ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2026

Crime

ಮದುವೆಯಾಗದಿದ್ದದರೆ ಕೊಂದು ಬಿಡ್ತೀನಿ ಎಂದ, ಮರುದಿನವೇ ಯುವತಿಯ ಗುಂಡಿಕ್ಕಿ ಹತ್ಯೆ

ಕಾಲೇಜಿಗೆ ಹೋಗುತ್ತಿದ್ದ 12ನೇ ತರಗತಿ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಿಹಾರದ ಸಮಸ್ತಿಪುರದ ಕೈಜಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಉಮೇಶ್‌ ಠಾಕೂರ್‌ ಅವರ ಪುತ್ರಿ ಸೋನಮ್‌ ಕುಮಾರಿ ಹತ್ಯೆಯಾದ ಯುವತಿ. ಸೋಮವಾರ ಬೆಳಗ್ಗೆ ಕಸ್ತೂರ್ಬಾ…

Crime

ಬೆಳ್ತಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಕೇಸು ದಾಖಲು, ಆರೋಪಿಯ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಕುರಿತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿರುವ ಬೆಳ್ತಂಗಡಿ ಠಾಣಾ ಪೊಲೀಸರು ಬಾಲಕಿಯ ಸಂಬಂಧಿಕನನ್ನು ಬಂಧನ ಮಾಡಿದ್ದಾರೆ. ಉಪ್ಪಿನಂಗಡಿ ನಿವಾಸಿ ಶುಭರಾಜ್‌ (28) ಬಂಧಿತ ಆರೋಪಿ. ವೇಣೂರು…

News

ಲಾವಣ್ಯಳನ್ನು ಕೊಂದ ಚೇತನ್ ಗೆ ICU ನಲ್ಲಿ ಚಿಕಿತ್ಸೆ!!

ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಲಾವಣ್ಯ ಗೌಡ ಅವರ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹತ್ಯೆ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು…

News

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಮಹತ್ವದ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

ಬೆಂಗಳೂರು: ಕರ್ನಾಟಕದ ಕುಕ್ಕುಟೋದ್ಯಮದ (Poultry Industry) ಸಮಗ್ರ ಅಭಿವೃದ್ಧಿ ಹಾಗೂ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಬೆಂಗಳೂರಿನಲ್ಲಿ ಕರ್ನಾಟಕ ಕೋಳಿ ಸಾಕಾಣಿಕೆ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಕುಕ್ಕುಟೋದ್ಯಮದ…

News

ಹ*ತ್ಯೆಯಾದ ಲಾವಣ್ಯ ಮನೆಗೆ ಹರೀಶ್‌ ಪೂಂಜ ಭೇಟಿ

ಬಂಟ್ವಾಳದ ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ಕು.ಲಾವಣ್ಯಳ ಮನೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿ ಧೈರ್ಯ ತುಂಬಿದರು.

News

ಪುತ್ತೂರು ಮಹಿಳೆ ಸಂಪಾಜೆಯಲ್ಲಿ ಅನುಮಾನಾಸ್ಪದ ಸಾವು – ಕೊಲೆ ಎಂದು ಆರೋಪಿಸಿ ಗಂಡನ ವಿರುದ್ಧ ತಾಯಿ ದೂರು

ಸಂಪಾಜೆ ತಾಲೂಕಿನ ಕಡೆಪಾಲದಲ್ಲಿ ನಡೆದ 22 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಇದೀಗ ಭಾರಿ ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ಕಳಿಸಿದ್ದಾರೆ. ಕಡೆಪಾಲ ಅಲಿಗುಡ್ಡೆಯ ನಿವಾಸಿ ಅಲವಿಕುಟ್ಟಿ ಎಂಬವರ…

News

ಲಾವಣ್ಯ ಹಂತಕ ಚೇತನ್ ಬಂಧನಕ್ಕೆ ನೇರವಾಗಿದ್ದೇ ಈ ಕಾರ್ಮಿಕ ಗಿರೀಶ್ – ಯುವಕನ ಧೈರ್ಯಕ್ಕೆ ಭಾರೀ ಮೆಚ್ಚುಗೆ!!

