ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2026

News

ಎಸ್.ಡಿ.ಎಂ ಕಾಲೇಜು ಉಜಿರೆ : ಒಂದು ದಿನದ ಕಾವ್ಯ ರಚನಾ ಕಮ್ಮಟಕ್ಕೆ ಚಾಲನೆ

ಉಜಿರೆ,ದಿ.ಜು. 17 : ಕಾವ್ಯ ಎಂಬೂದು ಮಾನವೀಯ ನೆಲೆಯಲ್ಲಿ ಮನಸ್ಸಿನ ಆಳದಿಂದ ಮೂಡುವ ಸಂವೇದನಾ ಪ್ರತಿಭೆ. ಕಾವ್ಯ ಕವನಗಳು ಸಂತೋಷ, ದುಃಖ, ಪ್ರೀತಿ, ಪ್ರಕೃತಿ, ಸಮಾಜ ಮತ್ತು ಬದುಕಿನ ನಾನ ಮುಖಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅಭಿವ್ಯಕ್ತಿ ಪಡಿಸುತ್ತದೆ. ಅಕ್ಷರಗಳ…

News

ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಇದರ ವತಿಯಿಂದ ಜುಲೈ 19 ಅಳದಂಗಡಿಯಲ್ಲಿ ತುಳು ಸಿಂಗಾರ ಚೆನ್ನೆಮಣೆ ಕಾರ್ಯಕ್ರಮ

ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಇದರ ವತಿಯಿಂದ ಜುಲೈ 19 ಅಳದಂಗಡಿಯಲ್ಲಿ ತುಳು ಸಿಂಗಾರ ಚೆನ್ನೆಮಣೆ ಕಾರ್ಯಕ್ರಮ ಜರುಗಲಿದೆ. ಅಳದಂಗಡಿ ಕೆದ್ದು ಸರಕಾರಿ ಪದವಿ ಪೂರ್ವ ವಿದ್ಯಾಲಯದ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಮಕ್ಕಳಿಗಾಗಿ…

Crime

ಮಂಗಳೂರು; ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ಬಂಧನ

ಮಂಗಳೂರು ಜು.17: ಮಂಗಳೂರಿನ ಬರ್ಕೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಕೇವಲ ಐದು ದಿನಗಳಲ್ಲಿ ಭೇದಿಸಿರುವ ಪೊಲೀಸರು, ನೇಪಾಳ ಮೂಲದ ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ ಸುಮಾರು ರೂ.10 ಲಕ್ಷ ಮೌಲ್ಯದ ಚಿನ್ನ ಹಾಗೂ…

News

ಕರಾವಳಿ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ-ಅನುದಾನ ಘೋಷಣೆ

ರಾಜ್ಯ ಸರಕಾರ ಕಂಬಳ ಆಯೋಜಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. 2025-26ನೇ ಸಾಲಿನ ಕರಾವಳಿಯಲ್ಲಿ ನಡೆಯುವ 23 ಕಂಬಳಗಳಿಗೆ ತಲಾ ರೂ.5 ಲಕ್ಷ ರಂತೆ ಒಟ್ಟು 1 ಕೋಟಿ 15 ಲಕ್ಷ ರೂ. ಅನುದಾನ ಘೋಷಣೆ ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ…

News

ಇಸ್ರೊಗೆ 120ಕ್ಕೂ ಹೆಚ್ಚು ವಿಜ್ಞಾನಿಗಳು ರಾಜೀನಾಮೆ!!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೊ) 120ಕ್ಕೂ ಹೆಚ್ಚು ಹಿರಿಯ ವಿಜ್ಞಾನಿಗಳು ಹಾಗೂ ತಾಂತ್ರಿಕ ತಜ್ಞರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ(ಇಸ್ರೋ) 120ಕ್ಕೂ ಹೆಚ್ಚು ಹಿರಿಯ ವಿಜ್ಞಾನಿಗಳು ಹಾಗೂ ತಾಂತ್ರಿಕ ತಜ್ಞರು…

News

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಮತ್ತೊಮ್ಮೆ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ ಎಕ್ಸೆಲ್ ಗುರುವಾಯನಕೆರೆ ಎಕ್ಸೆಲ್ ಗುರುವಾಯನಕೆರೆಯ ಶೈಕ್ಷಣಿಕ ಸಾಧನೆಯ ಮುಕುಟಕ್ಕೆ ಗರಿಮುಡಿಸಿದ ನೀಟ್ ಫಲಿತಾಂಶ ಇತರ ಪರೀಕ್ಷೆಗಳಂತೆ ನೀಟ್ ಪರೀಕ್ಷೆಯಲ್ಲೂ ಎಂದಿನಂತೆ ರಾಜ್ಯದಲ್ಲೇ ಅಗ್ರಸ್ಥಾನಿಯಾದ ಎಕ್ಸೆಲ್ ಗುರುವಾಯನಕೆರೆ…

News

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ

ಬೆಳ್ತಂಗಡಿ: CET ಮತ್ತು JEE ಫಲಿತಾಂಶದಲ್ಲಿ ರಾಜ್ಯಕ್ಕೆ 7 ನೇ Rank ತಂದು ಗಮನ ಸೆಳೆದಿದ್ದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು, ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು NTA ಗುರುವಾರ NEET UG ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗೆ…

News

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ ವಲಯ) ಕ್ಕೆ ವರ್ಗಾವಣೆ ಮಾಡಲಾಗಿದ್ದು. ತೆರವಾದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಭಾಗದ ಕ್ಯಾದಗಿ…

News

ಸಮುದ್ರಕ್ಕಿಳಿದ ಮೀನುಗರಾರ ದೋಣಿ ಪಲ್ಟಿ – 6 ಮಂದಿ ರಕ್ಷಣೆ!!

ಸಮುದ್ರಕ್ಕಿಳಿದ ಮೀನುಗಾರರ ದೋಣಿಯೊಂದು ಅಲೆಗಳ ಹೊಡೆತಕ್ಕೆ   ಪಲ್ಟಿಯಾಗಿದ್ದು, ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ದೋಣಿ ಉಡುಪಿಯ ಮಲ್ಪೆ ಬಂದರಿನಿಂದ  ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6…

Crime

ಬಂಟ್ವಾಳ: ಯುವತಿ ಲಾವಣ್ಯ ಬರ್ಬರ ಹತ್ಯೆ, ಆರೋಪಿ ಪತ್ತೆ, ವಿಷ ಸೇವಿಸಿ ಆಸ್ಪತ್ರೆಗೆ ದಾಖಲು

ಬಂಟ್ವಾಳ; ಬಿಸಿ ರೋಡ್‌ನಲ್ಲಿ ಲಾವಣ್ಯ ಎನ್ನುವ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಕುರಿತಂತೆ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಯು ವಿಷ ಸೇವಿಸಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಈ…