ಪುತ್ತೂರು; ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು
ಪುತ್ತೂರು; ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಟ್ಟಂಪಾಡಿ ಮಿತ್ತಡ್ಕ ನಿವಾಸಿ ಈಶ್ವರಮಂಗಲದಲ್ಲಿ ಕಮ್ಯೂನಿಟಿ ಹೆಲ್ತ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಜ್ಞಾ (26) ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ವಿಷ…









