ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2026

News

ಸೌತಡ್ಕ ಅಂಗನವಾಡಿಯಲ್ಲಿ ಹಾವು ಕಚ್ಚಿ 4 ವರ್ಷದ ಬಾಲಕಿ ಸ್ಥಿತಿ ಗಂಭೀರ!!

ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಆಟಿಕೆ ಒಳಗೆ ಹಾವು ಅಡಗಿದ್ದು, ಅದು ನಾಲ್ಕು ವರ್ಷದ ಬಾಲಕಿಗೆ ಕಚ್ಚಿದ ಆತಂಕಕಾರಿ ಘಟನೆ ಜು14 ರಂದು ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ…

News

ರಾಜ್ಯದಲ್ಲಿ 32 ಮಂದಿಗೆ ಕೊರೋನಾ ಪಾಸಿಟಿವ್!!

ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಇದು ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ.  ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಈಗಾಗಲೇ ಎಂಟು ಕೋವಿಡ್ ಪ್ರಕರಣಗಳು…

Death

ವಿಷಪೂರಿತ ಹಾವು ಕಚ್ಚಿ ತಾಯಿ ಬಳಿ ಮಲಗಿದ್ದ ಮಕ್ಕಳು ಸಾವು!

ಸೋಮವಾರ ಮತ್ತು ಮಂಗಳವಾರದ ಮಧ್ಯರಾತ್ರಿ, ತಾಯಿಯೊಂದಿಗೆ ಒಂದೇ ಹಾಸಿಗೆಯಲ್ಲಿ ಮಲಗಿದ್ದ ಎಂಟು ವರ್ಷದ ಕಾವ್ಯ ಮತ್ತು ಐದು ವರ್ಷದ ಆಯುಷ್‌ಗೆ ವಿಷಕಾರಿ ಹಾವು ಕಚ್ಚಿತು. ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿರುವ ಪುರ್ ಗ್ರಾಮದಲ್ಲಿ ಸಂಭವಿಸಿದ ದುರಂತ ಘಟನೆಯೊಂದು ಇಡೀ ಪ್ರದೇಶವನ್ನು…

News

ಲಿವ್‌-ಇನ್‌ ಸಂಬಂಧಕ್ಕೆ ನೋಂದಣಿ ಕಡ್ಡಾಯ- ತಪ್ಪಿದರೆ ಮೂರು ತಿಂಗಳು ಜೈಲು ಶಿಕ್ಷೆ?

ಇನ್ನು ಮುಂದೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುವುದು ಸುಲಭವಲ್ಲ. ಅಂತಹ ಸಂಬಂಧದಲ್ಲಿರುವ ದಂಪತಿಗಳು ರಿಜಿಸ್ಟ್ರಾರ್‌ಗೆ ನೋಂದಾಯಿಸಿಕೊಳ್ಳಬೇಕಾಗುತ್ತದೆ. ರಿಜಿಸ್ಟ್ರಾರ್‌ ನೋಂದಣಿಯ ಪ್ರತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಕಳುಹಿಸುತ್ತಾರೆ ಮತ್ತು ಸರ್ಕಾರವು ಒಳಗೊಂಡಿರುವ ವ್ಯಕ್ತಿಗಳ ಪೋಷಕರಿಗೆ ಸಹ ತಿಳಿಸುತ್ತದೆ. ನೋಂದಣಿ ಇಲ್ಲದೆ ಲಿವ್-ಇನ್…

News

ಪಂಢರಪುರ ಜಾತ್ರೆಗೆ ಎಸ್‌ಟಿ ನಿಗಮದಿಂದ 5500 ವಿಶೇಷ ಬಸ್‌ಗಳ ಸೇವೆ

ಭಗವಾನ್ ವಿಠ್ಠಲನ ಆಶೀರ್ವಾದ ಪಡೆಯಲು ಪಂಢರಪುರ ಕ್ಷೇತ್ರಕ್ಕೆ ತೆರಳುವ ಭಕ್ತರಿಗೆ ಸುರಕ್ಷಿತ, ಅನುಕೂಲಕರ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ವಿಶೇಷ ಬಸ್ ಸೇವೆಗಳನ್ನು ಯೋಜಿಸಲಾಗಿದೆ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಹಾಗೂ ಎಸ್‌ಟಿ (ST) ನಿಗಮದ ಅಧ್ಯಕ್ಷ…

