ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2026

News

ಆಂಧ್ರಪ್ರದೇಶ ಸಂಸದ ಮಿಥುನ್ ರೆಡ್ಡಿ ಪಿ.ವಿ. ಧರ್ಮಸ್ಥಳ ಭೇಟಿ

ಉಜಿರೆ: ಆಂಧ್ರಪ್ರದೇಶ ಸಂಸದ ಮಿಥುನ್ ರೆಡ್ಡಿ, ಪಿ.ವಿ. ಕುಟುಂಬ ಸಮೇತರಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

News

ಚಲನಚಿತ್ರ ನಟ ಪ್ರಜ್ವಲ್‌ದೇವರಾಜ್ ಧರ್ಮಸ್ಥಳ ಭೇಟಿ

ಇತ್ತೀಚೆಗಷ್ಟೇ “ಕರಾವಳಿʼ ಸಿನಿಮಾದ ವಿವಾದದಿಂದ ಸುದ್ದಿಯಲ್ಲಿದ್ದ ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್‌ ದೇವರಾಜ್ ಅವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.  ದೇವರ ಸನ್ನಿಧಾನಕ್ಕೆ ಬಂದ ಅವರು ಮಂಜುನಾಥನ ದರ್ಶನ ಪಡೆದಿದ್ದು ನಂತರ  ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ…

News

ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಎನ್‌ಡಿಎ ಸಭೆಯಲ್ಲಿ ಮೋದಿ ಮಹತ್ವದ ಮಾಹಿತಿ

ಮಂಗಲ್‌ ಮಿಲನ್‌ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಟ್‌ ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಗಂಭೀರವಾಗಿ ಮಾತನಾಡಿದ್ದಾರೆ. ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವುದು ಸರಕಾರದ ಕರ್ತವ್ಯವಲ್ಲ ಅದೊಂದು ರಾಷ್ಟ್ರೀಯ ಜವಾಬ್ದಾರಿ ಎಂದು ಪ್ರಧಾನಿ…

Accident

ಮಂತ್ರಾಲಯ ಬಳಿ ಭೀಕರ ಅಪಘಾತ; ಮಂಗಳೂರು ಹಾಪ್‌ಕಾಮ್ಸ್‌ ಜಿಎಂ ರವಿಶೆಟ್ಟಿ ದಾರುಣ ಸಾವು

ರವಿ ಶೆಟ್ಟಿ ಅವರು ಸ್ನೇಹಿತರೊಂದಿಗೆ ತಿರುಪತಿ ಯಾತ್ರೆ ಮುಗಿಸಿಕೊಂಡು ಸೋಮವಾರ ಮಂತ್ರಾಲಯದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮಂಗಳವಾರ ಮುಂಜಾನೆ ಮಂತ್ರಾಲಯ ತಲುಪಲು ಕೇವಲ 1 ರಿಂದ 2 ಕಿಲೋಮೀಟರ್ ಅಂತರವಿದ್ದಾಗ, ರವಿ ಶೆಟ್ಟಿಯವರು ಚಲಾಯಿಸುತ್ತಿದ್ದ ಕಾರು ಹಠಾತ್ ನಿಯಂತ್ರಣ ತಪ್ಪಿ…

News

56 ಇಂಚಿನ ಎದೆ ಎಲ್ಲಿ ಹೋಯಿತು?-ಮೋದಿ ವಿರುದ್ಧ ಖರ್ಗೆ ಕಿಡಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ, ” 56 ಇಂಚಿನ ಎದೆ ಎಲ್ಲಿ ಹೋಯಿತು?” ಎಂದು ಕಿಡಿಕಾರಿದ್ದಾರೆ. ʼನೀವೇ ನೇಮಿಸಿದ ಟ್ರಸ್ಟ್‌, ಮಂದಿರದ ಹಣ ದೋಚಿತು, ನೀಟ್‌ ಹಗರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೊಳಗಾದರುʼ…

News

ಗರ್ಲ್ ಫ್ರೆಂಡ್ ಮಾತನಾಡುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ 41 ವರ್ಷದ ವ್ಯಕ್ತಿ!!

ಪ್ರೀತಿ, ಪ್ರೇಮದ ವಿಚಾರದಲ್ಲಿ ಮುನಿಸು ಕೋಪಗಳು ಸರ್ವೇಸಾಮಾನ್ಯ. ಇಂತಹ ಸಂದರ್ಭ ದಲ್ಲಿ ಪ್ರೇಮಿಗಳು ಏನಾದರೂ ದುಡುಕಿನ ನಿರ್ಧಾರವನ್ನು ಕೈಗೊಳ್ಳುವುದು. ಅದರಲ್ಲೂ ಹರೆಯದ ಯುವಕ ಯುವತಿಯರಲ್ಲಂತೂ ಇದು ಇದ್ದೇ ಇರುತ್ತದೆ. ಆದರೆ ಇಲ್ಲೊಂದೆಡೆ ತನ್ನ ಗರ್ಲ್ ಫ್ರೆಂಡ್ ಮಾತನಾಡುತ್ತಿಲ್ಲ ಎಂದು…

News

ಮೋದಿ ದುರ್ಬಲ ಪ್ರಧಾನಿ, ದುಷ್ಟರ ರಕ್ಷಕ-ಸಿದ್ದರಾಮಯ್ಯ ಕಿಡಿ

ಬೆಂಗಳೂರು: ನೀಟ್‌ ಪರೀಕ್ಷೆ ಹಗರಣದ ವಿರುದ್ಧ ಪ್ರತಿಭಟನೆ ನಡೆದಿದ್ದು, ಈ ಕುರಿತು ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ದೇಶಾದ್ಯಂತ ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಯುವಜನ ವಿರೋಧಿ ನೀತಿ ವಿರುದ್ಧ ಯುವಜನ ಸಿಡಿದೆದ್ದು…

Crime

ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾರಿಯಿಂದ ಲೈಂಗಿಕ ದೌರ್ಜನ್ಯ

ಚಿಕ್ಕಮಗಳೂರು: ಅನಾರೋಗ್ಯ ನಿವಾರಣೆಯಾಗಲೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ದೇವಸ್ಥಾನದ ಪೂಜಾರಿಯೇ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಮಹಿಳೆ ಚಿಕ್ಕಮಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು,…

News

‘ಕಾಕ್ರೋಚ್’ಗಳಿಂದ ಕೇಂದ್ರ ಸಚಿವ ನಡ್ಡಾ ಭೇಟಿ!!

ನಿನ್ನೆ (ಜುಲೈ 20) ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ಕಾಕ್ರೋಚ್ ಪಾರ್ಟಿಯ ‘ಚಲೋ ಸಂಸತ್’ ಮೆರವಣಿಗೆಗೆ ಕರೆ ನೀಡಿತ್ತು. ಕರೆಯ ಬೆನ್ನಲ್ಲೇ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸಿಜೆಪಿ ಕಾರ್ಯಕರ್ತರು…

News

ಪ್ರಜ್ವಲ್ ರೇವಣ್ಣಗೆ ಗುಡ್ ನ್ಯೂಸ್ ಕೊಟ್ಟ ಕೋರ್ಟ್!!

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಸಲ್ಲಿಸಿದ್ದ ಬೇಡಿಕೆಯ ಅರ್ಜಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಭಾಗಶಃ ಪುರಸ್ಕರಿಸಿದೆ. ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಕುಟುಂಬಸ್ಥರು, ಸಂಬಂಧಿಕರು…