ದಕ್ಷಿಣ ಕನ್ನಡ ಜಿಲ್ಲೆಯ ಬಿ. ಸಿ. ರೋಡ್‌ನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಜು. 16ರಂದು ನಡೆದ ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಆರೋಪಿಯ ಪತ್ತೆ ಹಚ್ಚುವಲ್ಲಿ ನೇರವಾಗಿದ್ದು ಮಾತ್ರ ಈ…

News

ರೈಲಿನಲ್ಲಿ ಲೈಂಗಿಕ ಕಿರುಕುಳ – ಕಾಮುಕನ ತುಟಿಗೆ ಲಿಪ್‌ಸ್ಟಿಕ್ ಹಚ್ಚಿ, ಬಳೆ ತೊಡಿಸಿದ ಯುವತಿ

ರೈಲಿನಲ್ಲಿ ಸಹ ಪ್ರಯಾಣಿಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆದರೆ ಇದಕ್ಕೆ ಭಯಪಡದೆ, ಯಾವುದೇ ಅಂಜಿಕೆ ತೋರದೆ ಆಕೆ ಆ ನೀಚನಿಗೆ ತಕ್ಕ ಪಾಠ ಕಲಿಸಿದ್ದಾಳೆ. ಹೌದು, ಪ್ರಯಾಣದ ವೇಳೆ ಕಾಮುಕನೊಬ್ಬ ಯುವತಿಯ ಜತೆ ಅಸಭ್ಯವಾಗಿ ವರ್ತಿಸಿ ಕಿರುಕುಳ…

Entertainment

ʻಬಿಗ್‌ ಬಾಸ್‌’ ನಿರೂಪಕರಗಿ ಸೌರವ್‌ ಗಂಗೂಲಿ ಎಂಟ್ರಿ !!

ಕಿರುತೆರೆ ಲೋಕದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ವೀಕ್ಷಕರಿಗೆ ಜಿಯೋಸ್ಟಾರ್ ಸಂಸ್ಥೆಯು ಬೃಹತ್ ಸುದ್ದಿಯೊಂದನ್ನು ನೀಡಿದ್ದು, ಆರು ಭಾಷೆಗಳ (ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಬಾಂಗ್ಲಾ) ಆವೃತ್ತಿಗಳು ಒಂದೇ ಅವಧಿಯಲ್ಲಿ ಒಟ್ಟಿಗೆ ಶುರುವಾಗುತ್ತಿದೆ.…

News

ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ (ರಿ) ಉಜಿರೆ : ಬೃಹತ್ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

ಉಜಿರೆ,ದಿ.ಜು.20 : ಬದಲಾದ ಕಾಲಘಟ್ಟದಲ್ಲಿ ಹಲವಾರು ಯೋಜನೆ ಮತ್ತು ವ್ಯವಸ್ಥೆಗಳು ನಮಗೆ ತಲುಪುತ್ತಿವೆ. ನಾವೆಲ್ಲ ವಿದ್ಯಾವಂತರಾಗಿದ್ದೇವೆ. ಇಂತಹ ಪ್ರಬುದ್ಧತೆಯ ನಡುವೆ ಬೆಳೆದು ಬಂದ ಹಾದಿಯನ್ನು ಮರೆಯುವ ಕೀಳರಿಮೆ ನಮ್ಮಲ್ಲಿ ಬೆಳೆಯಬಾರದು. ವಿದ್ಯಾವಂತರು ವಿಚಾರವಂತರಾಗುವುದರ ಜೊತೆಗೆ ಆಚಾರವಂತರಾಗಿ ಬದುಕಬೇಕು. ಕಲಿತ…