ಉಪಸಭಾಪತಿ ಪ್ರಾಣೇಶ್ MLC ಆಯ್ಕೆ ರದ್ದು ಮಾಡಿದ ಸುಪ್ರೀಂ ಕೋರ್ಟ್- ಗಾಯತ್ರಿ ಶಾಂತೇಗೌಡಗೆ ಜಯ!!
ರಾಜ್ಯ ರಾಜಕೀಯ ವಲಯದ ಮಹತ್ವದ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಉಪ ಸಭಾಪತಿ ಹಾಗೂ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎಂಎಲ್‌ಸಿ ಎಂ.ಕೆ. ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಎಂಲ್ಸಿ…










