ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2026

News

ಧರ್ಮಸ್ಥಳ ಪ್ರಕರಣ – DNA ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ SIT ಉತ್ಖನನ ನಡೆಸಿದ ವೇಳೆ ಕೆಲವು ಅಸ್ಥಿಪಂಜರಗಳು ಸಿಕ್ಕಿದ್ದವು. ಆ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆಯಾಗಿದೆ.  ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವವರ ಪೈಕಿ ಕೊಡಗು ಜಿಲ್ಲೆಯ…

News

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ

ಉಜಿರೆ,ದಿ.ಜು.30 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ಉಜಿರೆಯ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರೋಟರಿ ಕ್ಲಬ್ ಬೆಳ್ತಂಗಡಿ, ಫೆಡರಲ್ ಬ್ಯಾಂಕ್, ಮಂಗಳೂರಿನ ಕೆಎಂಸಿ ರಕ್ತ ನಿಧಿ ಕೇಂದ್ರ,…

News

ತಲೆ ಬೋಳಿಸಿಕೊಂಡ್ರೆ ಸರ್ಕಾರದಿಂದ ₹15,000 ಸಿಗುತ್ತೆ ಅಂತ ಊರ ಮಹಿಳೆಯರ ಬಕ್ರ ಮಾಡಿದ ವ್ಯಕ್ತಿ!!

ಸರ್ಕಾರದಿಂದ ಉಚಿತವಾಗಿ ಹಣ ಸಿಗುತ್ತದೆ ಎಂಬ ಆಸೆಗೆ ಬಿದ್ದ ಅಮಾಯಕ ಮಹಿಳೆಯರು, ಅಪರಿಚಿತ ವ್ಯಕ್ತಿಯ ಮಾತು ನಂಬಿ ತಲೆ ಬೋಳಿಸಿಕೊಂಡು ಬಕ್ರ ಆದ ಘಟನೆ ಪುದುಕೊತ್ತಂಬಾಡಿ ಗ್ರಾಮದಲ್ಲಿ ನಡೆದಿದೆ. ಪುದುಕೊತ್ತಂಬಾಡಿ ಗ್ರಾಮದ ಪಳನಿಯಮ್ಮಾಳ್ ಎಂಬ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ…

News

ಯುವ ಸಂಶೋಧಕ ದೀಪಕ್ ಎ ಸ್ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧನೆ

ಯುವ ಸಂಶೋಧಕ ದೀಪಕ್ ಎ ಸ್ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧನೆಯ ಇ-ಪುಸ್ತಕ ಇದೀಗ ಉನ್ನತ ಗುಣಮಟ್ಟದ heyzine ಡಿಜಿಟಲ್ ಫ್ಲಿಪ್‌ಬುಕ್ ರೂಪದಲ್ಲಿ ಪ್ರಕಟ ಮಂಗಳೂರು: ಕರ್ನಾಟಕದ ಮಹತ್ವಕಾಂಕ್ಷಿ ಯುವ ವಿಜ್ಞಾನಿ, ಸ್ವತಂತ್ರ ನಾವೀನ್ಯಕಾರ ಹಾಗೂ ಭಾರತ್…

Crime

ಹನಿಮೂನ್‌ ಹಂತಕಿ ಕೋರ್ಟ್‌ಗೆ ಶರಣು, ಜಾಮೀನು ರದ್ದು

ಹನಿಮೂನ್‌ಗೆ ಹೋಗಿದ್ದಾಗ ಪ್ರಿಯಕರನೊಟ್ಟಿಗೆ ಸೇರಿ ಪತಿಯನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿ ಸೋನಂ ರಘುವಂಶಿ ಸುಪ್ರೀಂಕೋರ್ಟ್‌ ಆದೇಶದಂತೆ ಇಂದು (ಜು.30) ಶಿಲ್ಲಾಂಗ್‌ನ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಿದ್ದಾಳೆ. ಈ ಕುರಿತು ಈಸ್ಟ್‌ ಖಾಸಗಿ ಹಿಲ್ಸ್‌ ಜಿಳ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

News

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಡಾ.ಜಿ.ಪರಮೇಶ್ವರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಹರೀಶ್‌ ಪೂಂಜಾ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ,…

News

ಕ್ರಿಕೆಟ್‌ಗೆ ಅಜಿಂಕ್ಯ ರಹಾನೆ ನಿವೃತ್ತಿ ಘೋಷಣೆ!!

ಭಾರತೀಯ ಕ್ರಿಕೆಟ್‌ ನ ಹಿರಿಯ ಆಟಗಾರ ಹಾಗೂ ಬಾರ್ಡರ್-ಗವಾಸ್ಕರ್ ಟ್ರೋಫಿ ವಿಜೇತ ನಾಯಕ ಅಜಿಂಕ್ಯ ರಹಾನೆ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ರಹಾನೆ, ಸಾಮಾನ್ಯ…

News

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ…!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Crime

ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣ: ಕತ್ತಿ ಖರೀದಿಸಿದ ಅಂಗಡಿಯಲ್ಲಿ ಆರೋಪಿ ಚೇತನ್ ಮಹಜರು..!!

ಉಪ್ಪಿನಂಗಡಿ: ಕಳೆದ ಜುಲೈ 16 ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಚೇತನ್ ಕೊಲೆಗೆ ಬಳಸಿದ್ದ ಮಾರಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ ಎಂಬ ಕಾರಣಕ್ಕೆ ಉಪ್ಪಿನಂಗಡಿಯಲ್ಲಿ ಬುಧವಾರದಂದು ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು.…

News

ಸಂಸತ್ತಿಗೆ ದಿಢೀರ್ ಎಂಟ್ರಿ ಕೊಟ್ಟ ಭದ್ರತಾ ಸಲಹೆಗಾರ ಅಜಿತ್ ದೋವಲ್ – ವಿಪಕ್ಷಗಳು ತಲ್ಲಣ!!

ದೆಹಲಿಯ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದ್ದು ಹಲವಾರು ವಿಚಾರಗಳ ಕುರಿತು ಚರ್ಚೆಗಳು ಜೋರಾಗಿವೆ. ಈ ನಡುವೆ ಸಂಸತ್ತಿಗೆ ದೇಶದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ದಿಢೀರ್ ಎಂದು ಎಂಟ್ರಿ ಕೊಟ್ಟಿದ್ದು ಎಲ್ಲರಲ್ಲೂ ತಲ್ಲಣ ಉಂಟು ಮಾಡಿದೆ. ಸದನದ…