News

ಫಿಫಾ ವಿಶ್ವಕಪ್‌ : ರಾತ್ರಿ 3.30 ರವರೆಗೆ ರೆಸ್ಟೋರೆಂಟ್‌ಗಳು ಓಪನ್‌

ಬೆಂಗಳೂರಿನಲ್ಲಿ ಫುಟ್ಬಾಲ್‌ ಪ್ರೇಮಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೋಡಿದೆ. ಫಿಫಾ ವಿಶ್ವಕಪ್‌ ಪಂದ್ಯಗಳನ್ನು ವೀಕ್ಷಣೆ ಮಾಡಲು ಅನುಕೂಲವಾಗುವಂತೆ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು ರಾತ್ರಿ 3.30 ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ರಾಷ್ಟ್ರೀಯ ರೆಸ್ಟೋರೆಂಟ್‌ ಅಸೋಸಿಯೇಷನ್‌ನ ಮನವಿಗೆ ಸ್ಪಂದಿಸಿ…

Crime

ಸ್ನಾನದ ವಿಡಿಯೋ ಚಿತ್ರೀಕರಣ ಮಾಡಿ ಲೈಂಗಿಕ ಕ್ರಿಯೆಗೆ ಒತ್ತಾಯ; ಕಾಲೇಜು ವಿದ್ಯಾರ್ಥಿಯ ಹತ್ಯೆ ಮಾಡಿದ ದಂಪತಿ

ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ವಿಡಿಯೋ ಮಾಡಿ ವಿವಾಹಿತ ಮಹಿಳೆಯನ್ನು ಬೆದರಿಸಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದನೆಂಬ ಆರೋಪದ ಹಿನ್ನೆಲೆಯಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ದಂಪತಿ ಕೊಲೆ ಮಾಡಿರುವ ಘಟನೆ ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಕಲೋಲ್‌ ತಾಲೂಕಿನಲ್ಲಿ ನಡೆದಿದೆ. ಹತ್ಯೆಗೀಡಾದ…

News

ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ, ಕೊಡಲಿಯಿಂದ ಹಲ್ಲೆ!!

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಂಜಿನಿಯರಿಂಗ್ ಪದವೀಧರನೊಬ್ಬ ಮಂಗಳವಾರ ಧ್ವನಿವರ್ಧಕಗಳನ್ನು ಅಳವಡಿಸಿ ಸಾರ್ವಜನಿಕ ಶಾಂತಿಗೆ ಧಕ್ಕೆ ತರುತ್ತ ವಿಚಿತ್ರ ವರ್ತನೆ ತೋರಿ ಆತಂಕ ಸೃಷ್ಟಿಸಿದ್ದಾನೆ. ಈ ಯುವಕನ ಕೃತ್ಯವನ್ನು ವಿಚಾರಿಸಲು ಹೋದ ಪೊಲೀಸ್ ಅಧಿಕಾರಿಯ ಮೇಲೆಯೇ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ…

News

ದಿಡುಪೆ ಫಾಲ್ಸ್ ಗೆ ಬಂದಿದ್ದ ಯುವಕ, ಯುವತಿಗೆ ನಿಂದಿಸಿ ಜೀವ ಬೆದರಿಕೆ – 5 ಮಂದಿ ಯುವಕರ ವಿರುದ್ಧ FIR!!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತ ವೀಕ್ಷಿಸಲು ಮಂಗಳೂರಿನಿಂದ ಬಂದಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬೆಳ್ತಂಗಡಿ ಪೊಲೀಸ್…

News

ಟ್ರಾಫಿಕ್ ಫೈನ್ ಹೆಸರಲ್ಲಿ ಬಂತು ಲಿಂಕ್ – ಕ್ಲಿಕ್ ಮಾಡುತ್ತಿದ್ದಂತೆ ಹೋಯ್ತು 6 ಲಕ್ಷ ದುಡ್ಡು

ವ್ಯಕ್ತಿಯೊಬ್ಬರ ಮೊಬೈಲ್ ಫೋನ್‌ಗೆ ಟ್ರಾಫಿಕ್ ಉಲ್ಲಂಘನೆಯ ನಕಲಿ ನೋಟಿಸ್ ಹಾಗೂ ‘mParivahan.apk’ ಎಂಬ ಲಿಂಕ್ ಬಂದಿದ್ದು, ಅದನ್ನು ಡೌನ್‌ಲೋಡ್ ಮಾಡಿದಾಗ ಬ್ಯಾಂಕ್ ಖಾತೆಯಲ್ಲಿದ್ದ  ಬರೋಬ್ಬರಿ ₹6, 83, 599 ರೂಪಾಯಿ ಹಣ ಸೈಬರ್ ವಂಚಕರ ಪಾಲಾಗಿರುವ ಆಘಾತಕಾರಿ ಘಟನೆ…