ಮದ್ದಡ್ಕ ಮಸೀದಿ ಬಳಿ ರಸ್ತೆ ಅಪಘಾತ: ಬೈಕ್ ಸವಾರ ಕೇಶವ ಗೌಡ ಸ್ಥಳದಲ್ಲೇ ಸಾವು
ಮದ್ದಡ್ಕ: ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಮಸೀದಿ ಬಳಿ ಜು. 18 ರಂದು ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೇಶವ ಗೌಡ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಿನಿ ಟೆಂಪೋ ಮತ್ತು ಬೈಕ್ ನಡುವೆ ನೇರ ಡಿಕ್ಕಿ…
ಮದ್ದಡ್ಕ: ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಮಸೀದಿ ಬಳಿ ಜು. 18 ರಂದು ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೇಶವ ಗೌಡ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಿನಿ ಟೆಂಪೋ ಮತ್ತು ಬೈಕ್ ನಡುವೆ ನೇರ ಡಿಕ್ಕಿ…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಎರಡು ಬಾರಿ ಸಾವನ್ನು ಗೆದ್ದಿದ್ದರು. ಗೌಡರ ಕುಟುಂಬ ಸೇರಿದಂತೆ ಇದೀಗ ನಾಡಿನ ಗಣ್ಯಾತಿಗಣ್ಯರು ಚೆನ್ನಮ್ಮನ ನಿಧನಕ್ಕೆ ಕಂಬನಿ ಮಿಡಿಯುತ್ತಿದ್ದಾರೆ. ಇಂದು ಸಾವನ್ನಪ್ಪಿದ ಚೆನ್ನಮ್ಮ ಅವರು ಹಿಂದೆ ಎರಡು ಬಾರಿ ಸಾವನ್ನು…
ಕೇವಲ ಬೈಗುಳ ಅಥವಾ ಅಸಭ್ಯ ಮತ್ತು ಅಸಹ್ಯಕರ ಭಾಷೆ ಬಳಸುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294ರ ಅಡಿಯಲ್ಲಿ ‘ಅಶ್ಲೀಲತೆ’ ಎನಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಸ್ಪಷ್ಟೀಕರಣ ನೀಡಿದೆ. ಹೌದು, ಕೇವಲ ಬೈಗುಳ ಅಥವಾ ಅಸಭ್ಯ, ಅಸಹ್ಯಕರ…
ಮೂಡಬಿದಿರೆ: ತಾಲೂಕಿನ ಬಿಜಾರು ಕೊಪ್ಪದ ಕುಬೇರು ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿರುವ ಕುರಿತು ವರದಿಯಾಗಿದೆ. ಸ್ಥಳೀಯ ಅರ್ಚಕರಾದ ಗುರುಭಟ್ ಅವರ ಪತ್ನಿ ಸ್ನೇಹಾ ಆತ್ಮಹತ್ಯೆ ಮಾಡಿಕೊಂಡವರು ಎಂದು…
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ 85 ವರ್ಷದ ಚೆನ್ನಮ್ಮ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆದರೆ ಇಂದು…
ಕೃಷ್ಣ ಭಕ್ತಿಯ ಮೂಲಕ ಪರಿಚಯವಾದ ಸುಳ್ಯದ ಯುವಕ ಹಾಗೂ ಅಮೆರಿಕದ ಯುವತಿ ಈಗ ಹಿಂದೂ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ಬೀಜದಕಟ್ಟೆಯ ಬಿ.ಕೆ. ಕೇಶವ ಅವರ ಪುತ್ರ ಸಾಯಿ ಸಂಕೇತ್ ಅವರು…
ಬಿಸಿ ರೋಡ್ನಲ್ಲಿ ನಡೆದ ಲಾವಣ್ಯ ಕೊಲೆ ಪ್ರಕರಣ ಇಡೀ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಅಘಾತಕಾರಿ ದೃಶ್ಯಗಳು ವೈರಲಾಗುತ್ತಿವೆ. ಇದೀಗ ಚೇತನ್, ಲಾವಣ್ಯವನ್ನು ತಾನು ಹೇಗೆ ಕೊಲ್ಲುತ್ತೇನೆ ಎಂದು ಮಾತನಾಡಿರುವ ವಿಡಿಯೋ ಒಂದು…
ಉಜಿರೆ: ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು. ಸಚಿವರು ಆಗಮಿಸಿದಾಗ ಡಿ.…
ಬಂಟ್ವಾಳ: ಬಿಸಿರೋಡ್‌ನಲ್ಲಿ ಜುಲೈ 16ರಂದು ನಡೆದ ಬಾಲಕಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಪರವಾಗಿ ಯಾವುದೇ ನ್ಯಾಯವಾದಿಗಳು ವಕಾಲತ್ತು ವಹಿಸದಂತೆ ಕೋರಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಂಟ್ವಾಳ ವಕೀಲರ ಸಂಘಕ್ಕೆ…
ಉಜಿರೆ, ಜು. 17 : ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ಉಜಿರೆಯ ದ.ಕ. ಜಿಲ್ಲ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ ಶಾಲಾ ಮಕ್ಕಳಿಗೆ ಉಚಿತವಾಗಿ ಕೊಡೆ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕೊಡೆ…