ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2026

News

ಚೆನ್ನಮ್ಮ ನಿಧನ ಹಿನ್ನೆಲೆ ಇಂದು, ನಾಳೆ ಮದ್ಯ ಮಾರಾಟ ನಿಷೇಧ!!

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ ಹಿನ್ನೆಲೆ ಇಂದು(ಜು 19) ಮತ್ತು ನಾಳೆ (ಜು.20) ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.  ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಹೊಳೆನರಸೀಪುರದ ಹೆಚ್.ಡಿ.ರೇವಣ್ಣ ಅವರ…

Crime

ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಮಹಿಳೆ

ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್‌ ರಾವ್‌ ಮತ್ತು ಅರುಣಾ ದಂಪತಿಯ ಪುತ್ರಿ ತೇಜಸ್ವಿನಿ (25) ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದ ತೀವ್ರ ಒತ್ತಡದಿಂದ ಆರು ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ…

Crime

ಮಾಜಿ ಪ್ರೇಯಸಿಯನ್ನು ಚುಚ್ಚಿಚುಚ್ಚಿ ಕೊಂದ ಎಕ್ಸ್ ಬಾಯ್ ಪ್ರೆಂಡ್ -ಫೋನ್ ನಲ್ಲಿ ಚೀರಾಟ ಕೇಳಿಸಿಕೊಂಡ ಭಾವಿ ಪತಿ

ಪ್ರೀತಿಯ ಹೆಸರಲ್ಲಿ ಇತ್ತೀಚಿಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡಿನಲ್ಲಿ ಲಾವಣ್ಯ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ಪ್ರೀತಿಯ…

Crime

ಅಣ್ಣನ ಜೊತೆ ಮದುವೆ ನಿರಾಕರಣೆ, ತಮ್ಮನಿಂದ ಯುವತಿ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಬೆಂಗಳೂರು,ಜುಲೈ 19: ಅಣ್ಣ ಧನುಷ್‌ ಜೊತೆ ಮದುವೆ ನಿರಾಕರಿಸಿದ ಕಾರಣಕ್ಕೆ ತಮ್ಮ ಸೂರ್ಯನಿಂದ ಚಾಕು ಇರಿತಕ್ಕೆ ಒಳಗಾಗಿ ಬೆಂಗಳೂರಿನ ಯುವತಿ ಅಮೃತಾ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್‌ ದೊರಕಿದೆ. ಮದುವೆ ಮಾತ್ರವಲ್ಲದೆ ಹಣಕಾಸಿನ ವಿಚಾರ ಕೂಡಾ ಕೊಲೆಗೆ ಪ್ರಮುಖ ಕಾರಣ…

News

ಮನೆ ಒರೆಸಿದ ನಂತರವೂ ನಿಮ್ಮ ಮನೆಯಲ್ಲಿ ತಾಜಾ ಪರಿಮಳ ಬರುತ್ತಿಲ್ಲವೇ?

ಮನೆಯನ್ನು ಸ್ವಚ್ಛಗೊಳಿಸಿದ ನಂತರ, ಕೊಠಡಿಗಳಲ್ಲಿ ತಾಜಾ ಮತ್ತು ಆಹ್ಲಾದಕರವಾದ ಸುವಾಸನೆಯು ದೀರ್ಘಕಾಲದವರೆಗೆ ಉಳಿಯಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ, ನೆಲ ಒರೆಸಿದ ಕೆಲವೇ ನಿಮಿಷಗಳಲ್ಲಿ ಆ ಸುವಾಸನೆ ಮಾಯವಾಗಿ, ಮನೆ ಮತ್ತೆ ಮೊದಲಿನಂತೆಯೇ ಭಾಸವಾಗುತ್ತದೆ. ನೀವು ಈ ಸಮಸ್ಯೆಯನ್ನು ಎದುರಿಸುತ್ತಿದ್ದರೆ,…

News

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

ಬಂದಾರು: ಗ್ರಾಮ ಪೆರ್ಲ-ಬೈಪಾಡಿ ಅಡೆಂಕಿರಿಮಜಲು ಸೇಸಪ್ಪ ಗೌಡರ ದನದ ಹಟ್ಟಿಯಲ್ಲಿ ಜು.19 ರಂದು ಮುಂಜಾನೆ ಸರಿ ಸುಮಾರು 2.30 ಗಂಟೆಗೆ ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ ಕುರಿತು ವರದಿಯಾಗಿದೆ. ಹಲವಾರು ದಿನಗಳಿಂದ ಕಾಡಂಡ, ಬೈಪಾಡಿ ಪ್ರದೇಶದಲ್ಲಿ ತಿರುಗಾಡುತ್ತಿದ್ದು,…

News

ಅಜ್ಜಿ ಅಂತ್ಯಕ್ರಿಯೆಗೆ ಪ್ರಜ್ವಲ್‌ ರೇವಣ್ಣ ಆಗಮನ?

ಅಜ್ಜಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್‌ ಕೋರಿ ಜೈಲಾಧಿಕಾರಿಗಳಿಗೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ. ಅಜ್ಜಿ…

News

ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಡಿಸ್ಚಾರ್ಜ್‌ ವೇಳೆ ಬಿಲ್‌-ಸಚಿವ ಖಾದರ್

ಮಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಿದ್ದು, ಡಿಸ್ಚಾರ್ಜ್‌ ವೇಳೆ ಬಿಲ್‌ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್‌ ತಿಳಿಸಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರೋಗಿಗಳಿಗೆ ಚಿಕಿತ್ಸೆ ನೀಡಿದರೂ ಅವುಗಳಿಗೆ ತಗಲುವ…

News

ರಾಜ್ಯದ ಆಸ್ಪತ್ರೆ, ಶಾಲೆಗಳ ಆವರಣದಲ್ಲಿ ಜಂಕ್ ಫುಡ್ ನಿಷೇಧ – ಯು ಟಿ ಖಾದರ್ ಘೋಷಣೆ!!

ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ ಗಳಲ್ಲಿ ಜಂಕ್ ಫುಡ್ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನ ವೆನ್ಲಾಕ್ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಕುಂದು ಕೊರತೆ, ಅಭಿವೃದ್ಧಿ…

Crime

ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ! ಯುವಕ ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಜು.18ರಂದು ಮಧ್ಯಾಹ್ನ ಯುವಕನೋರ್ವ ತಲವಾರು ಹಿಡಿದುಕೊಂಡು ಮೊಬೈಲ್ ಅಂಗಡಿಗೆ ನುಗ್ಗಿ ಗಲಾಟೆ ಮಾಡಿದ ಘಟನೆ ನಡೆದಿದೆ. ಬಸ್ಸು ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ತಲವಾರು ಹಿಡಿದುಕೊಂಡು ಹೋದ ಯುವಕ ನೇರವಾಗಿ ಮೊಬೈಲ್ ಅಂಗಡಿಯವರಲ್ಲಿ ಗಲಾಟೆಗಿಳಿದಿದ್ದಾನೆ.…