

News

ಪ್ರತಿಭಟನೆಗೆ ಬಂದ ಬಿಜೆಪಿ ಶಾಸಕನಿಗೆ ಮೊಟ್ಟೆಯಲ್ಲಿ ಹೊಡೆದು ಕಳುಹಿಸಿದ ಕಾಂಗ್ರೆಸ್ ಕಾರ್ಯಕರ್ತರು!!

ರಾಜಧಾನಿಯ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿ, ಮೊಟ್ಟೆಯಲ್ಲಿ ಪಡೆದು ಕಳುಹಿಸಿರುವ ಘಟನೆ ನಡೆದಿದೆ. ನೀಟ್ (NEET)…

News

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆ: ಶಿಕ್ಷಕ ರಕ್ಷಕ ಸಂಘ ರಚನೆ, ಪೋಷಕರ ಸಭೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 2026 – 27 ನೇ ಸಾಲಿನ ಶಿಕ್ಷಕ ರಕ್ಷಕ ಸಂಘ ರಚನೆ ಮತ್ತು ಪೋಷಕರ ಸಭೆ ಜು.13ರಂದು ನಡೆಯಿತು. ಅಧ್ಯಕ್ಷರಾಗಿ ಪ್ರಮೀಳಾ , ಉಪಾಧ್ಯಕ್ಷರಾಗಿ ಯಶೋಧರ, ಸದಸ್ಯರಾಗಿ ಮೋಹನ್,ಪುಟ್ಟಣ್ಣ, ಶೀಲಾವತಿ,…

News

ಬೆಳಾಲು ಶ್ರೀ ಧ.ಮ ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಜು.21 ರಂದು ಬೆಳಾಲು ಶ್ರೀ ಧ.ಮ ಪ್ರೌಢಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಬೆಳ್ತಂಗಡಿ ತಾಲೂಕಿನ ನೋಡಲ್ ಅಧಿಕಾರಿ ಡಾ| ವಾಣಿಶ್ರೀ, ಸಹಾಯಕ ನೋಡಲ್ ಅಧಿಕಾರಿಗಳಾದ ಮಮತಾ…

News

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ

ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ವಿಶೇಷ ಎನ್‌ಡಿಎ ಬ್ಯಾಚ್ ವಿದ್ಯಾರ್ಥಿಗಳಿಗಾಗಿ ದಿಗ್ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ 18 ಕರ್ನಾಟಕ ಬೆಟಾಲಿಯನ್ ಮಂಗಳೂರಿನ ಕಮಾಂಡಿಂಗ್ ಆಫೀಸರ್ ಆದ ಲೆಫ್ಟಿನೆಂಟ್ ಕರ್ನಲ್ ರೋಹಿತ್ ಪ್ರಕಾಶ್ ರೈ…

News

ಹೆಂಡ್ತಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲವೆಂದು ಧರಣಿ ಕುಳಿತ ಗಂಡ!

ಕೊಪ್ಪಳ ಜು.22: ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆ ಅಡಿ ದೊರಕುವ ರೂ.2000 ತನ್ನ ಪತ್ನಿಗೆ ಬಂದಿಲ್ಲ ಎಂದು ಪತಿಯೊಬ್ಬರು ಜಿಲ್ಲಾಡಳಿತ ಭವನದ ಮುಂದೆ ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತಿರುವ ಕುರಿತು ವರದಿಯಾಗಿದೆ. ಕುಷ್ಟಗಿ ತಾಲೂಕಿನ ಹಾಬಲಕಟ್ಟಿ ಗ್ರಾಮದ ಶರಣಪ್ಪ ಭೋವಿ…

News

ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ರೇಷನ್ ವಿತರಣೆಗೆ ಸರ್ಕಾರ ಆದೇಶ!

ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದ್ದು, ಪಡಿತರ ವಿತರಣೆಯನ್ನು ಚುರುಕುಗೊಳಿಸಲು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಕೆಲಸದ ಅವಧಿಯನ್ನು ಗಣನೀಯವಾಗಿ ವಿಸ್ತರಿಸಿ ಆದೇಶ ಹೊರಡಿಸಿದೆ. ಆಹಾರ ಇಲಾಖೆಯ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಹೊಸ…

News

ವಿಡಿಯೋ ನೋಡಲು ಟೈಮ್ ಇಲ್ಲ -ಜಿರಳೆಗಳ ವಿರುದ್ಧ ಲಾಠಿಚಾರ್ಜ್ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ ಲಾಠಿಚಾರ್ಜ್ ಮತ್ತು ಬಲಪ್ರಯೋಗದ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸುಪ್ರೀಂ ಕೋರ್ಟ್  ಬುಧವಾರ ನಿರಾಕರಿಸಿದಲ್ಲದೆ…

News

ಕನ್ನಡಸಂಘ ಹೆಸರಲ್ಲಿ ಫುಟ್‌ಪಾತ್‌ ವ್ಯಾಪಾರಿಗಳಿಂದ ಹಫ್ತಾ ವಸೂಲಿ – ಬಸವರಾಜ್ ಪಡುಕೋಟೆ ಕಚೇರಿ, ಮನೆಯ ತಲಾಶ್ ಗೆ ಮುಂದಾದ ಅಧಿಕಾರಿಗಳು

ಶಿವಾಜಿನಗರದಲ್ಲಿ ಒತ್ತುವರಿ ತೆರವು ಕಾರ್ಯಚರಣೆ ಮಾಡೋ ವೇಳೆ ಜಿಬಿಎ ಅಧಿಕಾರಿಗಳ ಮೇಲೆ ಗುಂಡಾಗಳ ರೀತಿ ಹಲ್ಲೆ ಮಾಡಿದ್ದ ಬಸವರಾಜ್ ಪಡುಕೋಟೆ ಮೇಲೆ ಈಗ ಪೊಲೀಸರು ಹಾಗೂ ಜಿಬಿಎ ಅಧಿಕಾರಿಗಳು ತಮ್ಮ ಅಧಿಕಾರದ ಪವರ್ ಏನೂ ಅಂತಾ ತೋರಿಸಲು ಮುಂದಾಗಿದ್ದಾರೆ.…

Death

‘ಗಾಡ್ಜಿಲ್ಲಾ ವರ್ಸಸ್ ಕಾಂಗ್’ ನಟಿ ಕೇಲಿ ಹಾಟಲ್ ಅಪಘಾತದಲ್ಲಿ ನಿಧನ!

‘ಗಾಡ್ಜಿಲ್ಲಾ ವರ್ಸಸ್ ಕಾಂಗ್’ (Godzilla vs Kong) ಚಲನಚಿತ್ರ ಸರಣಿಯಲ್ಲಿ ನಟಿಸಿದ್ದ ಅಮೆರಿಕದ ನಟಿ ಕೇಲಿ ಹಾಟಲ್ ಅವರು ತಮ್ಮ 18ನೇ ವಯಸ್ಸಿನಲ್ಲಿ ಕಾರು ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಹುಟ್ಟುತ್ತಲೇ ಕಿವುಡಿ ಆಗಿದ್ದ ಹಾಟಲ್, 2021ರ ಬ್ಲಾಕ್‌ಬಸ್ಟರ್ ಚಿತ್ರದಲ್ಲಿ ‘ಜಿಯಾ’…